ಐಪಿಎಲ್ ಪಂದ್ಯದಲ್ಲಿ ಬ್ಯಾಟ್ ವಿವಾದ – ತೆವಾಟಿಯಾ ತಡೆ
ಐಪಿಎಲ್: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್‌ನಲ್ಲಿ ಮತ್ತೆ ವಿವಾದಕ್ಕೆ ಕಾರಣವಾದ ಘಟನೆ ನಡೆದಿದೆ. ಗುಜರಾತ್ ಟೈಟಾನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಗುಜರಾತ್ ತಂಡದ ಆಟಗಾರ ರಾಹುಲ್ ತೆವಾಟಿಯಾ ಅವರ ಬ್ಯಾಟ್ ಪರಿಶೀಲನೆ ವೇಳೆ ಅಂಪೈರ್‌ಗಳು ತಡೆಹಿಡಿದ ಘಟನೆ ನಡೆದಿದೆ.
ತೆವಾಟಿಯಾ ಕ್ರೀಸ್‌ಗೆ ಬಂದ ತಕ್ಷಣ, ಅಂಪೈರ್‌ಗಳು ಬ್ಯಾಟ್ ಗೇಜ್ ಉಪಕರಣದ ಮೂಲಕ ಪರಿಶೀಲನೆ ನಡೆಸಿದ್ದು, ಬ್ಯಾಟ್ ಐಪಿಎಲ್ ನಿಯಮಗಳಿಗೆ ಅನುಗುಣವಾಗಿಲ್ಲವೆಂದು ಕಂಡುಬಂದಿದೆ. ಇದರಿಂದ ತಕ್ಷಣ ಬ್ಯಾಟಿಂಗ್‌ಗೆ ಅವಕಾಶ ನೀಡದೇ, ಬ್ಯಾಟ್ ಬದಲಾಯಿಸಲು ಸೂಚಿಸಲಾಯಿತು. ಬಳಿಕ ತೆವಾಟಿಯಾ ಹೊಸ ಬ್ಯಾಟ್ ಬಳಸಿಕೊಂಡು ಆಟ ಮುಂದುವರಿಸಿದರು.
ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಂಪೈರ್‌ಗಳ ಕ್ರಮದ ಬಗ್ಗೆ ಚರ್ಚೆಗೆ ಕಾರಣವಾಗಿದೆ. ಸಾಮಾನ್ಯವಾಗಿ ಆಟಗಾರರು ಮೈದಾನ ಪ್ರವೇಶಿಸುವ ಮೊದಲುಲೇ ಬ್ಯಾಟ್ ಪರಿಶೀಲನೆ ನಡೆಯುತ್ತದೆ. ಆದರೆ ಈ ಬಾರಿ ಕ್ರೀಸ್‌ನಲ್ಲಿ ಪರಿಶೀಲನೆ ನಡೆಸಿರುವುದು ವಿಶೇಷ ಗಮನಸೆಳೆದಿದೆ. ಇದಕ್ಕೂ ಮೊದಲು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಆಟಗಾರನಿಗೂ ಇದೇ ರೀತಿಯ ಘಟನೆ ಸಂಭವಿಸಿತ್ತು. ಕ್ರಿಕೆಟ್ ನಿಯಮಗಳ ಪ್ರಕಾರ, ಬ್ಯಾಟ್‌ನ ಗಾತ್ರ ಮತ್ತು ದಪ್ಪ ನಿರ್ದಿಷ್ಟ ಮಿತಿಯೊಳಗಿರಬೇಕು. ನಿಯಮ ಉಲ್ಲಂಘನೆ ಕಂಡುಬಂದರೆ ಬ್ಯಾಟ್ ಬಳಸಲು ಅವಕಾಶ ನೀಡಲಾಗುವುದಿಲ್ಲ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಚೆನ್ನೈನಲ್ಲಿ ಸಿಎಸ್‌ಕೆ ಬ್ಯಾಟಿಂಗ್ ಶೋ: ಮ್ಹಾತ್ರೆ ಅರ್ಧಶತಕದಿಂದ ಮಿಂಚು
ಚೆನ್ನೈ: ತಮ್ಮ ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ... ಓದನ್ನು ಮುಂದುವರಿಸಿ
ಹೈದರಾಬಾದ್ ವಿರುದ್ಧ ತವರಿನಲ್ಲೇ ಮುಗ್ಗರಿಸಿದ ರಹಾನೆ ಪಡೆ: ಎಸ್‌ಆರ್‌ಎಚ್ ದಾಳಿ ಕೆಕೆಆರ್ ವಿರುದ್ಧ 65 ರನ್‌ಗಳ ಭರ್ಜರಿ ಜಯ
