ಟಿ20 ವಿಶ್ವಕಪ್ ಸೆಮಿಫೈನಲ್: ಸಂಜು ಸ್ಯಾಮ್ಸನ್ ದಾಳಿ – ವಿರಾಟ್ ಕೊಹ್ಲಿ ದಾಖಲೆ

ಮುಂಬೈ: ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತೀಯ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಅವರು ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ವಿರಾಟ್ ಕೊಹ್ಲಿ ಅವರ ಮಹತ್ವದ ದಾಖಲೆಯನ್ನು ಸರಿಗಟ್ಟಿದ್ದಾರೆ.

 

ಇಂಗ್ಲೆಂಡ್ ವಿರುದ್ಧ ನಡೆದ ಸೆಮಿಫೈನಲ್‌ನಲ್ಲಿ ಸ್ಯಾಮ್ಸನ್ 42 ಎಸೆತಗಳಲ್ಲಿ 8 ಬೌಂಡರಿ ಮತ್ತು 7 ಸಿಕ್ಸ್‌ಗಳೊಂದಿಗೆ 89 ರನ್ ಗಳಿಸಿದರು. ಈ ಮೊದಲು 2016ರಲ್ಲಿ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧ 47 ಎಸೆತಗಳಲ್ಲಿ 89 ರನ್ ಗಳಿಸಿದ್ದರು.

 

ಸೆಮಿಫೈನಲ್ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಸ್ಯಾಮ್ಸನ್ ಈಗ ಟಾಪ್ ರ್ಯಾಂಕ್ ಬ್ಯಾಟ್ಸ್‌ಮನ್‌ಗಳ ಸಾಲಿಗೆ ಸೇರಿದ್ದಾರೆ. ಭಾರತ ತಂಡದ ಇತರ ಬ್ಯಾಟ್ಸ್‌ಮನ್‌ಗಳು ಇಶಾನ್ ಕಿಶನ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ ಮತ್ತು ತಿಲಕ್ ವರ್ಮಾ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಭಾರತ 7 ವಿಕೆಟ್ ನಷ್ಟಕ್ಕೆ 253 ರನ್ ಗಳಿಸಿತು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

4 weeks ago

   
Image 1
Image 1

ಚೆನ್ನೈನಲ್ಲಿ ಸಿಎಸ್‌ಕೆ ಬ್ಯಾಟಿಂಗ್ ಶೋ: ಮ್ಹಾತ್ರೆ ಅರ್ಧಶತಕದಿಂದ ಮಿಂಚು

ಚೆನ್ನೈ: ತಮ್ಮ ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ... ಓದನ್ನು ಮುಂದುವರಿಸಿ


Edited by: ಬಾನು

21 hours ago

   
Image 1

ಹೈದರಾಬಾದ್ ವಿರುದ್ಧ ತವರಿನಲ್ಲೇ ಮುಗ್ಗರಿಸಿದ ರಹಾನೆ ಪಡೆ: ಎಸ್‌ಆರ್‌ಎಚ್ ದಾಳಿ ಕೆಕೆಆರ್ ವಿರುದ್ಧ 65 ರನ್‌ಗಳ ಭರ್ಜರಿ ಜಯ

ಕೋಲ್ಕತ್ತಾ: ಐಪಿಎಲ್ ಪಂದ್ಯದಲ್ಲಿ Sunrisers Hyderabad ತಂಡದ ಸ... ಓದನ್ನು ಮುಂದುವರಿಸಿ


Edited by: ಬಾನು

22 hours ago

   
Image 1
ಬೆಂಗಳೂರು ನಗರ

ನಕಲಿ ಟಿಕೆಟ್ ದಂಧೆ ಬಯಲು: RCB ಪಂದ್ಯಕ್ಕೆ ಸಂಪೂರ್ಣ ಆನ್‌ಲೈನ್ ವ್ಯವಸ್ಥೆ

ಬೆಂಗಳೂರು: ಐಪಿಎಲ್ ಕ್ರಿಕೆಟ್ ಹಬ್ಬದ ನಡುವೆ ಬೆಂಗಳೂರಿನಲ್ಲಿ ನಕಲ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

4 ವಿಕೆಟ್ ಕಳೆದು ಸಂಕಷ್ಟದಲ್ಲಿದ್ದ ಡೆಲ್ಲಿ ಗೆಲುವಿನತ್ತ: ರಿಜ್ವಿ–ಸ್ಟಬ್ಸ್ ಮ್ಯಾಜಿಕ್

ಲಖ್ನೋ: ಎಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಐ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಮಹಿಳಾ ಆಟಗಾರ್ತಿಯರಿಗೆ ಸಿಹಿ ಸುದ್ದಿ : ಮಾಜಿ ಮಹಿಳಾ ಕ್ರಿಕೆಟರ್‌ಗಳಿಗೆ ಪಿಂಚಣಿ - ಕೆಎಸ್‌ಸಿಎಯಿಂದ ಮಹತ್ವದ ಘೋಷಣೆ

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ (KSCA) ರಾಜ್ಯದ ಮಾಜಿ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಐಪಿಎಲ್ ಪಂದ್ಯದಲ್ಲಿ ಬ್ಯಾಟ್ ವಿವಾದ – ತೆವಾಟಿಯಾ ತಡೆ

ಐಪಿಎಲ್: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್‌ನಲ್ಲ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಳ್ಳರ ಅಟ್ಟಹಾಸ : 28 ಮೊಬೈಲ್ ವಶಕ್ಕೆ, ಅಪ್ರಾಪ್ತರು ಸೇರಿ ಮೂವರು ಅರೆಸ್ಟ್‌

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ RCB ಮತ್ತು SRH... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1

ಚೆಂಡು ವಿರೂಪ ಆರೋಪ: ಫಖರ್ ಝಮಾನ್‌ಗೆ 2 ಪಂದ್ಯ ನಿಷೇಧ

ಲಾಹೋರ್: ಲಾಹೋರ್ ಖಲಂದರ್ಸ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಫಖರ್ ಝ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1

ಪಶ್ಚಿಮ ಬಂಗಾಳ ಚುನಾವಣೆ : ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಭಾರತೀಯ ಟೆನಿಸ್ ಲೋಕದ ಖ್ಯಾತ ಆಟಗಾರ ಲಿಯಾಂಡರ್ ಪೇಸ್... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1

ಐಪಿಎಲ್ ಟಿಕೆಟ್ ಗೊಂದಲ: KSCA ವಿರುದ್ಧ ಶಾಸಕ ಗಣಿಗ ರವಿ ಆಕ್ರೋಶ

ಮಂಡ್ಯ: ಐಪಿಎಲ್ ಪಂದ್ಯಗಳ ಟಿಕೆಟ್ ಹಂಚಿಕೆ ಹಾಗೂ ಮಾರಾಟ ವ್ಯವಸ್ಥೆ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1