ಅಶ್ಲೀಲ ಪ್ರಶ್ನೆಗೆ ಅದಾ ಶರ್ಮಾ ಖಡಕ್ ಉತ್ತರ: “ಸೈಜ್ 9… ಚಪ್ಪಲಿ!”
ನಟಿ ಅದಾ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಕೇಳಲಾದ ಅಶ್ಲೀಲ ಪ್ರಶ್ನೆಗೆ ಖಡಕ್ ಉತ್ತರ ನೀಡಿ ಮತ್ತೆ ಸುದ್ದಿಯಲ್ಲಿದ್ದಾರೆ. ‘ರಣ ವಿಕ್ರಮ’ ಚಿತ್ರದ ಮೂಲಕ ಕನ್ನಡ ಪ್ರೇಕ್ಷಕರಿಗೆ ಪರಿಚಿತರಾದ ಅದಾ, ‘ದಿ ಕೇರಳ ಸ್ಟೋರಿ’ ಮೂಲಕ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದ್ದರು. ಇತ್ತೀಚೆಗೆ ಅವರು ಬಾಲಿವುಡ್‌ನಲ್ಲಿ ಬ್ಯುಸಿಯಾಗಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯವಾಗಿರುವ ಅದಾ, ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರಲು ‘Ask Me Anything’ ಸೆಷನ್ ನಡೆಸಿದ್ದರು. ಈ ವೇಳೆ ಒಬ್ಬರು ಅಸಂಬದ್ಧ ಹಾಗೂ ಅಶ್ಲೀಲ ಪ್ರಶ್ನೆ ಕೇಳಿದ್ದು, ಅದಕ್ಕೆ ಅದಾ ಶರ್ಮಾ ಚುರುಕಾದ ಉತ್ತರ ನೀಡಿದ್ದಾರೆ. “ಸೈಜ್ 9… ನನ್ನ ಚಪ್ಪಲಿಯದ್ದು” ಎಂದು ತಿರುಗೇಟು ನೀಡುವ ಮೂಲಕ, ಅಶ್ಲೀಲತೆಗೆ ತಾವು ತಲೆಬಾಗುವುದಿಲ್ಲ ಎಂಬ ಸಂದೇಶ ನೀಡಿದ್ದಾರೆ. ಸಾಮಾನ್ಯವಾಗಿ ಇಂತಹ ಪ್ರಶ್ನೆಗಳನ್ನು ನಿರ್ಲಕ್ಷಿಸುವ ಸೆಲೆಬ್ರಿಟಿಗಳ ನಡುವೆಯಲ್ಲಿ, ಅದಾ ಶರ್ಮಾ ನೀಡಿದ ಈ ಧೈರ್ಯಶಾಲಿ ಪ್ರತಿಕ್ರಿಯೆ ಸೋಶಿಯಲ್ ಮೀಡಿಯಾದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
₹163 ಕೋಟಿಗೆ ರವಿವರ್ಮ ಚಿತ್ರ ಮಾರಾಟ: ಭಾರತೀಯ ಕಲಾ ಲೋಕದಲ್ಲಿ ದಾಖಲೆ
ನವದೆಹಲಿ: ಭಾರತೀಯ ಕಲಾ ಲೋಕದಲ್ಲಿ ಐತಿಹಾಸಿಕ ಸಾಧನೆ ಒಂದು ದಾಖಲಾಗ... ಓದನ್ನು ಮುಂದುವರಿಸಿ
ಚಿತ್ರರಂಗಕ್ಕೆ ಶಾಕ್? ಸಿಂಗಲ್ ಸ್ಕ್ರೀನ್‌ಗಳಲ್ಲಿ ಲಾಭ ಹಂಚಿಕೆ ನಿಯಮ ಜಾರಿ
ಹೈದರಾಬಾದ್: ದಕ್ಷಿಣ ಭಾರತದ ಚಿತ್ರರಂಗದಲ್ಲಿ ಮಹತ್ವದ ಬದಲಾವಣೆಯೊಂ... ಓದನ್ನು ಮುಂದುವರಿಸಿ
ಅಶ್ಲೀಲ ಹಾಡಿಗೆ ಕೋರ್ಟ್ ಕಟ್ಟುನಿಟ್ಟಿನ ಕ್ರಮ – ‘ವಾಲ್ಯೂಮ್ 1’ ತಕ್ಷಣ ತೆಗೆದುಹಾಕಲು ಆದೇಶ
ದೆಹಲಿ: ಖ್ಯಾತ ಗಾಯಕರು ಹನಿ ಸಿಂಗ್ ಮತ್ತು ಬಾದ್‌ಶಾ ಅವರು ಹಾಡಿದ... ಓದನ್ನು ಮುಂದುವರಿಸಿ
ಏಪ್ರಿಲ್ 10ಕ್ಕೆ ‘ಪೀಟರ್’ ರಿಲೀಸ್: ಕೆವಿಎನ್ ಪ್ರೊಡಕ್ಷನ್ಸ್‌ನ ಮತ್ತೊಂದು ಭರವಸೆಯ ಸಿನಿಮಾ!
