15 ದಿನದ ಮಗು ಸಾವು: ತಂದೆ ಮೇಲೆ ಗಂಭೀರ ಅನುಮಾನ
ಬೆಳಗಾವಿ: ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಮಗು ಏಕಾಏಕಿ ಸಾವನ್ನಪ್ಪಿದ ಪ್ರಕರಣದಲ್ಲಿ ತಂದೆಯ ಮೇಲೆ ಗಂಭೀರ ಅನುಮಾನ ವ್ಯಕ್ತವಾಗಿರುವ ಘಟನೆ ಬೆಳಗಾವಿ ತಾಲ್ಲೂಕಿನ ಉಕ್ಕಡ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಪೋಷಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಪ್ರಿಯಾಂಕಾ ಎಂಬ ಮಗು ಮಂಗಳವಾರ (ಮಾರ್ಚ್ 17) ಸಾವನ್ನಪ್ಪಿದ್ದು, ಮೃತದೇಹವನ್ನು ಬಿಮ್ಸ್ ಆಸ್ಪತ್ರೆ ಮುಂದೆ ಇರಿಸಿ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಮಗುವಿನ ತಂದೆ ಭೀಮರಾಯ ತಲೆಮರೆಸಿಕೊಂಡಿರುವುದಾಗಿ ತಿಳಿದುಬಂದಿದೆ.
ಮಗುವಿನ ಸಾವಿಗೆ ತಂದೆಯೇ ಕಾರಣ ಎಂದು ಆರೋಪಿಸಿರುವ ಪತ್ನಿ ಶೀಲಾ ಹಾಗೂ ಆಕೆಯ ಕುಟುಂಬದವರು, ಘಟನೆ ನಡೆದ ವೇಳೆ ಭೀಮರಾಯ ಮಗುಗೆ ಟ್ಯೂಬ್ ಮೂಲಕ ಏನೋ ದ್ರವವನ್ನು ಕುಡಿಸಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಡಿಸಿಪಿ ನಾರಾಯಣ್ ಬರಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಗ್ರಾಮದಲ್ಲಿ ಆತಂಕ ಮತ್ತು ಕಳವಳ ಉಂಟುಮಾಡಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಪತ್ನಿಯೊಂದಿಗೆ ಅನೈತಿಕ ಸಂಬಂಧದ ಶಂಕೆಯಿಂದ ಯುವಕ ಹತ್ಯೆ – ಇಬ್ಬರು ಆರೋಪಿಗಳು ಬಂಧನ
ರಾಯಚೂರು: ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರೆಂಬ ಅನುಮಾನದ... ಓದನ್ನು ಮುಂದುವರಿಸಿ
ಬೆಂಗಳೂರು ಸಿಸಿಬಿ ದಾಳಿ: ಅಕ್ರಮ ಗನ್ ಜಾಲ ಭೇದ – ಮಾಸ್ಟರ್ ಮೈಂಡ್ ಬಂಧನ
ಬೆಂಗಳೂರು: ರಾಜಧಾನಿಯಲ್ಲಿ ಅಕ್ರಮ ಶಸ್ತ್ರಾಸ್ತ್ರಗಳ ಮಾರಾಟ ನಡೆಸು... ಓದನ್ನು ಮುಂದುವರಿಸಿ
‘ರಕ್ಷಕನೇ ಭಕ್ಷಕ?’: ಮೂಡಿಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಲೈಂಗಿಕ ಆರೋಪಗಳ ನಡುವೆ ಅಮಾನತು – ನ್ಯಾಯದ ಪ್ರಶ್ನೆ
ದಕ್ಷಿಣ ಕನ್ನಡ: ಮೂಡಿಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದ... ಓದನ್ನು ಮುಂದುವರಿಸಿ
ಪೊಲೀಸ್ ವಲಯದಲ್ಲಿ ಶೋಕ : ಹೃದಯಾಘಾತದಿಂದ ಮುಖ್ಯಪೇದೆ ವೆಂಕಟರಮಣಪ್ಪ ಅಕಾಲಿಕ ನಿಧನ
ಕೋಲಾರ: ಕೋಲಾರದಲ್ಲಿ ಹೃದಯಾಘಾತದಿಂದ ಪೊಲೀಸ್ ಮುಖ್ಯಪೇದೆ ವೆಂಕಟರಮ... ಓದನ್ನು ಮುಂದುವರಿಸಿ
ನೊಂದ ಮಹಿಳೆ ಪರ ವಕಾಲತ್ತು ವಹಿಸಿರುವ ವಕೀಲರ ಮೇಲೆ BDA ಅಧಿಕಾರಿಯ ಜೀವ ಬೆದರಿಕೆ!
