1 ಗಂಟೆ ಒಳಗೆ ಬ್ಲಾಸ್ಟ್: ಬಸವಭವನಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ!

ಬೆಂಗಳೂರು: ನಗರದ ಬಸವಭವನ ಕಟ್ಟಡಗೆ ಸೈನೇಡ್ ಬಾಂಬ್ ಸ್ಫೋಟ ಮಾಡುವುದಾಗಿ ಇಮೇಲ್ ಮೂಲಕ ಬೆದರಿಕೆ ಬಂದಿರುವುದು ಬೆಳಕಿಗೆ ಬಂದಿದೆ.

 

ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯ ಆಯೋಗಕ್ಕೆ ಬಂದ ಇಮೇಲ್‌ನಲ್ಲಿ “ಒಂದು ಗಂಟೆಯೊಳಗೆ 14 ಸೈನೇಡ್ ಬಾಂಬ್ ಸ್ಫೋಟವಾಗಲಿದೆ” ಎಂದು ಬೆದರಿಕೆ ಹಾಕಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಈ ಸಂದೇಶವನ್ನು sourav_biswas21@hotmail.com ಐಡಿ ಮೂಲಕ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

 

ಈ ಸಂಬಂಧ ಆಡಳಿತಾಧಿಕಾರಿ ಮಲ್ಲಿಕಾರ್ಜುನ ಈಶ್ವರಪ್ಪ ಕಮಟಗಿ ದೂರು ನೀಡಿದ್ದು, ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಟ್ಟಡದ ಸುತ್ತ ಭದ್ರತೆ ಹೆಚ್ಚಿಸಲಾಗಿದೆ. ಪೊಲೀಸರು ಇಮೇಲ್ ಕಳುಹಿಸಿದ ವ್ಯಕ್ತಿಯ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

4 hours ago

   
Image 1
Image 1
ಬೆಂಗಳೂರು ನಗರ

ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಲಭ್ಯ – ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ ಜಗದೀಶ.ಜಿ

ಬೆಂಗಳೂರು: ನಗರದಲ್ಲಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಸಾಕಷ್ಟ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರ್.ಕೆ.ಪುರಂ ಶಾಸಕ ಬೈರತಿ ಬಸವರಾಜ್‌ಗೆ ನ್ಯಾಯಾಲಯದಿಂದ ಜಾಮೀನು

ಬೆಂಗಳೂರು: ಭಾರೀ ಸಂಚಲನ ಮೂಡಿಸಿದ್ದ ಬಿಕ್ಲು ಶಿವ ಕೊಲೆ ಪ್ರಕರಣದಲ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಜಿಬಿಎ ವ್ಯಾಪ್ತಿಯಲ್ಲಿ 441 ಹೊಸ ಶೌಚಾಲಯಗಳ ನಿರ್ಮಾಣ – ಡಿ. ಕೆ. ಶಿವಕುಮಾರ್ ಪ್ರಕಟಣೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 388... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ರಾಜ್ಯ ಸರ್ಕಾರ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕುತ್ತಿರುವುದು ಸುಳ್ಳಲ್ಲ – ಬಿ. ವೈ. ವಿಜಯೇಂದ್ರ ಟೀಕೆ

ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್ ಜನರ ನಿರೀಕ್ಷೆಗಳಿಗೆ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಅಡುಗೆ ಅನಿಲ ಪೂರೈಕೆ ವ್ಯತ್ಯಯ: ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ತಾತ್ಕಾಲಿಕ ಸ್ಥಗಿತ -ಟಿ. ಎ. ಶರವಣ

ಬೆಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ತುಂಗಭದ್ರ ಅಚ್ಚುಕಟ್ಟು ರೈತರ ಸಂಕಷ್ಟ: 33 ಗೇಟ್‌ಗಳನ್ನು ಶೀಘ್ರ ಅಳವಡಿಸಲು ಟಿ. ಎ. ಶರವಣ ಆಗ್ರಹ

ಬೆಂಗಳೂರು: ತುಂಗಭದ್ರ ಅಚ್ಚುಕಟ್ಟು ಪ್ರದೇಶದ ರೈತರ ಸಂಕಷ್ಟದ ಕುರಿ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಬಂಡೀಪುರ–ನಾಗರಹೊಳೆಯಲ್ಲಿ ಸಫಾರಿ ತಾತ್ಕಾಲಿಕ ಬಂದ್: ಸಚಿವ ಈಶ್ವರ್ ಬಿ. ಖಂಡ್ರೆ ಸ್ಪಷ್ಟನೆ

ಬೆಂಗಳೂರು/ಚಾಮರಾಜನಗರ: ಕಳೆದ ನವೆಂಬರ್‌ನಲ್ಲಿ ಬಂಡೀಪುರ ರಾಷ್ಟ್ರೀ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಗದಗ

ಕೇರಳ ಸರ್ಕಾರದ ಲೋಗೋ ಬಳಸಿ ನಕಲಿ ಲಾಟರಿ! 15 ಲಕ್ಷ ಬಹುಮಾನ ಎಂಬ ಮೆಸೇಜ್‌ಗೆ ಪ್ರತಿಕ್ರಿಯಿಸಬೇಡಿ

ಗದಗ: ಜಿಲ್ಲೆಯಲ್ಲಿ ನಕಲಿ ಲಾಟರಿ ಯೋಜನೆಯ ಹೆಸರಿನಲ್ಲಿ ಜನರನ್ನು ಮ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ತುಮಕೂರು

ತಿಪಟೂರು

ಮದುವೆಯಾಗಿ ಮೂರು ತಿಂಗಳಲ್ಲೇ ಪತಿ ಕೊಲೆ: ಪ್ರಿಯಕರನ ಜೊತೆ ಸೇರಿ ಸಂಚು ರೂಪಿಸಿದ ಪತ್ನಿ ಬಂಧನ

ತುಮಕೂರು: ಜಿಲ್ಲೆಯ ತಿಪಟೂರು ಗ್ರಾಮಾಂತರದ ಚಿಕ್ಕಕೊಟ್ಟಗಿಹಳ್ಳಿ ಗ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

ಅಡುಗೆ ಅನಿಲ ಕೊರತೆ ಕುರಿತು ಸಂಸತ್ತಿನಲ್ಲಿ ಮಾತನಾಡಲಿ: ಡಿ.ಕೆ. ಶಿವಕುಮಾರ್

ಬೆಂಗಳೂರು: ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1