ಬೆಂಗಳೂರು: ‘ಲವ್ ಮಾಕ್ಟೇಲ್ 3’ ಯಶಸ್ಸಿನ ಬಳಿಕ ಕೆವಿಎನ್ ಪ್ರೊಡಕ್... ಓದನ್ನು ಮುಂದುವರಿಸಿ
ನಾಮಪತ್ರ ಸಲ್ಲಿಸಿದ ವಿಜಯ್: ‘ಜನ ನಾಯಕನ್’ ವಿಳಂಬದ ಹಿಂದೆ ರಾಜಕೀಯ ಷಡ್ಯಂತ್ರ’ ಆರೋಪ!
ತಿರುಚಿ: ತಮಿಳು ಚಿತ್ರರಂಗದ ಖ್ಯಾತ ನಟ ಹಾಗೂ ತಮಿಳಗ ವೆಟ್ರಿ ಕಳಗಂ... ಓದನ್ನು ಮುಂದುವರಿಸಿ
ನಟಿಯರಿಗೆ ಒಳ ಉಡುಪು ಗಿಫ್ಟ್ ಕೊಟ್ಟು ರೂಮ್ ಬಗ್ಗೆ ಮಾತು! ಖ್ಯಾತ ನಟನ ಮುಖವಾಡ ಬಯಲು!
ಕೊಚ್ಚಿ: ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ ಆರೋಪಗಳು ಮತ... ಓದನ್ನು ಮುಂದುವರಿಸಿ
ತಾಯಿಯ ಅಂತಿಮ ಇಚ್ಛೆಗೆ ಗೌರವ: ಟೀಕೆಗೆ ಪ್ರಕಾಶ್ ರಾಜ್ ಖಡಕ್ ಉತ್ತರ!
ಬೆಂಗಳೂರು: ಕನ್ನಡ ಹಾಗೂ ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್... ಓದನ್ನು ಮುಂದುವರಿಸಿ
9 ಲಕ್ಷದ ಚಿನ್ನದ ಸರ ವಿವಾದ: ಭಾನುಕ ರಾಜಪಕ್ಷ–ಹರ್ಷಿ ರಸಂಗ ಪ್ರಕರಣಕ್ಕೆ ಟ್ವಿಸ್ಟ್!
ಕೊಲಂಬೊ: ಶ್ರೀಲಂಕಾದ ಕ್ರಿಕೆಟ್ ಮತ್ತು ಚಿತ್ರರಂಗವನ್ನು ಕದಡಿದ ಚಿ... ಓದನ್ನು ಮುಂದುವರಿಸಿ
ಸ್ಟಾರ್ ನಟರಿಗೆ ಡ್ರಗ್ ಟೆಸ್ಟ್ ವಿವಾದ: ರಾಜಕಾರಣಿಗಳಿಗೆ ಕೂಡ ಅನ್ವಯಿಸಲಿ ಎಂದ ಸಿನಿರಂಗ!
ಹೈದರಾಬಾದ್: ಚಿತ್ರರಂಗ ಮತ್ತು ಡ್ರಗ್ಸ್ ನಡುವಿನ ಸಂಬಂಧದ ಕುರಿತ ಚ... ಓದನ್ನು ಮುಂದುವರಿಸಿ
ಹನುಮ ಜಯಂತಿಗೆ ‘ರಾಮಾಯಣ’ ಟೀಸರ್ ರಿಲೀಸ್: ದೃಶ್ಯ ವೈಭವಕ್ಕೆ ಸಿನಿಪ್ರಿಯರು ಫಿದಾ!
ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಮಹಾ ಬಜೆಟ್ ಸಿನಿಮಾ ‘ರಾಮಾಯಣ’ ಟೀಸರ್ ಇಂದ... ಓದನ್ನು ಮುಂದುವರಿಸಿ