16 ವರ್ಷಕ್ಕಿಂತ ಕಡಿಮೆ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ; ಮಾ 12ರಂದು ಕನ್ನಡ ಶಾಲೆಗಳ ಬಂದ್​​ಗೆ ವಾಟಾಳ್​ ನಾಗರಾಜ್​ ಕರೆ

ಮೈಸೂರು: ರಾಜ್ಯದಲ್ಲಿ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸುವ ಮಹತ್ವದ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯ ತಮ್ಮ 17ನೇ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಕ್ರಿಯಿಸಿ, “16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬ್ಯಾನ್ ಸರಿಯಲ್ಲ. ಕೊರೊನಾ ಸಮಯದಲ್ಲಿ ಆನ್‌ಲೈನ್ ತರಗತಿಗಳು ನಡೆದವು. ವಿದ್ಯಾರ್ಥಿಗಳಿಗೆ ಮಾಹಿತಿ ಪಡೆಯಲು ಮೊಬೈಲ್ ಅನುಕೂಲಕರವಾಗಿದೆ. ಸರ್ಕಾರ ಈ ಆದೇಶವನ್ನು ಹಿಂಪಡೆಯಬೇಕು” ಎಂದು ಹೇಳಿದ್ದಾರೆ.

 

ಕನ್ನಡ ಶಾಲೆಗಳ ಬಂದ್

ವಾಟಾಳ್ ನಾಗರಾಜ್ ಕನ್ನಡ ಶಾಲೆಗಳ ಕಡೆಗಣನೆ ಮತ್ತು ಇಂಗ್ಲಿಷ್ ಶಾಲೆಗಳಿಗೆ ಮೀಸಲಾಗಿರುವ 3900 ಕೋಟಿ ರೂ. ಬಜೆಟ್ ಕುರಿತಂತೆ ಖಂಡಿಸಿ, ಮಾರ್ಚ್ 12ರಂದು ಕನ್ನಡ ಶಾಲೆಗಳ ಬಂದ್ ನಡೆಸಲು ಕರೆ ನೀಡಿದ್ದಾರೆ. ಮೈಸೂರು ಜಯ ಚಾಮರಾಜೇಂದ್ರ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದೆ. ಅವರು ಸರ್ಕಾರಿ ಕನ್ನಡ ಶಾಲೆಗಳ ಅಭಿವೃದ್ಧಿಗೆ ವಿಶೇಷ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

21 hours ago

   
Image 1
Image 1
ಬೆಂಗಳೂರು ನಗರ

ಹೈದರಾಬಾದ್‌ ಉತ್ತಮ, ಬೆಂಗಳೂರು ಟ್ರಾಫಿಕ್ ಜಾಮ್ ಹಾಸ್ಯ – CM ರೇವಂತ್ ರೆಡ್ಡಿ

ಬೆಂಗಳೂರು: ಐಟಿ ಸಿಟಿ ಬೆಂಗಳೂರು ನಗರದ ಟ್ರಾಫಿಕ್ ಸಮಸ್ಯೆ ಈಗ ರಾಜ... ಓದನ್ನು ಮುಂದುವರಿಸಿ


Edited by: ಬಾನು

41 minutes ago

   
Image 1
ಬೆಂಗಳೂರು ನಗರ

ಕರ್ನಾಟಕ ಪರ್ವತಾರೋಹಣ ತಂಡ ಮುಂಟ್ ಎವೆರೆಸ್ಟ್ ಏರಲು ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಾಶಯ

ಬೆಂಗಳೂರು: ಏಪ್ರಿಲ್ ಮತ್ತು ಮೇ ತಿಂಗಳಲ್ಲಿ Mount Everest ಏರುವ... ಓದನ್ನು ಮುಂದುವರಿಸಿ


Edited by: ಬಾನು

43 minutes ago

   
Image 1
ಕೊಡಗು

ಮಡಿಕೇರಿ

ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಮಾಜಿ ಗ್ರಾಮ ಪಂಚಾಯತ್ ಸದಸ್ಯೆ ಜಲಜಾಕ್ಷಿ ಸಾವು

ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ವಾಲ್ನೂರಿನಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

53 minutes ago

   
Image 1
ದಕ್ಷಿಣಕನ್ನಡ

ದೇವಾಲಯ ತಲುಪಿದ ಕಾಪು ರಾಜಕೀಯ ಕಿಚ್ಚು: ಸೊರಕೆ ಆರೋಪಗಳ ಹಿಂದೆ ಗುರ್ಮೆ ಸುರೇಶ್ ಶೆಟ್ಟಿ ದೇವರ ಮೊರೆ

ಉಡುಪಿ: ಕಂಬಳ ವಿಚಾರದಿಂದ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ... ಓದನ್ನು ಮುಂದುವರಿಸಿ


Edited by: ಬಾನು

56 minutes ago

   
Image 1
ಬೀದರ್

ಬೀದರ್‌ನಲ್ಲಿ ಟ್ರ್ಯಾಕ್ಟರ್ ಪಲ್ಟಿ: 13 ವರ್ಷದ ಬಾಲಕ ಸ್ಥಳದಲ್ಲೇ ಸಾವು

ಬೀದರ್: ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮದಕಟ್ಟಿ ಕ್ರಾಸ್ ಬಳಿ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಉತ್ತರಕನ್ನಡ

ಕುಮಟಾ

ಗೋಕರ್ಣ ಸಮೀಪ 44 ಅನಧಿಕೃತ ರೆಸಾರ್ಟ್‌ಗಳಿಗೆ ತೆರವು ಆದೇಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಬೆಂಗಳೂರು ನಗರ

DCM ಪರಾಗಿ ನಾವು ಇದ್ದೇವೆ, ರಾಜ್ಯದ ಕಾರ್ಯ ಮುಂದುವರಿಯಲಿದೆ – ಸತೀಶ್ ಜಾರಕಿಹೊಳಿ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭಾನುವಾರ ಖಾಸಗ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಗದಗ

ಆಂಬುಲೆನ್ಸ್‌ನಲ್ಲಿ ಸಾರ್ವಜನಿಕರ ಸಾಗಾಟ? ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ವಿಡಿಯೋ

ಗದಗ: ರೋಗಿಗಳ ತುರ್ತು ಚಿಕಿತ್ಸೆಗೆ ಬಳಸಬೇಕಾದ ಆಂಬುಲೆನ್ಸ್ ವಾಹನವ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಕಲ್ಬುರ್ಗಿ

ರಥೋತ್ಸವದಲ್ಲಿ ಭೀಕರ ದುರ್ಘಟನೆ: ರಥದ ಚಕ್ರಕ್ಕೆ ಸಿಲುಕಿ ಮಹಿಳೆಯ ಎರಡು ಕಾಲುಗಳು ಕಟ್

ಕಲಬುರಗಿ: ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಕಲ್ಬುರ್ಗಿ

ಭಕ್ತರ ಭವ್ಯ ಸಮ್ಮೇಳನ: ಕಲಬುರಗಿಯಲ್ಲಿ 204ನೇ ರಥೋತ್ಸವ ಸಂಭ್ರಮ

ಕಲಬುರಗಿ: ಕಲಬುರಗಿಯಲ್ಲಿ ಇಂದು ಶರಣಬಸವೇಶ್ವರರ 204ನೇ ರಥೋತ್ಸವ ಭ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1