ಇಂಧನ ದರ ಏರಿಕೆ – ವಾಹನ ಮಾಲೀಕರಿಗೆ ಮತ್ತೊಂದು ಶಾಕ್

ನವದೆಹಲಿ: ಇಂಧನ ದರ ಏರಿಕೆ ಹಿನ್ನೆಲೆಯಲ್ಲಿ ವಾಹನ ಮಾಲೀಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಕಳೆದ 15 ದಿನಗಳಲ್ಲಿ ಮೂರನೇ ಬಾರಿ ದರ ಹೆಚ್ಚಿಸಿದೆ. ಪ್ರೀಮಿಯಂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಮನಾರ್ಹವಾಗಿ ಏರಿಕೆಯಾಗಿದ್ದು, ಇದರಿಂದ ಐಷಾರಾಮಿ ವಾಹನ ಬಳಕೆದಾರರು ಸೇರಿದಂತೆ ಸಾಮಾನ್ಯ ಗ್ರಾಹಕರ ಮೇಲೂ ಹೆಚ್ಚುವರಿ ಹೊರೆ ಬಿದ್ದಿದೆ.

 

ಇಂಡಿಯನ್ ಆಯಿಲ್ ಕಂಪನಿಯ XP100 ಪ್ರೀಮಿಯಂ ಪೆಟ್ರೋಲ್ ದರವನ್ನು ₹149ರಿಂದ ₹160ಕ್ಕೆ ಏರಿಸಲಾಗಿದ್ದು, ಎಕ್ಸ್ಟ್ರಾ ಗ್ರೀನ್ ಡೀಸೆಲ್ ದರವೂ ₹91.49ರಿಂದ ₹92.99ಕ್ಕೆ ಹೆಚ್ಚಿಸಲಾಗಿದೆ. ಮಧ್ಯಪ್ರಾಚ್ಯದ ಸಂಘರ್ಷದ ಪರಿಣಾಮವಾಗಿ ವಿಮಾನ ಇಂಧನದ ದರದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದು ತಿಂಗಳ ಹಿಂದೆ ₹96 ಸಾವಿರದಷ್ಟಿದ್ದ ಜೆಟ್ ಫ್ಯೂಲ್ ದರ ಇದೀಗ ₹2 ಲಕ್ಷಕ್ಕೂ ಅಧಿಕವಾಗಿದೆ. ಇದೇ ವೇಳೆ, ಎಟಿಎಫ್ ದರ ದೇಶೀಯವಾಗಿ ಪ್ರತಿ ಕಿಲೋಲೀಟರ್‌ಗೆ ₹1.04 ಲಕ್ಷ ತಲುಪಿದ್ದು, ಇತ್ತೀಚೆಗೆ ಶೇಕಡಾ 8.6ರಷ್ಟು ಏರಿಕೆ ಕಂಡಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

3 days ago

   
Image 1
Image 1

ಬಿರುಗಾಳಿ ಸಹಿತ ಭಾರೀ ಮಳೆ: ಜೈಪುರದಲ್ಲಿ ಜನಜೀವನ ಅಸ್ತವ್ಯಸ್ತ! : ಹಠಾತ್ ಹವಾಮಾನ ವೈಪರೀತ್ಯ

ಜೈಪುರ: ರಾಜಸ್ಥಾನದ ಜೈಪುರ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಗಲ್ಫ್ ಸಂಕಷ್ಟದ ಮಧ್ಯೆ ರಷ್ಯಾ ನೆರವು: ಭಾರತಕ್ಕೆ ತೈಲ ಪೂರೈಕೆ ಹೆಚ್ಚಳ

ನವದೆಹಲಿ: ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಪರಿಣಾಮವಾಗಿ ಗಲ್ಫ್ ರಾಷ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಅಯೋಧ್ಯೆಯಲ್ಲಿ ಚಿನ್ನದ ದೋಚಾಟ: ಬುರ್ಖಾ ಧರಿಸಿದ ಮಹಿಳೆಯ ಚಾಲಾಕಿ ಕಳ್ಳತನ

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸಿನಿಮಾಗಳನ್ನು ನೆನಪಿಸ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಮದುವೆಗಾಗಿ ತೂಕ ಇಳಿಸುವ ಇಂಜೆಕ್ಷನ್‌: ಮೌಂಜಾರೊ’–‘ವೆಗೋವಿ’ ಕ್ರೇಜ್: ವಧು-ವರರು ಔಷಧಿಗಳತ್ತ ಓಟ

ನವದೆಹಲಿ: ಮದುವೆ ಮುನ್ನ ತೂಕ ಇಳಿಸಲು ವಧು-ವರರು ಹೊಸ ಟ್ರೆಂಡ್‌ಗೆ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಸುಪ್ರೀಂ ಕೋರ್ಟ್ ಸೂಚನೆ: ನ್ಯಾಯಾಧೀಶರ ಘೇರಾವ್ ಕೇಸ್ ಎನ್‌ಐಎಗೆ

ನವದೆಹಲಿ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಏಪ್ರಿಲ್ 1ರಂದು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಎತ್ತಿನಹೊಳೆ ಯೋಜನೆಗೆ ಗ್ರೀನ್ ಸಿಗ್ನಲ್: 277 ಎಕರೆ ಅರಣ್ಯ ಭೂಮಿ ಬಳಕೆಗೆ ಅನುಮತಿ

ನವದೆಹಲಿ: ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಮಗಳನ್ನು ಕೊಂದು ‘ನರಬಲಿ’ ನೀಡಿದ ತಾಯಿ, ಮೂವರು ಅರೆಸ್ಟ್

ಜಾರ್ಖಂಡ್: ಕುರುಡು ನಂಬಿಕೆಯ ಹೆಸರಿನಲ್ಲಿ ನಡೆದ ಭೀಕರ ಘಟನೆ ಒಂದು... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಐಟಿ ವಲಯಕ್ಕೆ ಶಾಕ್: ಒರಾಕಲ್ ಉದ್ಯೋಗ ಕಡಿತ - ಸಾವಿರಾರು ಉದ್ಯೋಗಿಗಳಿಗೆ ಹೊಡೆತ

ನವದೆಹಲಿ : ಅಮೆರಿಕದ ದೈತ್ಯ ಐಟಿ ಕಂಪನಿಯಾದ Oracle Corporation... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಮತ್ತೆ ಬಿಜೆಪಿ ಸರ್ಕಾರ: ಅಸ್ಸಾಂ ಜನರ ಬೆಂಬಲ ನಮ್ಮೊಂದಿಗೇ – ಮೋದಿ

ಗುವಾಹಟಿ: ಕಳೆದ ಹತ್ತು ವರ್ಷಗಳಲ್ಲಿ ಅಸ್ಸಾಂ ರಾಜ್ಯವು ಗಮನಾರ್ಹ ಅ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಮಕ್ಕಳಿಲ್ಲದ ಮಹಿಳೆಯ ಆಸ್ತಿ ಪತಿಗೆ ಅಲ್ಲ: ಹೈಕೋರ್ಟ್ ಸ್ಪಷ್ಟನೆ

ಅಮರಾವತಿ: ಮಹಿಳೆಯರ ಉತ್ತರಾಧಿಕಾರ ಆಸ್ತಿ ಹಕ್ಕುಗಳಿಗೆ ಸಂಬಂಧಿಸಿದ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1