ಸ್ಟಾರ್ ನಟರಿಗೆ ಡ್ರಗ್ ಟೆಸ್ಟ್ ವಿವಾದ: ರಾಜಕಾರಣಿಗಳಿಗೆ ಕೂಡ ಅನ್ವಯಿಸಲಿ ಎಂದ ಸಿನಿರಂಗ!

ಹೈದರಾಬಾದ್: ಚಿತ್ರರಂಗ ಮತ್ತು ಡ್ರಗ್ಸ್ ನಡುವಿನ ಸಂಬಂಧದ ಕುರಿತ ಚರ್ಚೆ ಮತ್ತೆ ತೀವ್ರಗೊಂಡಿದೆ. ತೆಲಂಗಾಣ ಕಾಂಗ್ರೆಸ್ ಶಾಸಕ ಅನಿರುದ್ಧ್ ರೆಡ್ಡಿ ನೀಡಿದ ಹೇಳಿಕೆ ರಾಜಕೀಯ ಮತ್ತು ಸಿನಿರಂಗದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಇತ್ತೀಚೆಗೆ ಮಾತನಾಡಿದ ಅವರು, “ತೆಲುಗು ಚಿತ್ರರಂಗದ ಪ್ರಮುಖ ಸ್ಟಾರ್ ನಟರು ತಮ್ಮ ಸಿನಿಮಾಗಳ ಬಿಡುಗಡೆಗೂ ಮುನ್ನ ಕಡ್ಡಾಯವಾಗಿ ಡ್ರಗ್ ಪರೀಕ್ಷೆಗೆ ಒಳಗಾಗಬೇಕು” ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದ ನಟರನ್ನು ಡ್ರಗ್ಸ್ ವ್ಯಸನಿಗಳಂತೆ ಚಿತ್ರಿಸಿರುವ ಆರೋಪಗಳು ಕೇಳಿಬರುತ್ತಿವೆ.

 

ಈ ಹೇಳಿಕೆಗೆ ಸಿನಿರಂಗದ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಾಜಕಾರಣಿಗಳ ವಿರುದ್ಧ ದಾಖಲಾಗಿರುವ ಡ್ರಗ್ಸ್ ಪ್ರಕರಣಗಳನ್ನು ನೆನಪಿಸಿ ಪ್ರಶ್ನೆ ಎತ್ತುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ‘ಮೂವಿ ಆರ್ಟಿಸ್ಟ್ಸ್ ಅಸೋಸಿಯೇಷನ್’ ಅಧ್ಯಕ್ಷ ಮಂಚು ವಿಷ್ಣು, “ನಟರಿಗೆ ಇಂತಹ ನಿಯಮ ಅನ್ವಯಿಸಿದರೆ, ರಾಜಕಾರಣಿಗಳಿಗೂ ಚುನಾವಣೆಗೆ ಮುನ್ನ ಇದೇ ರೀತಿಯ ಪರೀಕ್ಷೆ ಕಡ್ಡಾಯವಾಗಬೇಕು” ಎಂದು ತಿರುಗೇಟು ನೀಡಿದ್ದಾರೆ.

 

ಇನ್ನೊಂದೆಡೆ, ನಟ ರಾಹುಲ್ ರಾಮಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿ, “ನಾನು ಡ್ರಗ್ ಟೆಸ್ಟ್‌ಗೆ ಸಿದ್ಧ. ಆದರೆ ರಾಜಕಾರಣಿಗಳು ನಿಯಮಿತವಾಗಿ ಲೈ ಡಿಟೆಕ್ಟರ್ ಪರೀಕ್ಷೆಗೆ ಒಳಗಾಗಬೇಕು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ರೋಹಿತ್ ರೆಡ್ಡಿ ಫಾರ್ಮ್‌ಹೌಸ್ ದಾಳಿಯಲ್ಲಿ ಕೆಲ ರಾಜಕೀಯ ವ್ಯಕ್ತಿಗಳು ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದ ಘಟನೆ ಈ ವಿವಾದಕ್ಕೆ ಮತ್ತಷ್ಟು ತೀವ್ರತೆ ನೀಡಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1

₹163 ಕೋಟಿಗೆ ರವಿವರ್ಮ ಚಿತ್ರ ಮಾರಾಟ: ಭಾರತೀಯ ಕಲಾ ಲೋಕದಲ್ಲಿ ದಾಖಲೆ

ನವದೆಹಲಿ: ಭಾರತೀಯ ಕಲಾ ಲೋಕದಲ್ಲಿ ಐತಿಹಾಸಿಕ ಸಾಧನೆ ಒಂದು ದಾಖಲಾಗ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಚಿತ್ರರಂಗಕ್ಕೆ ಶಾಕ್? ಸಿಂಗಲ್ ಸ್ಕ್ರೀನ್‌ಗಳಲ್ಲಿ ಲಾಭ ಹಂಚಿಕೆ ನಿಯಮ ಜಾರಿ

ಹೈದರಾಬಾದ್: ದಕ್ಷಿಣ ಭಾರತದ ಚಿತ್ರರಂಗದಲ್ಲಿ ಮಹತ್ವದ ಬದಲಾವಣೆಯೊಂ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಅಶ್ಲೀಲ ಹಾಡಿಗೆ ಕೋರ್ಟ್ ಕಟ್ಟುನಿಟ್ಟಿನ ಕ್ರಮ – ‘ವಾಲ್ಯೂಮ್ 1’ ತಕ್ಷಣ ತೆಗೆದುಹಾಕಲು ಆದೇಶ

ದೆಹಲಿ: ಖ್ಯಾತ ಗಾಯಕರು ಹನಿ ಸಿಂಗ್ ಮತ್ತು ಬಾದ್‌ಶಾ ಅವರು ಹಾಡಿದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಏಪ್ರಿಲ್ 10ಕ್ಕೆ ‘ಪೀಟರ್’ ರಿಲೀಸ್: ಕೆವಿಎನ್ ಪ್ರೊಡಕ್ಷನ್ಸ್‌ನ ಮತ್ತೊಂದು ಭರವಸೆಯ ಸಿನಿಮಾ!

ಬೆಂಗಳೂರು: ‘ಲವ್ ಮಾಕ್ಟೇಲ್ 3’ ಯಶಸ್ಸಿನ ಬಳಿಕ ಕೆವಿಎನ್ ಪ್ರೊಡಕ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ನಾಮಪತ್ರ ಸಲ್ಲಿಸಿದ ವಿಜಯ್: ‘ಜನ ನಾಯಕನ್’ ವಿಳಂಬದ ಹಿಂದೆ ರಾಜಕೀಯ ಷಡ್ಯಂತ್ರ’ ಆರೋಪ!

ತಿರುಚಿ: ತಮಿಳು ಚಿತ್ರರಂಗದ ಖ್ಯಾತ ನಟ ಹಾಗೂ ತಮಿಳಗ ವೆಟ್ರಿ ಕಳಗಂ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ನಟಿಯರಿಗೆ ಒಳ ಉಡುಪು ಗಿಫ್ಟ್ ಕೊಟ್ಟು ರೂಮ್ ಬಗ್ಗೆ ಮಾತು! ಖ್ಯಾತ ನಟನ ಮುಖವಾಡ ಬಯಲು!

ಕೊಚ್ಚಿ: ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ ಆರೋಪಗಳು ಮತ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ತಾಯಿಯ ಅಂತಿಮ ಇಚ್ಛೆಗೆ ಗೌರವ: ಟೀಕೆಗೆ ಪ್ರಕಾಶ್ ರಾಜ್ ಖಡಕ್ ಉತ್ತರ!

ಬೆಂಗಳೂರು: ಕನ್ನಡ ಹಾಗೂ ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

9 ಲಕ್ಷದ ಚಿನ್ನದ ಸರ ವಿವಾದ: ಭಾನುಕ ರಾಜಪಕ್ಷ–ಹರ್ಷಿ ರಸಂಗ ಪ್ರಕರಣಕ್ಕೆ ಟ್ವಿಸ್ಟ್!

ಕೊಲಂಬೊ: ಶ್ರೀಲಂಕಾದ ಕ್ರಿಕೆಟ್ ಮತ್ತು ಚಿತ್ರರಂಗವನ್ನು ಕದಡಿದ ಚಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಹನುಮ ಜಯಂತಿಗೆ ‘ರಾಮಾಯಣ’ ಟೀಸರ್ ರಿಲೀಸ್: ದೃಶ್ಯ ವೈಭವಕ್ಕೆ ಸಿನಿಪ್ರಿಯರು ಫಿದಾ!

 ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಮಹಾ ಬಜೆಟ್ ಸಿನಿಮಾ ‘ರಾಮಾಯಣ’ ಟೀಸರ್ ಇಂದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಅಶ್ಲೀಲ ಪ್ರಶ್ನೆಗೆ ಅದಾ ಶರ್ಮಾ ಖಡಕ್ ಉತ್ತರ: “ಸೈಜ್ 9… ಚಪ್ಪಲಿ!”

ನಟಿ ಅದಾ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಕೇಳಲಾದ ಅಶ್ಲೀಲ ಪ್ರಶ್ನೆಗೆ ಖಡಕ್ ಉತ್ತರ ನೀಡ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1