ಕೋಲ್ಕತ್ತಾ: ಐಪಿಎಲ್ ಪಂದ್ಯದಲ್ಲಿ Sunrisers Hyderabad ತಂಡದ ಸ... ಓದನ್ನು ಮುಂದುವರಿಸಿ
ನಕಲಿ ಟಿಕೆಟ್ ದಂಧೆ ಬಯಲು: RCB ಪಂದ್ಯಕ್ಕೆ ಸಂಪೂರ್ಣ ಆನ್‌ಲೈನ್ ವ್ಯವಸ್ಥೆ
ಬೆಂಗಳೂರು: ಐಪಿಎಲ್ ಕ್ರಿಕೆಟ್ ಹಬ್ಬದ ನಡುವೆ ಬೆಂಗಳೂರಿನಲ್ಲಿ ನಕಲ... ಓದನ್ನು ಮುಂದುವರಿಸಿ
4 ವಿಕೆಟ್ ಕಳೆದು ಸಂಕಷ್ಟದಲ್ಲಿದ್ದ ಡೆಲ್ಲಿ ಗೆಲುವಿನತ್ತ: ರಿಜ್ವಿ–ಸ್ಟಬ್ಸ್ ಮ್ಯಾಜಿಕ್
ಲಖ್ನೋ: ಎಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಐ... ಓದನ್ನು ಮುಂದುವರಿಸಿ
ಮಹಿಳಾ ಆಟಗಾರ್ತಿಯರಿಗೆ ಸಿಹಿ ಸುದ್ದಿ : ಮಾಜಿ ಮಹಿಳಾ ಕ್ರಿಕೆಟರ್‌ಗಳಿಗೆ ಪಿಂಚಣಿ - ಕೆಎಸ್‌ಸಿಎಯಿಂದ ಮಹತ್ವದ ಘೋಷಣೆ
ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ (KSCA) ರಾಜ್ಯದ ಮಾಜಿ... ಓದನ್ನು ಮುಂದುವರಿಸಿ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಳ್ಳರ ಅಟ್ಟಹಾಸ : 28 ಮೊಬೈಲ್ ವಶಕ್ಕೆ, ಅಪ್ರಾಪ್ತರು ಸೇರಿ ಮೂವರು ಅರೆಸ್ಟ್
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ RCB ಮತ್ತು SRH... ಓದನ್ನು ಮುಂದುವರಿಸಿ
ಚೆಂಡು ವಿರೂಪ ಆರೋಪ: ಫಖರ್ ಝಮಾನ್‌ಗೆ 2 ಪಂದ್ಯ ನಿಷೇಧ
ಲಾಹೋರ್: ಲಾಹೋರ್ ಖಲಂದರ್ಸ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಫಖರ್ ಝ... ಓದನ್ನು ಮುಂದುವರಿಸಿ
ಪಶ್ಚಿಮ ಬಂಗಾಳ ಚುನಾವಣೆ : ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ
ಕೋಲ್ಕತ್ತಾ: ಭಾರತೀಯ ಟೆನಿಸ್ ಲೋಕದ ಖ್ಯಾತ ಆಟಗಾರ ಲಿಯಾಂಡರ್ ಪೇಸ್... ಓದನ್ನು ಮುಂದುವರಿಸಿ
ಐಪಿಎಲ್ ಟಿಕೆಟ್ ಗೊಂದಲ: KSCA ವಿರುದ್ಧ ಶಾಸಕ ಗಣಿಗ ರವಿ ಆಕ್ರೋಶ
ಮಂಡ್ಯ: ಐಪಿಎಲ್ ಪಂದ್ಯಗಳ ಟಿಕೆಟ್ ಹಂಚಿಕೆ ಹಾಗೂ ಮಾರಾಟ ವ್ಯವಸ್ಥೆ... ಓದನ್ನು ಮುಂದುವರಿಸಿ
CSK ಸೋಲು ನಡುವೆ ಜಡೇಜಾ ಭಾವುಕ ಕ್ಷಣ: ವಿಡಿಯೋ ವೈರಲ್
ಚೆನ್ನೈ: ಕಳೆದ ವರ್ಷ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕಿಳಿದಿದ್ದ... ಓದನ್ನು ಮುಂದುವರಿಸಿ