ಕ್ರಿಕೆಟ್ ಲೋಕದ ದಿಗ್ಗಜರು ಸಾಕ್ಷಿ: ಅರ್ಜುನ್-ಸಾನಿಯಾ ಮದುವೆ ಮಹೋತ್ಸವ

ಮುಂಬೈ: ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಇಂದು ತಮ್ಮ ಬಹುಕಾಲದ ಗೆಳತಿ ಸಾನಿಯಾ ಚಾಂದೋಕ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

 

ಈ ಜೋಡಿ ಕಳೆದ ವರ್ಷ ಆಗಸ್ಟ್ 25ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇಂದು ಮುಂಬೈನ ಖಾಸಗಿ ಹೋಟೆಲ್‌ನಲ್ಲಿ ಅದ್ದೂರಿ ಮದುವೆ ಸಮಾರಂಭದಲ್ಲಿ ಮದುವೆ ನೆರವೇರಿತು.

 

ಮದುವೆ ಸಮಾರಂಭದಲ್ಲಿ ಕ್ರಿಕೆಟ್ ಲೋಕದ ಅನೇಕ ದಿಗ್ಗಜರು ಭಾಗವಹಿಸಿ ನವಜೋಡಿಗೆ ಶುಭ ಹಾರೈಸಿದರು. ಪ್ರಮುಖ ಅತಿಥಿಗಳಲ್ಲಿ ಎಂ.ಎಸ್. ಧೋನಿ-ಸಾಕ್ಷಿ ಧೋನಿ, ಗೌತಮ್ ಗಂಭೀರ್-ನತಾಶಾ ಜೈನ್, ಯುವರಾಜ್ ಸಿಂಗ್-ಹೇಜಲ್ ಕೀಚ್, ಹಾಗೂ ಹಿರಿಯ ಕ್ರಿಕೆಟಿಗ ಸುನೀಲ್ ಗವಾಸ್ಕರ್ ಇದ್ದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

4 weeks ago

   
Image 1
Image 1

ಚೆನ್ನೈನಲ್ಲಿ ಸಿಎಸ್‌ಕೆ ಬ್ಯಾಟಿಂಗ್ ಶೋ: ಮ್ಹಾತ್ರೆ ಅರ್ಧಶತಕದಿಂದ ಮಿಂಚು

ಚೆನ್ನೈ: ತಮ್ಮ ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ... ಓದನ್ನು ಮುಂದುವರಿಸಿ


Edited by: ಬಾನು

21 hours ago

   
Image 1

ಹೈದರಾಬಾದ್ ವಿರುದ್ಧ ತವರಿನಲ್ಲೇ ಮುಗ್ಗರಿಸಿದ ರಹಾನೆ ಪಡೆ: ಎಸ್‌ಆರ್‌ಎಚ್ ದಾಳಿ ಕೆಕೆಆರ್ ವಿರುದ್ಧ 65 ರನ್‌ಗಳ ಭರ್ಜರಿ ಜಯ

ಕೋಲ್ಕತ್ತಾ: ಐಪಿಎಲ್ ಪಂದ್ಯದಲ್ಲಿ Sunrisers Hyderabad ತಂಡದ ಸ... ಓದನ್ನು ಮುಂದುವರಿಸಿ


Edited by: ಬಾನು

22 hours ago

   
Image 1
ಬೆಂಗಳೂರು ನಗರ

ನಕಲಿ ಟಿಕೆಟ್ ದಂಧೆ ಬಯಲು: RCB ಪಂದ್ಯಕ್ಕೆ ಸಂಪೂರ್ಣ ಆನ್‌ಲೈನ್ ವ್ಯವಸ್ಥೆ

ಬೆಂಗಳೂರು: ಐಪಿಎಲ್ ಕ್ರಿಕೆಟ್ ಹಬ್ಬದ ನಡುವೆ ಬೆಂಗಳೂರಿನಲ್ಲಿ ನಕಲ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

4 ವಿಕೆಟ್ ಕಳೆದು ಸಂಕಷ್ಟದಲ್ಲಿದ್ದ ಡೆಲ್ಲಿ ಗೆಲುವಿನತ್ತ: ರಿಜ್ವಿ–ಸ್ಟಬ್ಸ್ ಮ್ಯಾಜಿಕ್

ಲಖ್ನೋ: ಎಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಐ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಮಹಿಳಾ ಆಟಗಾರ್ತಿಯರಿಗೆ ಸಿಹಿ ಸುದ್ದಿ : ಮಾಜಿ ಮಹಿಳಾ ಕ್ರಿಕೆಟರ್‌ಗಳಿಗೆ ಪಿಂಚಣಿ - ಕೆಎಸ್‌ಸಿಎಯಿಂದ ಮಹತ್ವದ ಘೋಷಣೆ

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ (KSCA) ರಾಜ್ಯದ ಮಾಜಿ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಐಪಿಎಲ್ ಪಂದ್ಯದಲ್ಲಿ ಬ್ಯಾಟ್ ವಿವಾದ – ತೆವಾಟಿಯಾ ತಡೆ

ಐಪಿಎಲ್: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್‌ನಲ್ಲ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಳ್ಳರ ಅಟ್ಟಹಾಸ : 28 ಮೊಬೈಲ್ ವಶಕ್ಕೆ, ಅಪ್ರಾಪ್ತರು ಸೇರಿ ಮೂವರು ಅರೆಸ್ಟ್‌

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ RCB ಮತ್ತು SRH... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1

ಚೆಂಡು ವಿರೂಪ ಆರೋಪ: ಫಖರ್ ಝಮಾನ್‌ಗೆ 2 ಪಂದ್ಯ ನಿಷೇಧ

ಲಾಹೋರ್: ಲಾಹೋರ್ ಖಲಂದರ್ಸ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಫಖರ್ ಝ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1

ಪಶ್ಚಿಮ ಬಂಗಾಳ ಚುನಾವಣೆ : ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಭಾರತೀಯ ಟೆನಿಸ್ ಲೋಕದ ಖ್ಯಾತ ಆಟಗಾರ ಲಿಯಾಂಡರ್ ಪೇಸ್... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1

ಐಪಿಎಲ್ ಟಿಕೆಟ್ ಗೊಂದಲ: KSCA ವಿರುದ್ಧ ಶಾಸಕ ಗಣಿಗ ರವಿ ಆಕ್ರೋಶ

ಮಂಡ್ಯ: ಐಪಿಎಲ್ ಪಂದ್ಯಗಳ ಟಿಕೆಟ್ ಹಂಚಿಕೆ ಹಾಗೂ ಮಾರಾಟ ವ್ಯವಸ್ಥೆ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1