ಕುಟುಂಬ ಕಲಹ ದುರಂತಕ್ಕೆ ಅಂತ್ಯ: ತಾಯಿ-ಮಗ ಸಾವಿನಿಂದ ಗ್ರಾಮದಲ್ಲಿ ಆಘಾತ
ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕಹಳ್ಳಿ ಕೊಪ್ಪಲು ಗ್ರಾಮದಲ್ಲಿ ತಾಯಿ-ಮಗನ ನಡುವಿನ ಕುಟುಂಬ ಕಲಹ ದುರಂತದಲ್ಲಿ ಅಂತ್ಯಗೊಂಡ ಮನಕಲುಕುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯಲ್ಲಿ ಮಹದೇವಮ್ಮ (75) ಹಾಗೂ ಅವರ ಪುತ್ರ ಸುಭಾಷ್ (42) ಮೃತಪಟ್ಟಿದ್ದಾರೆ. ಮಾಹಿತಿಯ ಪ್ರಕಾರ, ಸುಭಾಷ್ ಮದ್ಯಪಾನ ಮಾಡಿ ಮನೆಗೆ ಬಂದು ತಾಯಿಯೊಂದಿಗೆ ಗಲಾಟೆ ಮಾಡುತ್ತಿದ್ದನೆಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಮನನೊಂದ ಮಹದೇವಮ್ಮ ಸುಮಾರು 15 ದಿನಗಳ ಹಿಂದೆ ಮನೆ ಬಿಟ್ಟು ನಾಪತ್ತೆಯಾಗಿದ್ದರು.
ತಾಯಿ ಕಾಣೆಯಾಗಿದ್ದರಿಂದ ಆತಂಕಗೊಂಡ ಸುಭಾಷ್, ಮಂಗಳವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಇದಾದ ಬಳಿಕ ಇಂದು ಗ್ರಾಮದಲ್ಲಿನ ಕಬ್ಬಿನ ಗದ್ದೆಯಲ್ಲಿ ಮಹದೇವಮ್ಮನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಹುಬ್ಬಳ್ಳಿ
ಜಿಮ್ ವಿವಾದಕ್ಕೆ ಗಲಾಟೆ: ಹಳೆ ಹುಬ್ಬಳ್ಳಿಯಲ್ಲಿ ಉದ್ವಿಗ್ನ ಪರಿಸ್ಥಿತಿ
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಜಿಮ್‌ಗೆ ಸಂಬಂಧಿಸಿದ ವಿವಾದ ಒಂದು... ಓದನ್ನು ಮುಂದುವರಿಸಿ
ಗರ್ಭಿಣಿ ಮಹಿಳೆ ಸಾವು: ಅತ್ತೆ-ಮಾವನ ಕಿರುಕುಳ ಆರೋಪ, ನಾಲ್ವರ ಬಂಧನ
ಶಿವಮೊಗ್ಗ : ಜಿಲ್ಲೆಯಲ್ಲಿ ಮನಕಲುಕುವ ಘಟನೆ ನಡೆದಿದೆ. ಆತ್ಮಹತ್ಯೆ... ಓದನ್ನು ಮುಂದುವರಿಸಿ
ಬೆಂಗಳೂರು ಪೊಲೀಸರ ತ್ವರಿತ ಕಾರ್ಯಾಚರಣೆ – ಲಿಫ್ಟ್‌ನಲ್ಲಿ ಸಿಲುಕಿದ ವ್ಯಕ್ತಿ, ಬಾಲಕ ರಕ್ಷಣೆ!
ಬೆಂಗಳೂರು: ನಗರದಲ್ಲಿ ಎರಡು ವಿಭಿನ್ನ ಘಟನೆಗಳಲ್ಲಿ ಪೊಲೀಸರ ತ್ವರಿ... ಓದನ್ನು ಮುಂದುವರಿಸಿ
ಕೆ.ಆರ್ ಪುರದಲ್ಲಿ ರೌಡಿಶೀಟರ್ ದಾಳಿ – ಹೋರಾಟಗಾರನ ಮಗನ ಮೇಲೆ ಮಾರಣಾಂತಿಕ ಹಲ್ಲೆ, ಠಾಣೆ ಮುಂದೆ ಪ್ರತಿಭಟನೆ!
ಬೆಂಗಳೂರು: ನಗರದ ಕೆ.ಆರ್ ಪುರದ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತ... ಓದನ್ನು ಮುಂದುವರಿಸಿ
ಹೊಳಲ್ಕೆರೆ
ಅಪಪ್ರಚಾರ ಕಿರುಕುಳ ಆರೋಪ: ವಿದ್ಯಾರ್ಥಿನಿ ಆತ್ಮಹತ್ಯೆ – ಚಿತ್ರದುರ್ಗದಲ್ಲಿ ಆಕ್ರೋಶ
ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಮನಕಲುಕುವ ಘಟನೆ... ಓದನ್ನು ಮುಂದುವರಿಸಿ
ಕಾರವಾರ
ಮದ್ಯದ ಹಣ ವಿಚಾರ: ಅಳಿಯ ಹತ್ಯೆ – ಮಾವನಿಗೆ ಜೀವಾವಧಿ ಶಿಕ್ಷೆ
ಕಾರವಾರ: ಮದ್ಯ ಸೇವಿಸಲು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಅಳಿಯನನ್ನು... ಓದನ್ನು ಮುಂದುವರಿಸಿ
ಕಬ್ಬನ್ ಪಾರ್ಕ್‌ನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ – ಆತ್ಮಹತ್ಯೆ ಶಂಕೆ
ಬೆಂಗಳೂರು: ನಗರದ ಕಬ್ಬನ್ ಪಾರ್ಕ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ... ಓದನ್ನು ಮುಂದುವರಿಸಿ
ನಕಲಿ ನಂಬರ್ ಪ್ಲೇಟ್ ಪ್ರಕರಣ: ರಿಕ್ಕಿ ರೈ ವಿರುದ್ಧ ಕೇಸ್, ವಿದೇಶಕ್ಕೆ ಪಲಾಯನ!
ಬೆಂಗಳೂರು: ನಕಲಿ ನಂಬರ್ ಪ್ಲೇಟ್ ಬಳಸಿ ವಂಚನೆ ಮಾಡಿದ ಆರೋಪದಡಿ ಮಾ... ಓದನ್ನು ಮುಂದುವರಿಸಿ
ನಕಲಿ ಸ್ಲಿಂ ಪೌಡರ್ ದಂಧೆ ಬಯಲು: ತುಮಕೂರು ಪೊಲೀಸರ ದೊಡ್ಡ ದಾಳಿ
ತುಮಕೂರು: ಡುಪ್ಲಿಕೇಟ್ ಬ್ರ್ಯಾಂಡಿಂಗ್ ಮೂಲಕ ತೂಕ ಇಳಿಕೆ ಪೌಡರ್ ಸ... ಓದನ್ನು ಮುಂದುವರಿಸಿ
ಸೈಬರ್ ಕ್ರೈಂ ಹೆಚ್ಚಳ: ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ವಿವಿಧ ಅಪರಾಧಗಳಲ್ಲಿ ರಾಜ... ಓದನ್ನು ಮುಂದುವರಿಸಿ