ತಾಯಿಯ ಅಂತಿಮ ಇಚ್ಛೆಗೆ ಗೌರವ: ಟೀಕೆಗೆ ಪ್ರಕಾಶ್ ರಾಜ್ ಖಡಕ್ ಉತ್ತರ!

ಬೆಂಗಳೂರು: ಕನ್ನಡ ಹಾಗೂ ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ (89) ಇತ್ತೀಚೆಗೆ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಕ್ರಿಶ್ಚಿಯನ್ ಸಂಪ್ರದಾಯದಂತೆ ಬೆಂಗಳೂರಿನ ಶಾಂತಿನಗರ ಚರ್ಚಿನಲ್ಲಿ ನೆರವೇರಿತು. ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಕಾಶ್ ರಾಜ್ ಸ್ವತಃ ಭಾಗವಹಿಸಿ ತಾಯಿಯ ಅಂತಿಮ ವಿಧಿವಿಧಾನಗಳಲ್ಲಿ ಪಾಲ್ಗೊಂಡರು. ಆದರೆ, ಈ ಹಿನ್ನೆಲೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತಪಡಿಸಿದ್ದರು.

 

ಪ್ರಕಾಶ್ ರಾಜ್ ತಮ್ಮ ನಾಸ್ತಿಕ ನಿಲುವಿನ ಬಗ್ಗೆ ಹಿಂದೆಂದೇ ಮುಕ್ತವಾಗಿ ಮಾತನಾಡಿರುವುದರಿಂದ, ಚರ್ಚಿನಲ್ಲಿ ಹಾಜರಾಗಿರುವುದು ಕೆಲವರಿಗೆ ಪ್ರಶ್ನೆಯಾಗಿತ್ತು. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. “ಹೌದು, ನಾನು ದೇವರನ್ನು ನಂಬುವುದಿಲ್ಲ. ಆದರೆ ನನ್ನ ತಾಯಿ ತನ್ನ ದೇವರಲ್ಲಿ ನಂಬಿದ್ದರು. ಅವಳ ನಂಬಿಕೆಯ ಪ್ರಕಾರ ಸಮಾಧಿ ಆಗುವ ಹಕ್ಕನ್ನು ನಿರಾಕರಿಸಲು ನಾನು ಯಾರು? ಇದು ನಾವು ಒಬ್ಬರಿಗೊಬ್ಬರು ನೀಡುವ ಮೂಲಭೂತ ಗೌರವ,” ಎಂದು ಅವರು ಹೇಳಿದ್ದಾರೆ.

 

ಟೀಕಾಕಾರರ ವಿರುದ್ಧ ತೀವ್ರವಾಗಿ ಪ್ರತಿಕ್ರಿಯಿಸಿದ ಅವರು, “ದ್ವೇಷಿಸುವವರು ಇದನ್ನು ಅರ್ಥಮಾಡಿಕೊಳ್ಳಬಲ್ಲರಾ?” ಎಂದು ಪ್ರಶ್ನಿಸಿದ್ದಾರೆ. ಸ್ವರ್ಣಲತಾ ಅವರು ಮಾರ್ಚ್ 30ರಂದು ಹೈದರಾಬಾದ್‌ನಲ್ಲಿ ನಿಧನರಾದರು. ಗದಗ ಮೂಲದವರಾದ ಅವರು ಜೀವನದಲ್ಲಿ ಅನೇಕ ಸಂಕಷ್ಟಗಳನ್ನು ಎದುರಿಸಿ, ಬಳಿಕ ನರ್ಸಿಂಗ್ ಕಲಿತು ಬೆಂಗಳೂರಿನಲ್ಲಿ ನೆಲೆಸಿದ್ದರು. ಪ್ರಕಾಶ್ ರಾಜ್ ತಮ್ಮ ತಾಯಿಯ ಆರೈಕೆ ಮತ್ತು ಗೌರವದಲ್ಲಿ ಕೊನೆಯವರೆಗೂ ಕರ್ತವ್ಯ ನಿಭಾಯಿಸಿದ್ದು, ಈ ಘಟನೆ ಮೂಲಕ ವೈಯಕ್ತಿಕ ನಂಬಿಕೆಗಳಿಗಿಂತ ಕುಟುಂಬದ ಅಂತಿಮ ಇಚ್ಛೆಗೆ ಗೌರವ ನೀಡುವ ಮಹತ್ವವನ್ನು ಮನವರಿಕೆ ಮಾಡಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1

₹163 ಕೋಟಿಗೆ ರವಿವರ್ಮ ಚಿತ್ರ ಮಾರಾಟ: ಭಾರತೀಯ ಕಲಾ ಲೋಕದಲ್ಲಿ ದಾಖಲೆ

ನವದೆಹಲಿ: ಭಾರತೀಯ ಕಲಾ ಲೋಕದಲ್ಲಿ ಐತಿಹಾಸಿಕ ಸಾಧನೆ ಒಂದು ದಾಖಲಾಗ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಚಿತ್ರರಂಗಕ್ಕೆ ಶಾಕ್? ಸಿಂಗಲ್ ಸ್ಕ್ರೀನ್‌ಗಳಲ್ಲಿ ಲಾಭ ಹಂಚಿಕೆ ನಿಯಮ ಜಾರಿ

ಹೈದರಾಬಾದ್: ದಕ್ಷಿಣ ಭಾರತದ ಚಿತ್ರರಂಗದಲ್ಲಿ ಮಹತ್ವದ ಬದಲಾವಣೆಯೊಂ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಅಶ್ಲೀಲ ಹಾಡಿಗೆ ಕೋರ್ಟ್ ಕಟ್ಟುನಿಟ್ಟಿನ ಕ್ರಮ – ‘ವಾಲ್ಯೂಮ್ 1’ ತಕ್ಷಣ ತೆಗೆದುಹಾಕಲು ಆದೇಶ

ದೆಹಲಿ: ಖ್ಯಾತ ಗಾಯಕರು ಹನಿ ಸಿಂಗ್ ಮತ್ತು ಬಾದ್‌ಶಾ ಅವರು ಹಾಡಿದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಏಪ್ರಿಲ್ 10ಕ್ಕೆ ‘ಪೀಟರ್’ ರಿಲೀಸ್: ಕೆವಿಎನ್ ಪ್ರೊಡಕ್ಷನ್ಸ್‌ನ ಮತ್ತೊಂದು ಭರವಸೆಯ ಸಿನಿಮಾ!

ಬೆಂಗಳೂರು: ‘ಲವ್ ಮಾಕ್ಟೇಲ್ 3’ ಯಶಸ್ಸಿನ ಬಳಿಕ ಕೆವಿಎನ್ ಪ್ರೊಡಕ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ನಾಮಪತ್ರ ಸಲ್ಲಿಸಿದ ವಿಜಯ್: ‘ಜನ ನಾಯಕನ್’ ವಿಳಂಬದ ಹಿಂದೆ ರಾಜಕೀಯ ಷಡ್ಯಂತ್ರ’ ಆರೋಪ!

ತಿರುಚಿ: ತಮಿಳು ಚಿತ್ರರಂಗದ ಖ್ಯಾತ ನಟ ಹಾಗೂ ತಮಿಳಗ ವೆಟ್ರಿ ಕಳಗಂ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ನಟಿಯರಿಗೆ ಒಳ ಉಡುಪು ಗಿಫ್ಟ್ ಕೊಟ್ಟು ರೂಮ್ ಬಗ್ಗೆ ಮಾತು! ಖ್ಯಾತ ನಟನ ಮುಖವಾಡ ಬಯಲು!

ಕೊಚ್ಚಿ: ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ ಆರೋಪಗಳು ಮತ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

9 ಲಕ್ಷದ ಚಿನ್ನದ ಸರ ವಿವಾದ: ಭಾನುಕ ರಾಜಪಕ್ಷ–ಹರ್ಷಿ ರಸಂಗ ಪ್ರಕರಣಕ್ಕೆ ಟ್ವಿಸ್ಟ್!

ಕೊಲಂಬೊ: ಶ್ರೀಲಂಕಾದ ಕ್ರಿಕೆಟ್ ಮತ್ತು ಚಿತ್ರರಂಗವನ್ನು ಕದಡಿದ ಚಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಸ್ಟಾರ್ ನಟರಿಗೆ ಡ್ರಗ್ ಟೆಸ್ಟ್ ವಿವಾದ: ರಾಜಕಾರಣಿಗಳಿಗೆ ಕೂಡ ಅನ್ವಯಿಸಲಿ ಎಂದ ಸಿನಿರಂಗ!

ಹೈದರಾಬಾದ್: ಚಿತ್ರರಂಗ ಮತ್ತು ಡ್ರಗ್ಸ್ ನಡುವಿನ ಸಂಬಂಧದ ಕುರಿತ ಚ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಹನುಮ ಜಯಂತಿಗೆ ‘ರಾಮಾಯಣ’ ಟೀಸರ್ ರಿಲೀಸ್: ದೃಶ್ಯ ವೈಭವಕ್ಕೆ ಸಿನಿಪ್ರಿಯರು ಫಿದಾ!

 ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಮಹಾ ಬಜೆಟ್ ಸಿನಿಮಾ ‘ರಾಮಾಯಣ’ ಟೀಸರ್ ಇಂದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಅಶ್ಲೀಲ ಪ್ರಶ್ನೆಗೆ ಅದಾ ಶರ್ಮಾ ಖಡಕ್ ಉತ್ತರ: “ಸೈಜ್ 9… ಚಪ್ಪಲಿ!”

ನಟಿ ಅದಾ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಕೇಳಲಾದ ಅಶ್ಲೀಲ ಪ್ರಶ್ನೆಗೆ ಖಡಕ್ ಉತ್ತರ ನೀಡ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1