ಆದಾಯಕ್ಕೂ ಮೀರಿದ ