ಅಪಪ್ರಚಾರ ಕಿರುಕುಳ ಆರೋಪ: ವಿದ್ಯಾರ್ಥಿನಿ ಆತ್ಮಹತ್ಯೆ – ಚಿತ್ರದುರ್ಗದಲ್ಲಿ ಆಕ್ರೋಶ
ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದೆ. ಬಿಎಎಂಎಸ್ ವಿದ್ಯಾರ್ಥಿನಿ ಲಿಖಿತಾ (23) ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಸ್ಥಳೀಯವಾಗಿ ತೀವ್ರ ಚರ್ಚೆಗೆ ಕಾರಣವಾಗಿದೆ. ಮಲ್ಲಾಡಿಹಳ್ಳಿಯ ಆಯುರ್ವೇದ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಲಿಖಿತಾ, ಬಸವ ಲೇಔಟ್‌ನ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿರುವುದು ಪತ್ತೆಯಾಗಿದೆ.
ಪ್ರಾಧ್ಯಾಪಕರೊಂದಿಗಿನ ಸಂಬಂಧದ ಕುರಿತು ಅಪಪ್ರಚಾರ ಹರಡಲ್ಪಟ್ಟಿದ್ದು, ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರೆಂಬ ಆರೋಪ ಕೇಳಿಬಂದಿದೆ. ಆತ್ಮಹತ್ಯೆಗೆ ಮುನ್ನ ಬರೆದಿಟ್ಟಿರುವ ಪತ್ರದಲ್ಲಿ ಕೆಲವರ ಹೆಸರುಗಳನ್ನು ಉಲ್ಲೇಖಿಸಿರುವುದಾಗಿ ತಿಳಿದುಬಂದಿದ್ದು, ಕಿರುಕುಳ ಮತ್ತು ಅಪಪ್ರಚಾರವೇ ಕಾರಣ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಂಬಂಧಪಟ್ಟವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಈ ಘಟನೆ ಕಾಲೇಜು ವಾತಾವರಣದಲ್ಲಿ ನಡೆಯುತ್ತಿರುವ ಅಪಪ್ರಚಾರ, ಮಾನಸಿಕ ಒತ್ತಡ ಮತ್ತು ಅತಿರೇಕದ ವರ್ತನೆಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಹುಬ್ಬಳ್ಳಿ
ಜಿಮ್ ವಿವಾದಕ್ಕೆ ಗಲಾಟೆ: ಹಳೆ ಹುಬ್ಬಳ್ಳಿಯಲ್ಲಿ ಉದ್ವಿಗ್ನ ಪರಿಸ್ಥಿತಿ
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಜಿಮ್‌ಗೆ ಸಂಬಂಧಿಸಿದ ವಿವಾದ ಒಂದು... ಓದನ್ನು ಮುಂದುವರಿಸಿ
ಗರ್ಭಿಣಿ ಮಹಿಳೆ ಸಾವು: ಅತ್ತೆ-ಮಾವನ ಕಿರುಕುಳ ಆರೋಪ, ನಾಲ್ವರ ಬಂಧನ
ಶಿವಮೊಗ್ಗ : ಜಿಲ್ಲೆಯಲ್ಲಿ ಮನಕಲುಕುವ ಘಟನೆ ನಡೆದಿದೆ. ಆತ್ಮಹತ್ಯೆ... ಓದನ್ನು ಮುಂದುವರಿಸಿ
ಬೆಂಗಳೂರು ಪೊಲೀಸರ ತ್ವರಿತ ಕಾರ್ಯಾಚರಣೆ – ಲಿಫ್ಟ್‌ನಲ್ಲಿ ಸಿಲುಕಿದ ವ್ಯಕ್ತಿ, ಬಾಲಕ ರಕ್ಷಣೆ!
ಬೆಂಗಳೂರು: ನಗರದಲ್ಲಿ ಎರಡು ವಿಭಿನ್ನ ಘಟನೆಗಳಲ್ಲಿ ಪೊಲೀಸರ ತ್ವರಿ... ಓದನ್ನು ಮುಂದುವರಿಸಿ
ಕೆ.ಆರ್ ಪುರದಲ್ಲಿ ರೌಡಿಶೀಟರ್ ದಾಳಿ – ಹೋರಾಟಗಾರನ ಮಗನ ಮೇಲೆ ಮಾರಣಾಂತಿಕ ಹಲ್ಲೆ, ಠಾಣೆ ಮುಂದೆ ಪ್ರತಿಭಟನೆ!
ಬೆಂಗಳೂರು: ನಗರದ ಕೆ.ಆರ್ ಪುರದ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತ... ಓದನ್ನು ಮುಂದುವರಿಸಿ
ಕುಟುಂಬ ಕಲಹ ದುರಂತಕ್ಕೆ ಅಂತ್ಯ: ತಾಯಿ-ಮಗ ಸಾವಿನಿಂದ ಗ್ರಾಮದಲ್ಲಿ ಆಘಾತ
ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕಹಳ್ಳಿ ಕೊಪ್ಪಲು ಗ್ರ... ಓದನ್ನು ಮುಂದುವರಿಸಿ
ಕಾರವಾರ
ಮದ್ಯದ ಹಣ ವಿಚಾರ: ಅಳಿಯ ಹತ್ಯೆ – ಮಾವನಿಗೆ ಜೀವಾವಧಿ ಶಿಕ್ಷೆ
ಕಾರವಾರ: ಮದ್ಯ ಸೇವಿಸಲು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಅಳಿಯನನ್ನು... ಓದನ್ನು ಮುಂದುವರಿಸಿ
ಕಬ್ಬನ್ ಪಾರ್ಕ್‌ನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ – ಆತ್ಮಹತ್ಯೆ ಶಂಕೆ
ಬೆಂಗಳೂರು: ನಗರದ ಕಬ್ಬನ್ ಪಾರ್ಕ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ... ಓದನ್ನು ಮುಂದುವರಿಸಿ
ನಕಲಿ ನಂಬರ್ ಪ್ಲೇಟ್ ಪ್ರಕರಣ: ರಿಕ್ಕಿ ರೈ ವಿರುದ್ಧ ಕೇಸ್, ವಿದೇಶಕ್ಕೆ ಪಲಾಯನ!
ಬೆಂಗಳೂರು: ನಕಲಿ ನಂಬರ್ ಪ್ಲೇಟ್ ಬಳಸಿ ವಂಚನೆ ಮಾಡಿದ ಆರೋಪದಡಿ ಮಾ... ಓದನ್ನು ಮುಂದುವರಿಸಿ
ನಕಲಿ ಸ್ಲಿಂ ಪೌಡರ್ ದಂಧೆ ಬಯಲು: ತುಮಕೂರು ಪೊಲೀಸರ ದೊಡ್ಡ ದಾಳಿ
ತುಮಕೂರು: ಡುಪ್ಲಿಕೇಟ್ ಬ್ರ್ಯಾಂಡಿಂಗ್ ಮೂಲಕ ತೂಕ ಇಳಿಕೆ ಪೌಡರ್ ಸ... ಓದನ್ನು ಮುಂದುವರಿಸಿ
ಸೈಬರ್ ಕ್ರೈಂ ಹೆಚ್ಚಳ: ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ವಿವಿಧ ಅಪರಾಧಗಳಲ್ಲಿ ರಾಜ... ಓದನ್ನು ಮುಂದುವರಿಸಿ