4 ದಶಕಗಳ ನಂತರ ಜಿಲ್ಲಾ ಪಂಚಾಯತಿಗೆ ಸ್ವಂತ ಕಟ್ಟಡ – 49.65 ಕೋಟಿ ರೂ. ಅನುದಾನ ಅನುಮೋದನೆ

ಕಲಬುರಗಿ:  1986ರಿಂದ ಸ್ವಂತ ಕಟ್ಟಡವಿಲ್ಲದೆ, ಹಳೇ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಲಬುರಗಿ ಜಿಲ್ಲಾ ಪಂಚಾಯತ್ ಈಗ ಸ್ವಂತ ಕಟ್ಟಡ ಪಡೆಯಲಿದೆ. ನಡೆದ ಸಚಿವ ಸಂಪುಟ ಸಭೆಯಲ್ಲಿ 49.65 ಕೋಟಿ ರೂ. ಅನುದಾನದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಇದರ ಮೂಲಕ 4 ದಶಕಗಳ ನಂತರ, ಜಿಲ್ಲಾ ಪಂಚಾಯತ್ ತನ್ನ ಸ್ವಂತ ಕಚೇರಿಗೆ ಸೇರುವ ಯಶಸ್ಸು ಸಿದ್ಧವಾಗಿದೆ.

 

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಪ್ರತಿನಿಧಿ ವಿಕಾಸ ಸಜ್ಜನ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ, ಕಲಬುರಗಿ ಜಿಲ್ಲೆ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿಶೇಷ ಕಾಳಜಿಯೇ ಈ ಯಶಸ್ಸಿನ ಪ್ರಮುಖ ಕಾರಣವಾಗಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರಸಿಂಗ್ ಮೀನಾ ಅವರು ಸಹ ಸತತ ಸಂಪರ್ಕ ಹಾಗೂ ಮಾರ್ಗದರ್ಶನ ಮೂಲಕ ಯೋಜನೆ ಕಾರ್ಯಗತಗೊಳಿಸಿದ್ದೇವೆ. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

20 hours ago

   
Image 1
Image 1
ದಕ್ಷಿಣಕನ್ನಡ

ಮಂಗಳೂರು

ಕುಪ್ಪೆಪದವು: ನಿವೇಶನ ರಹಿತರ ಗುಡಸಿಲು ಪ್ರತಿಭಟನೆ ಫೆಬ್ರವರಿ 16ರಂದು

ಮಂಗಳೂರು : ಕುಪ್ಪೆಪದವು ಗ್ರಾಮಪಂಚಾಯತ್ ವ್ಯಾಪ್ತಿಯ 80 ವಸತಿ ರಹಿ... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1
ಬೆಂಗಳೂರು ನಗರ

ಗ್ರಾಮ ಪಂಚಾಯಿತಿ ವಿದ್ಯಾರ್ಥಿ ವೇತನ ಯೋಜನೆ: ₹10,000 ವರೆಗೆ ವಿದ್ಯಾರ್ಥಿ ಸಹಾಯಕ್ಕೆ ಅರ್ಜಿಗಳನ್ನು ಆಹ್ವಾನ

ಬೆಂಗಳೂರು: ಕರ್ನಾಟಕದ ಗ್ರಾಮ ಪಂಚಾಯಿತಿಗಳು ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1

ಸೋನೆವಾಡಿ ಪಂಚಾಯತ್ ಅಧಿವೇಶನದಲ್ಲಿ ಪುರುಷ ವಿಧವೆಗಳಿಗೆ ಸಹ ಸರ್ಕಾರಿ ಯೋಜನೆ ನೀಡುವ ನಿರ್ಣಯ

ಮುಂಬೈ: ಮಹಾರಾಷ್ಟ್ರ ರಾಜ್ಯದ ಕೋಪರ್ಗಾಂವ್ ತಾಲೂಕಿನ ಸೋನೆವಾಡಿ ಗ್... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಗುಡಿಬಂಡೆ ತಾಲೂಕು ಕೆಡಿಪಿ ಸಭೆ: ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲು ಶಾಸಕ ಸುಬ್ಬಾರೆಡ್ಡಿ ಸೂಚನೆ

ಗುಡಿಬಂಡೆ: ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶಾಸಕ ಸುಬ್ಬಾ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ಗ್ರಾಮಾಂತರ

ಚುನಾಯಿತರ ಅಧಿಕಾರ ಅವಧಿ ಮುಗಿದ ಹಿನ್ನೆಲೆ-ಬೆಂಗಳೂರು ಗ್ರಾಮಾಂತರ 93 ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳು ನೇಮಕ

ಜನಪ್ರತಿನಿಧಿಗಳ ಅಧಿಕಾರಾವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ... ಓದನ್ನು ಮುಂದುವರಿಸಿ


Edited by: ಬಾನು

5 days ago

   
Image 1
ಬೆಂಗಳೂರು ನಗರ

ಗ್ರಾಮ ಪಂಚಾಯಿತಿ ಚುನಾವಣೆಗೆ ಕಹಳೆ: 2026ರ ಚುನಾವಣೆಗೆ ಸಿದ್ಧತೆ ಆರಂಭಿಸಲು ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ 2026-31ನೇ ಸಾಲಿನ ಗ್ರಾಮ ಪಂಚಾಯಿತಿಗಳ ಸ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ಜಿ.ಪಂ, ತಾ.ಪಂ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಮುಂದುವರಿದರೆ ಕಾಂಗ್ರೆಸ್‌ಗೆ ಟಫ್‌ ಫೈಟ್‌ ಕಾಯಂ...!

ಚಿಕ್ಕಬಳ್ಳಾಪುರ : ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಫಸಲು ನೀಡಿದ ಬ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ದಕ್ಷಿಣಕನ್ನಡ

ಕಡಬ ತಾಲೂಕು

ಲಂಚಕ್ಕಾಗಿ ಅಲೆದಾಡಿಸಿದ ಪ. ಪಂ ಮಹಿಳಾ ಸಿಬ್ಬಂದಿ - ದಾಖಲೆ ಪತ್ರಕ್ಕಾಗಿ ಕಛೇರಿಗೆ ಬಂದ ವ್ಯಕ್ತಿಯನ್ನು ಸತಾಯಿಸಿದ ಅಧಿಕಾರಿ

ಕಡಬ: ಬ್ಯಾಂಕ್ ಲೋನ್ ಪಡೆದು ಮನೆ ಕಟ್ಟುವ ಸಲುವಾಗಿ ಅಗತ್ಯ ದಾಖಲೆ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಬೆಂಗಳೂರು ನಗರ

ಯಲಹಂಕ

ರಾಜಾನುಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಚನ್ನಮ್ಮ

ಯಲಹಂಕ: ರಾಜಾನುಕುಂಟೆ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಚನ್... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಬೆಳಗಾವಿ

ಕಿತ್ತೂರು

ಕಿತ್ತೂರು ತಾ.ಪಂ ಕಚೇರಿಗೆ ಜಿ.ಪಂ ಸಿಇಒ ರಾಹುಲ್ ಶಿಂಧೆ ಭೇಟಿ - ಸಾಂಕ್ರಾಮಿಕ ರೋಗ ಬಾರದಂತೆ ಮುಂಜಾಗ್ರತ ಕ್ರಮಕ್ಕೆ ಸೂಚನೆ

ಕಿತ್ತೂರು: ಮಳೆಗಾಲ ಆರಂಭವಾಗಿದ್ದು ಸಾಂಕ್ರಾಮಿಕ ಕಾಯಿಲೆಗಳು ಉಲ್ಬ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1