ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಳ್ಳರ ಅಟ್ಟಹಾಸ : 28 ಮೊಬೈಲ್ ವಶಕ್ಕೆ, ಅಪ್ರಾಪ್ತರು ಸೇರಿ ಮೂವರು ಅರೆಸ್ಟ್
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ RCB ಮತ್ತು SRH ನಡುವಿನ ಪಂದ್ಯ ವೇಳೆ ಕಳುವಾಗಿದ್ದ ಮೊಬೈಲ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಸುಮಾರು 18 ಲಕ್ಷ ರೂಪಾಯಿ ಮೌಲ್ಯದ 28 ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾರ್ಚ್ 28ರಂದು ನಡೆದ ಪಂದ್ಯದಲ್ಲಿ ಭಾರೀ ಜನಸಂದಣಿ ನಡುವೆ ಅಭಿಮಾನಿಗಳ ಮೊಬೈಲ್‌ಗಳು ಕಳುವಾಗಿದ್ದವು.
ಈ ಕುರಿತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ 12 ಎಫ್‌ಐಆರ್‌ಗಳು ದಾಖಲಾಗಿದ್ದವು. ಪ್ರಕರಣ ದಾಖಲಾದ ಕೆಲವೇ ದಿನಗಳಲ್ಲಿ ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಕಳುವಾದ ಮೊಬೈಲ್‌ಗಳನ್ನು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಒಬ್ಬ ಆರೋಪಿಯನ್ನು ಹಾಗೂ ಮೂವರು ಅಪ್ರಾಪ್ತರನ್ನು ಬಂಧಿಸಲಾಗಿದೆ. ತನಿಖೆಯಲ್ಲಿ, ಜನಸಂದಣಿ ಹೆಚ್ಚಿರುವ ಸ್ಥಳಗಳನ್ನು ಗುರಿಯಾಗಿಸಿಕೊಂಡು ಅಪ್ರಾಪ್ತರನ್ನು ಬಳಸಿ ಮೊಬೈಲ್ ಕಳ್ಳತನ ನಡೆಸಲಾಗುತ್ತಿತ್ತು ಎಂಬುದು ಬೆಳಕಿಗೆ ಬಂದಿದೆ. ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಚೆನ್ನೈನಲ್ಲಿ ಸಿಎಸ್‌ಕೆ ಬ್ಯಾಟಿಂಗ್ ಶೋ: ಮ್ಹಾತ್ರೆ ಅರ್ಧಶತಕದಿಂದ ಮಿಂಚು
ಚೆನ್ನೈ: ತಮ್ಮ ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ... ಓದನ್ನು ಮುಂದುವರಿಸಿ
ಹೈದರಾಬಾದ್ ವಿರುದ್ಧ ತವರಿನಲ್ಲೇ ಮುಗ್ಗರಿಸಿದ ರಹಾನೆ ಪಡೆ: ಎಸ್‌ಆರ್‌ಎಚ್ ದಾಳಿ ಕೆಕೆಆರ್ ವಿರುದ್ಧ 65 ರನ್‌ಗಳ ಭರ್ಜರಿ ಜಯ
ಕೋಲ್ಕತ್ತಾ: ಐಪಿಎಲ್ ಪಂದ್ಯದಲ್ಲಿ Sunrisers Hyderabad ತಂಡದ ಸ... ಓದನ್ನು ಮುಂದುವರಿಸಿ
ನಕಲಿ ಟಿಕೆಟ್ ದಂಧೆ ಬಯಲು: RCB ಪಂದ್ಯಕ್ಕೆ ಸಂಪೂರ್ಣ ಆನ್‌ಲೈನ್ ವ್ಯವಸ್ಥೆ
ಬೆಂಗಳೂರು: ಐಪಿಎಲ್ ಕ್ರಿಕೆಟ್ ಹಬ್ಬದ ನಡುವೆ ಬೆಂಗಳೂರಿನಲ್ಲಿ ನಕಲ... ಓದನ್ನು ಮುಂದುವರಿಸಿ
4 ವಿಕೆಟ್ ಕಳೆದು ಸಂಕಷ್ಟದಲ್ಲಿದ್ದ ಡೆಲ್ಲಿ ಗೆಲುವಿನತ್ತ: ರಿಜ್ವಿ–ಸ್ಟಬ್ಸ್ ಮ್ಯಾಜಿಕ್
ಲಖ್ನೋ: ಎಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಐ... ಓದನ್ನು ಮುಂದುವರಿಸಿ
ಮಹಿಳಾ ಆಟಗಾರ್ತಿಯರಿಗೆ ಸಿಹಿ ಸುದ್ದಿ : ಮಾಜಿ ಮಹಿಳಾ ಕ್ರಿಕೆಟರ್‌ಗಳಿಗೆ ಪಿಂಚಣಿ - ಕೆಎಸ್‌ಸಿಎಯಿಂದ ಮಹತ್ವದ ಘೋಷಣೆ
ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ (KSCA) ರಾಜ್ಯದ ಮಾಜಿ... ಓದನ್ನು ಮುಂದುವರಿಸಿ
ಐಪಿಎಲ್ ಪಂದ್ಯದಲ್ಲಿ ಬ್ಯಾಟ್ ವಿವಾದ – ತೆವಾಟಿಯಾ ತಡೆ
ಐಪಿಎಲ್: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್‌ನಲ್ಲ... ಓದನ್ನು ಮುಂದುವರಿಸಿ
ಚೆಂಡು ವಿರೂಪ ಆರೋಪ: ಫಖರ್ ಝಮಾನ್‌ಗೆ 2 ಪಂದ್ಯ ನಿಷೇಧ
ಲಾಹೋರ್: ಲಾಹೋರ್ ಖಲಂದರ್ಸ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಫಖರ್ ಝ... ಓದನ್ನು ಮುಂದುವರಿಸಿ
ಪಶ್ಚಿಮ ಬಂಗಾಳ ಚುನಾವಣೆ : ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ
ಕೋಲ್ಕತ್ತಾ: ಭಾರತೀಯ ಟೆನಿಸ್ ಲೋಕದ ಖ್ಯಾತ ಆಟಗಾರ ಲಿಯಾಂಡರ್ ಪೇಸ್... ಓದನ್ನು ಮುಂದುವರಿಸಿ
ಐಪಿಎಲ್ ಟಿಕೆಟ್ ಗೊಂದಲ: KSCA ವಿರುದ್ಧ ಶಾಸಕ ಗಣಿಗ ರವಿ ಆಕ್ರೋಶ
ಮಂಡ್ಯ: ಐಪಿಎಲ್ ಪಂದ್ಯಗಳ ಟಿಕೆಟ್ ಹಂಚಿಕೆ ಹಾಗೂ ಮಾರಾಟ ವ್ಯವಸ್ಥೆ... ಓದನ್ನು ಮುಂದುವರಿಸಿ
CSK ಸೋಲು ನಡುವೆ ಜಡೇಜಾ ಭಾವುಕ ಕ್ಷಣ: ವಿಡಿಯೋ ವೈರಲ್
ಚೆನ್ನೈ: ಕಳೆದ ವರ್ಷ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕಿಳಿದಿದ್ದ... ಓದನ್ನು ಮುಂದುವರಿಸಿ