ಬೆಂಗಳೂರು: ನಗರದಲ್ಲಿ ಬೆಂಗಳೂರಿನ ಅಭಿವೃದ್ಧಿ ಪ್ರಾಧಿಕಾರ (ಬಿಡಿಎ... ಓದನ್ನು ಮುಂದುವರಿಸಿ
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ 39 ಆರೋಪಿಗಳು ಸಾಬೀತು: ಪ್ರಜ್ವಲ್ ರೇವಣ್ಣ ಹೆಸರು ಚಾರ್ಜ್‌ಶೀಟ್‌ನಲ್ಲಿ ಇಲ್ಲ
ಹಾಸನ: ಕರ್ನಾಟಕದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಪ್ರಜ್ವಲ್ ರ... ಓದನ್ನು ಮುಂದುವರಿಸಿ
ಮಂಗಳೂರು
ಗಂಡನನ್ನು ಬಂಧಿಸಿ ಹೆಂಡ್ತಿಯನ್ನು ಮಂಚಕ್ಕೆ ಕರೆದಿದ್ದ ಪ್ರಕರಣ - ಇನ್ಸ್‌ಪೆಕ್ಟರ್ ಸಸ್ಪೆಂಡ್
ಮಂಗಳೂರು: ಪತಿಯನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿ, ಬಿಡುಗಡೆ ಮಾ... ಓದನ್ನು ಮುಂದುವರಿಸಿ
ಯುಗಾದಿ ಹಬ್ಬಕ್ಕೆ ಜೂಜಾಟಕ್ಕೆ ಬ್ರೇಕ್ – ಮಂಡ್ಯ ಎಸ್ಪಿ ಕಠಿಣ ಎಚ್ಚರಿಕೆ
ಮಂಡ್ಯ: ಯುಗಾದಿ ಹಬ್ಬದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಜೂಜಾಟವನ್ನು... ಓದನ್ನು ಮುಂದುವರಿಸಿ
ಸಿನಿಮೀಯ ದರೋಡೆ: ಬೈಕ್ ಅಡ್ಡಗಟ್ಟಿ ₹31 ಲಕ್ಷ ಲೂಟಿ, 5 ಆರೋಪಿಗಳು ಬಂಧನ
ಬೆಂಗಳೂರು: ಬೈಕ್ ಅಡ್ಡಗಟ್ಟಿ ಸಿನಿಮೀಯ ರೀತಿಯಲ್ಲಿ ದರೋಡೆ ನಡೆಸಿದ... ಓದನ್ನು ಮುಂದುವರಿಸಿ
ಸುತ್ತಿಗೆಯಿಂದ ಹೊಡೆದು ಸ್ನೇಹಿತನ ಹತ್ಯೆ: ಬೆಂಗಳೂರಿನಲ್ಲಿ ಭೀಕರ ಘಟನೆ
ಬೆಂಗಳೂರು: ಅತ್ತಿಮರ ಗೊರವಿನಗೆರೆಯಲ್ಲಿ ಸಂಭವಿಸಿದ ಭೀಕರ ಘಟನೆতে... ಓದನ್ನು ಮುಂದುವರಿಸಿ