6 ವರ್ಷದ ಪ್ರೀತಿ ಅಂತ್ಯ – ಮದುವೆ ನಿರಾಕರಣೆಗೆ ಯುವಕ ಆತ್ಮಹತ್ಯೆ
ಬೆಂಗಳೂರು: ಪ್ರೀತಿಯ ವಿಚಾರದಲ್ಲಿ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಭಿಶೇಕ್ (23) ಮೃತ ಯುವಕನಾಗಿದ್ದು, ಇತ್ತೀಚೆಗೆ ರೇವಾ ಕಾಲೇಜಿನಲ್ಲಿ ಬಿಕಾಂ ಪದವಿ ಪೂರ್ಣಗೊಳಿಸಿದ್ದನು. ಕಳೆದ ಆರೇಳು ವರ್ಷಗಳಿಂದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ಯುವತಿಯೊಂದಿಗೆ ಪ್ರೀತಿಯಲ್ಲಿದ್ದನು. ಇತ್ತೀಚೆಗೆ ಇವರಿಬ್ಬರ ಪ್ರೀತಿಯ ವಿಷಯ ಯುವತಿಯ ಮನೆಯವರಿಗೆ ತಿಳಿದಿದ್ದು, ಇದಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿ ಮದುವೆಗೆ ನಿರಾಕರಿಸಿ, ಅಭಿಶೇಕ್‌ನಿಂದ ದೂರವಾಗಲು ಪ್ರಾರಂಭಿಸಿದ್ದಳು.
ಇದರಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಆತ ಸಾವಿನ ಮೊದಲು ಡೆತ್ ನೋಟ್ ಬರೆದಿದ್ದು, ತನ್ನ ಪ್ರೀತಿಯ ವಿಫಲತೆಯ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾನೆ. ಘಟನೆ ಸಂಬಂಧ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಡಿಜೆ ಹಳ್ಳಿ ಬೆಂಕಿ ಅವಘಡ: ಆರು ಹಸುಗಳ ಸಜೀವ ದಹನ ಪ್ರಕರಣದಲ್ಲಿ ಆರೋಪಿ ಬಂಧನ
ಬೆಂಗಳೂರು: ಡಿಜೆ ಹಳ್ಳಿಯಲ್ಲಿ ನಡೆದ ಭೀಕರ ಬೆಂಕಿ ಅವಘಡಕ್ಕೆ ಸಂಬಂ... ಓದನ್ನು ಮುಂದುವರಿಸಿ
ಮಾಣಿಕ್ಯಧಾರಾ ದುರಂತ: 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ
ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತ... ಓದನ್ನು ಮುಂದುವರಿಸಿ
ಮದ್ದೂರು
ರೌಡಿಶೀಟರ್ ಯಶ್ವಂತ್ ಹತ್ಯೆ: ಆರೋಪಿಗಳ ಹೆಡೆಮುರಿ ಕಟ್ಟಿದ ಮದ್ದೂರು ಪೊಲೀಸರು
ಮದ್ದೂರು: ಸಿಗರೇಟ್ ಎಂಬ ಸಾಮಾನ್ಯ ವಿಷಯದಿಂದ ಆರಂಭವಾದ ಗಲಾಟೆ ಕೊಲ... ಓದನ್ನು ಮುಂದುವರಿಸಿ
ಕಳ್ಳತನಕ್ಕೂ ಮುನ್ನ ದೇವರಿಗೆ ನಮಸ್ಕಾರ: ದೇವಾಲಯದ ಹುಂಡಿ ಕಳವು ಸಿಸಿಟಿವಿಯಲ್ಲಿ ಸೆರೆ
ಚಾಮರಾಜನಗರ: ಕಳ್ಳರಿಗೆ ಭಯವೇ ಇಲ್ಲ ಎಂಬ ಮಾತು ಸಾಮಾನ್ಯ. ಆದರೆ ಗು... ಓದನ್ನು ಮುಂದುವರಿಸಿ
ಸರ್ಕಾರಿ ಕಚೇರಿಯಲ್ಲೇ ದಲಿತ ಮಹಿಳೆ ಅವಮಾನ ಆರೋಪ: 3 MSIL ಅಧಿಕಾರಿಗಳ ವಿರುದ್ಧ ಪ್ರಕರಣ
ಬೆಂಗಳೂರು: MSIL ಚಿಟ್ ಫಂಡ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ದ... ಓದನ್ನು ಮುಂದುವರಿಸಿ
“ಝಾಂಬಿ ಡ್ರಗ್” ಸುಳ್ಳು ವಿಡಿಯೋ ವೈರಲ್: ದುನಿಯಾ ವಿಜಯ್ ಸೇರಿದಂತೆ 25 ಮಂದಿಗೆ ಪೊಲೀಸರ ನೋಟಿಸ್
ಬೆಂಗಳೂರು: “ಝಾಂಬಿ ಡ್ರಗ್” ಹೆಸರಿನಲ್ಲಿ ವೈರಲ್ ಆದ ವಿಡಿಯೋಗೆ ಸಂ... ಓದನ್ನು ಮುಂದುವರಿಸಿ
‘ಜೋಂಬಿ ಡ್ರಗ್’ ಆರೋಪಕ್ಕೆ ಬ್ರೇಕ್ – ಪೊಲೀಸರಿಂದ ಸ್ಪಷ್ಟನೆ
ಬೆಂಗಳೂರು: ನಗರದಲ್ಲಿ ‘ಜೋಂಬಿ ಡ್ರಗ್’ ನಶೆಯಲ್ಲಿ ವ್ಯಕ್ತಿ ತೇಲಾಡ... ಓದನ್ನು ಮುಂದುವರಿಸಿ
ಅಪ್ರಾಪ್ತೆಯ ಮೇಲಿನ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ
ಮಂಡ್ಯ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲ... ಓದನ್ನು ಮುಂದುವರಿಸಿ
ಆನೇಕಲ್ ಜಾತ್ರೆಯಲ್ಲಿ ಅಪಘಾತ : ಪಲ್ಲಕ್ಕಿ ಟ್ರ್ಯಾಕ್ಟರ್ ಹರಿದು ಯುವಕ ಸಾವು
ಆನೇಕಲ್: ತಾಲೂಕಿನ ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
“ಬಾಲ ಬಿಚ್ಚಿದರೆ ಗುಂಡಾ ಕಾಯ್ದೆ” – 450ಕ್ಕೂ ಹೆಚ್ಚು ರೌಡಿಗಳಿಗೆ ಕಮಿಷನರ್ ಶಶಿಕುಮಾರ್ ಖಡಕ್ ವಾರ್ನಿಂಗ್
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಪುಡಿ ರೌಡಿಗಳ ಚಟುವಟಿ... ಓದನ್ನು ಮುಂದುವರಿಸಿ