ನಕಲಿ ನಂಬರ್ ಪ್ಲೇಟ್ ಪ್ರಕರಣ: ರಿಕ್ಕಿ ರೈ ವಿರುದ್ಧ ಕೇಸ್, ವಿದೇಶಕ್ಕೆ ಪಲಾಯನ!

ಬೆಂಗಳೂರು: ನಕಲಿ ನಂಬರ್ ಪ್ಲೇಟ್ ಬಳಸಿ ವಂಚನೆ ಮಾಡಿದ ಆರೋಪದಡಿ ಮಾಜಿ ಡಾನ್ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದರು. ಆದರೆ ನೋಟಿಸ್ ನೀಡುತ್ತಿದ್ದಂತೆಯೇ ರಿಕ್ಕಿ ರೈ ವಿದೇಶಕ್ಕೆ, ರಷ್ಯಾಕ್ಕೆ ತೆರಳಿರುವುದು ಬೆಳಕಿಗೆ ಬಂದಿದೆ.

 

ಆರೋಪಿ ದೇಶ ಬಿಟ್ಟು ತೆರಳಿರುವ ಹಿನ್ನೆಲೆಯಲ್ಲಿ, ಪೊಲೀಸರು ಲುಕ್‌ಔಟ್ ನೋಟಿಸ್ ಜಾರಿಗೊಳಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಇದರ ನಡುವೆ, ರಿಕ್ಕಿ ರೈ ಬಳಸುತ್ತಿದ್ದ ಐಷಾರಾಮಿ ಲ್ಯಾಂಬೋರ್ಗಿನಿ ಕಾರನ್ನು ಪೊಲೀಸರು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ಕಾರಿಗೆ ಆರ್‌ಟಿಒನಲ್ಲಿ ನೋಂದಣಿಯಾಗದ KA 05 NR 0009 ಎಂಬ ಫ್ಯಾನ್ಸಿ ನಂಬರ್ ಪ್ಲೇಟ್ ಅಳವಡಿಸಿ ವಂಚನೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಅಕ್ಟೋಬರ್ ತಿಂಗಳಲ್ಲಿ ಆರ್‌ಟಿಒ ಅಧಿಕಾರಿಗಳು ₹35 ಲಕ್ಷ ದಂಡ ವಿಧಿಸಿದ್ದರು.

 

ಇಷ್ಟಾದರೂ, ಕಬ್ಬನ್ ಪಾರ್ಕ್ ಪ್ರದೇಶದಲ್ಲಿ ಮತ್ತೆ ಡ್ರಿಫ್ಟಿಂಗ್ ನಡೆಸಿದ ಆರೋಪವೂ ಇವರ ಮೇಲೆ ಇದೆ. ಪ್ರಕರಣ ಗಂಭೀರವಾಗುತ್ತಿದ್ದಂತೆ, ಸೆಂಟ್ರಲ್ ಆರ್‌ಟಿಒನಲ್ಲಿ ನಂಬರ್ ನೋಂದಣಿಗೆ ರಿಕ್ಕಿ ರೈ ಅರ್ಜಿ ಸಲ್ಲಿಸಿರುವುದು ತಿಳಿದುಬಂದಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಧಾರವಾಡ

ಹುಬ್ಬಳ್ಳಿ

ಜಿಮ್ ವಿವಾದಕ್ಕೆ ಗಲಾಟೆ: ಹಳೆ ಹುಬ್ಬಳ್ಳಿಯಲ್ಲಿ ಉದ್ವಿಗ್ನ ಪರಿಸ್ಥಿತಿ

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಜಿಮ್‌ಗೆ ಸಂಬಂಧಿಸಿದ ವಿವಾದ ಒಂದು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಶಿವಮೊಗ್ಗ

ಗರ್ಭಿಣಿ ಮಹಿಳೆ ಸಾವು: ಅತ್ತೆ-ಮಾವನ ಕಿರುಕುಳ ಆರೋಪ, ನಾಲ್ವರ ಬಂಧನ

ಶಿವಮೊಗ್ಗ : ಜಿಲ್ಲೆಯಲ್ಲಿ ಮನಕಲುಕುವ ಘಟನೆ ನಡೆದಿದೆ. ಆತ್ಮಹತ್ಯೆ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಬೆಂಗಳೂರು ಪೊಲೀಸರ ತ್ವರಿತ ಕಾರ್ಯಾಚರಣೆ – ಲಿಫ್ಟ್‌ನಲ್ಲಿ ಸಿಲುಕಿದ ವ್ಯಕ್ತಿ, ಬಾಲಕ ರಕ್ಷಣೆ!

ಬೆಂಗಳೂರು: ನಗರದಲ್ಲಿ ಎರಡು ವಿಭಿನ್ನ ಘಟನೆಗಳಲ್ಲಿ ಪೊಲೀಸರ ತ್ವರಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಕೆ.ಆರ್ ಪುರದಲ್ಲಿ ರೌಡಿಶೀಟರ್ ದಾಳಿ – ಹೋರಾಟಗಾರನ ಮಗನ ಮೇಲೆ ಮಾರಣಾಂತಿಕ ಹಲ್ಲೆ, ಠಾಣೆ ಮುಂದೆ ಪ್ರತಿಭಟನೆ!

ಬೆಂಗಳೂರು: ನಗರದ ಕೆ.ಆರ್ ಪುರದ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಮಂಡ್ಯ

ಕುಟುಂಬ ಕಲಹ ದುರಂತಕ್ಕೆ ಅಂತ್ಯ: ತಾಯಿ-ಮಗ ಸಾವಿನಿಂದ ಗ್ರಾಮದಲ್ಲಿ ಆಘಾತ

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕಹಳ್ಳಿ ಕೊಪ್ಪಲು ಗ್ರ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಿತ್ರದುರ್ಗ

ಹೊಳಲ್ಕೆರೆ

ಅಪಪ್ರಚಾರ ಕಿರುಕುಳ ಆರೋಪ: ವಿದ್ಯಾರ್ಥಿನಿ ಆತ್ಮಹತ್ಯೆ – ಚಿತ್ರದುರ್ಗದಲ್ಲಿ ಆಕ್ರೋಶ

ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಮನಕಲುಕುವ ಘಟನೆ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಉತ್ತರಕನ್ನಡ

ಕಾರವಾರ

ಮದ್ಯದ ಹಣ ವಿಚಾರ: ಅಳಿಯ ಹತ್ಯೆ – ಮಾವನಿಗೆ ಜೀವಾವಧಿ ಶಿಕ್ಷೆ

ಕಾರವಾರ: ಮದ್ಯ ಸೇವಿಸಲು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಅಳಿಯನನ್ನು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಕಬ್ಬನ್ ಪಾರ್ಕ್‌ನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ – ಆತ್ಮಹತ್ಯೆ ಶಂಕೆ

ಬೆಂಗಳೂರು: ನಗರದ ಕಬ್ಬನ್ ಪಾರ್ಕ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ತುಮಕೂರು

ನಕಲಿ ಸ್ಲಿಂ ಪೌಡರ್ ದಂಧೆ ಬಯಲು: ತುಮಕೂರು ಪೊಲೀಸರ ದೊಡ್ಡ ದಾಳಿ

ತುಮಕೂರು: ಡುಪ್ಲಿಕೇಟ್ ಬ್ರ್ಯಾಂಡಿಂಗ್ ಮೂಲಕ ತೂಕ ಇಳಿಕೆ ಪೌಡರ್ ಸ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಸೈಬರ್ ಕ್ರೈಂ ಹೆಚ್ಚಳ: ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ವಿವಿಧ ಅಪರಾಧಗಳಲ್ಲಿ ರಾಜ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1