ಭಾಷಣ ವೇಳೆ ಕುಸಿದ ನಿವೃತ್ತ ನ್ಯಾಯಮೂರ್ತಿಸಂತೋಷ್ ಹೆಗ್ಡೆ ಅಸ್ವಸ್ಥ

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಕಾರ್ಯಕ್ರಮದ ವೇಳೆ ಅಸ್ವಸ್ಥರಾಗಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದಾಗ ಅವರು ಏಕಾಏಕಿ ಕುಸಿದು ಬಿದ್ದರು. ತಕ್ಷಣವೇ ಸ್ಥಳದಲ್ಲಿದ್ದವರು ಸಹಾಯಕ್ಕೆ ಧಾವಿಸಿ, ಅವರನ್ನು ವಿಕ್ರಮ್ ಆಸ್ಪತ್ರೆಗೆ ದಾಖಲಿಸಿದರು.

 

ವೈದ್ಯರ ಮಾಹಿತಿ ಪ್ರಕಾರ, ದೇಹದಲ್ಲಿ ಶುಗರ್ ಮಟ್ಟ ಕಡಿಮೆಯಾದ ಕಾರಣ ಅಸ್ವಸ್ಥತೆ ಉಂಟಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಲಾಗಿದೆ. ಈ ಕುರಿತು ಸ್ಪೀಕರ್ ಯು.ಟಿ. ಖಾದರ್ ಪ್ರತಿಕ್ರಿಯಿಸಿ, “ಸ್ಥಳದಲ್ಲಿ ಆಂಬುಲೆನ್ಸ್ ಲಭ್ಯವಿರಲಿಲ್ಲ. ಹೀಗಾಗಿ ನನ್ನ ವಾಹನದಲ್ಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದೀಗ ಅವರು ಸುರಕ್ಷಿತವಾಗಿದ್ದು, ಕುಟುಂಬಸ್ಥರು ಕೂಡ ಅವರ ಜೊತೆ ಇದ್ದಾರೆ” ಎಂದು ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸಂತೋಷ್ ಹೆಗ್ಡೆ ಅವರು ಮಾತನಾಡುತ್ತಿದ್ದಾಗಲೇ ಈ ಘಟನೆ ನಡೆದಿದ್ದು, ಭಾಗವಹಿಸಿದ್ದವರಲ್ಲಿ ಕ್ಷಣಿಕ ಆತಂಕ ಮೂಡಿಸಿತು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಬೆಂಗಳೂರು ನಗರ

ಜನತೆಗೆ ಸ್ಪಷ್ಟ ಲೆಕ್ಕ ನೀಡಿ- ₹5,700 ಕೋಟಿ ಹಣ ಎಲ್ಲಿ? ರಾಜ್ಯ ಸರ್ಕಾರಕ್ಕೆ ಲೆಕ್ಕ ಕೇಳಿದ ಆರ್.ಅಶೋಕ್

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಆರ್ಥಿಕ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

LPG ಕೊರತೆ: ಗ್ಯಾಸ್ ಇಲ್ಲದೇ ಆಟೋ ನಿಲ್ಲಿಸಿದ ಚಾಲಕರು, ಪರದಾಟ ತೀವ್ರ

ಬೆಂಗಳೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ಉಂಟಾಗಿರುವ ಇಸ್ರೇಲ್–ಅಮೆ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

ರಾಜ್ಯದಲ್ಲಿ ನಂ.1, ದೇಶದಲ್ಲಿ 3ನೇ ಸ್ಥಾನ: ಕೋರಮಂಗಲ RTO ಭರ್ಜರಿ ದಾಖಲೆ

ಬೆಂಗಳೂರು: ಸಾಮಾನ್ಯವಾಗಿ ನೆಗೆಟಿವ್ ಸುದ್ದಿಗಳಿಂದಲೇ ಗುರುತಿಸಿಕೊ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಉತ್ತರಕನ್ನಡ

ಕಾರವಾರ

ಕೆಎಸ್ಆರ್‌ಟಿಸಿ–ಖಾಸಗಿ ಭೀಕರ ಅಪಘಾತ : ಹಲವರಿಗೆ ಗಾಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಧಾರವಾಡ

ಹುಬ್ಬಳ್ಳಿ

ಬಯಲಾಯ್ತು ಜಿಮ್ ಟ್ರೈನರ್ ಸಮೀರ್ ಕೃತ್ಯ- ಜ್ಯೂಸ್‌ನಲ್ಲಿ ಮದ್ದು ಬೆರೆಸಿ ಅತ್ಯಾಚಾರ?

ಹುಬ್ಬಳ್ಳಿ: ನಗರದಲ್ಲಿ ಸಂಚಲನ ಸೃಷ್ಟಿಸಿದ ಘಟನೆ ಒಂದರಲ್ಲಿ, ಹಳೆ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಉತ್ತರಕನ್ನಡ

ಕಾರವಾರ

ಡಾಂಬರ್ ಪೂರೈಕೆ ಸ್ಥಗಿತ – ಕಾರವಾರ ಬಂದರು ಚಟುವಟಿಕೆಗಳಿಗೆ ಬ್ರೇಕ್ - ಮಧ್ಯಪ್ರಾಚ್ಯ ಸಂಘರ್ಷದ ನೇರ ಪರಿಣಾಮ

ಕಾರವಾರ: ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉಂಟಾಗಿರುವ ಸಂಘರ್ಷದ ನೇರ ಪ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಮಂಡ್ಯ

ಮಂಡ್ಯದಲ್ಲಿ ARAI ಯೋಜನೆಗೆ ರೈತರ ಆಕ್ರೋಶ: ಭೂಮಿ ಕೊಡೋದಿಲ್ಲ ಎಂದ ಜನ

ಮಂಡ್ಯದಲ್ಲಿ ಬೃಹತ್ ಕೈಗಾರಿಕಾ ಯೋಜನೆಗೆ ಆರಂಭದಲ್ಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಕೇ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬಾಗಲಕೋಟೆ

ಬಿಜೆಪಿಗೆ ಸೋಲಿನ ಭಯ – ಯತ್ನಾಳ್ ಕರೆಸಿಕೊಂಡಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ

ಬಾಗಲಕೋಟೆ: ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಮೈಲ್ಸಂದ್ರದಲ್ಲಿ ಶಾರ್ಟ್ ಸರ್ಕ್ಯೂಟ್ ದುರಂತ ಮನೆಯಲ್ಲಿದ್ದ ವಸ್ತುಗಳು ಚಿದ್ರಚಿದ್ರ

ಬೆಂಗಳೂರು: ನಗರದ ಬೇಗುರ್ ಪೋಸ್ಟ್ ವ್ಯಾಪ್ತಿಯ ಮೈಲ್ಸಂದ್ರ ಪ್ರದೇಶದಲ್ಲಿ ಶಾರ್ಟ್ ಸರ್ಕ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ರ್ಯಾಪಿಡೊ ಬೈಕ್‌ನಲ್ಲಿ ಯುವತಿಯ ಅಪಾಯಕಾರಿ ಸಾಹಸ! ಹೆಲ್ಮೆಟ್ ಇಲ್ಲದೆ ಸಿನಿಮೀಯ ಸ್ಟೈಲ್‌ನಲ್ಲಿ ಪ್ರಯಾಣ ವೈರಲ್ 🚨

ಬೆಂಗಳೂರು: ನಗರದಲ್ಲಿ ಟ್ರಾಫಿಕ್ ನಿಯಮಗಳನ್ನು ಬಹಿರಂಗವಾಗಿ ಉಲ್ಲಂ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1