2ನೇ ಪಿಯುಸಿ ಫಲಿತಾಂಶ ಮುಂದೂಡಿಕೆ – ನಾಳೆ ಪ್ರಕಟವಾಗುವುದಿಲ್ಲ!

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಳೆ (ಏಪ್ರಿಲ್ 7) ಪ್ರಕಟವಾಗುವುದಿಲ್ಲ ಎಂದು ಸ್ಪಷ್ಟವಾಗಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ಮಾಹಿತಿ ನೀಡಿದ್ದು, ಫಲಿತಾಂಶ ಪ್ರಕಟಣೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ. ಈ ಮೊದಲು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಏಪ್ರಿಲ್ ಮೊದಲ ವಾರದಲ್ಲೇ ಫಲಿತಾಂಶ ಪ್ರಕಟಿಸುವುದಾಗಿ ಹೇಳಿದ್ದರು. ಇದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಬೇಗ ಫಲಿತಾಂಶ ಬರುತ್ತದೆ ಎಂಬ ನಿರೀಕ್ಷೆಯಲ್ಲಿ ಇದ್ದರು. ಆದರೆ ಕೊನೆಯ ಕ್ಷಣದಲ್ಲಿ ಫಲಿತಾಂಶ ಮುಂದೂಡಿಕೆಯಾಗಿರುವುದು ನಿರಾಸೆಗೆ ಕಾರಣವಾಗಿದೆ.

 

ಮಾರ್ಚ್ ತಿಂಗಳಲ್ಲಿ ನಡೆದ ಈ ಪರೀಕ್ಷೆಗೆ ರಾಜ್ಯಾದ್ಯಂತ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಮೌಲ್ಯಮಾಪನ ಕಾರ್ಯ ಬಹುತೇಕ ಪೂರ್ಣಗೊಂಡಿದ್ದರೂ, ಇನ್ನೂ ಕೆಲವು ಪ್ರಕ್ರಿಯೆಗಳು ಬಾಕಿ ಇರುವುದರಿಂದ ಫಲಿತಾಂಶ ಬಿಡುಗಡೆ ವಿಳಂಬವಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ ಫಲಿತಾಂಶ ಪ್ರಕಟಿಸುವ ನಿಖರ ದಿನಾಂಕವನ್ನು ಮಂಡಳಿ ಘೋಷಿಸಿಲ್ಲ. ಫಲಿತಾಂಶ ಮುಂದೂಡಿಕೆಯಿಂದ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಗೊಂದಲ ಹಾಗೂ ನಿರೀಕ್ಷೆ ಹೆಚ್ಚಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

5 days ago

   
Image 1
Image 1
ದಕ್ಷಿಣಕನ್ನಡ

ಮಂಗಳೂರು

600/600 ಅಂಕ, ನೋವಿನ ನಡುವೆಯೂ ಶಿಖರ: ತಾಯಿಯನ್ನು ಕಳೆದುಕೊಂಡರೂ ರಾಜ್ಯ ಪ್ರಥಮ ಸ್ಥಾನ ಪಡೆದ ದಿಶಾ

ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ವಾಣಿಜ್ಯ ವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಈ ವರ್ಷ ಪಿಯುಸಿ ಫಲಿತಾಂಶದಲ್ಲಿ ಭಾರೀ ಏರಿಕೆ – ಶಿಕ್ಷಣ ಸಚಿವರ ಸಂತಸ

ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಮಧ್ಯ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

2nd PUC ಫಲಿತಾಂಶ ಪ್ರಕಟ – ಫೇಲ್ ಆದವರಿಗೆ ಮತ್ತೊಂದು ಚಾನ್ಸ್, ಪರೀಕ್ಷೆ-2 ದಿನಾಂಕ ಘೋಷಣೆ!

ಬೆಂಗಳೂರು: 2025-26ನೇ ಸಾಲಿನ ಕರ್ನಾಟಕದ ದ್ವಿತೀಯ ಪಿಯುಸಿ ಮೊದಲ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ದಕ್ಷಿಣಕನ್ನಡ

ಮಂಗಳೂರು

2nd PUC ಟಾಪರ್ ದಿಶಾ : 600ಕ್ಕೆ 600 ಅಂಕ: ದಕ್ಷಿಣ ಕನ್ನಡದ ದಿಶಾ ರಾಜ್ಯ ಟಾಪರ್

ಮಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಕರ್ನಾಟಕ 2nd PUC ಫಲಿತಾಂಶ ಪ್ರಕಟ: 7 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ (2nd PUC) ಪರೀಕ್ಷೆಯ ಫಲಿ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಪಿಯುಸಿ ಫಲಿತಾಂಶ ವಿಳಂಬ – ವಿದ್ಯಾರ್ಥಿಗಳಿಗೆ ನಿರಾಸೆ, ಏಪ್ರಿಲ್ 9ಕ್ಕೆ ಸಾಧ್ಯತೆ

ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1
ಬೆಂಗಳೂರು ನಗರ

ಇಂದು ದ್ವಿತೀಯ ಪಿಯುಸಿ ಫಲಿತಾಂಶ? ಲಕ್ಷಾಂತರ ವಿದ್ಯಾರ್ಥಿಗಳಲ್ಲಿ ಕುತೂಹಲ

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್... ಓದನ್ನು ಮುಂದುವರಿಸಿ


Edited by: ಬಾನು

5 days ago

   
Image 1
ಬೆಂಗಳೂರು ನಗರ

ಹೊಸ ಖಾಸಗಿ ಶಾಲೆಗಳಿಗೆ ಕಟ್ಟುನಿಟ್ಟಿನ ನಿಯಮ: ಸ್ವಂತ ಜಾಗ ಅಥವಾ 15 ವರ್ಷ ಲೀಸ್ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಹೊಸ ಖಾಸಗಿ ಶಾಲೆಗಳ ಆರಂಭ, ಮಾನ್ಯತೆ ಮತ್... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಎಸ್‌ಎಸ್‌ಎಲ್‌ಸಿ ಅಂಕಪದ್ದತಿಯಲ್ಲಿ ದೊಡ್ಡ ಬದಲಾವಣೆ: ಈ ವರ್ಷದಿಂದ SSLC ಪರೀಕ್ಷೆ ಅಂಕ 625 ಅಲ್ಲ 525 ಮಾತ್ರ! ಹಿಂದಿ ಅಂಕಕ್ಕೆ ಕೋಕ್

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಯನ್ನು ಕ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1
ಬೆಂಗಳೂರು ನಗರ

ಪೋಷಕರಿಗೆ ಗುಡ್ ನ್ಯೂಸ್: ಒಂದನೇ ತರಗತಿಯ ದಾಖಲೆಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ

ಬೆಂಗಳೂರು: ರಾಜ್ಯ ಸರ್ಕಾರವು 2026-27ನೇ ಶೈಕ್ಷಣಿಕ ವರ್ಷದಲ್ಲಿ ಒ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1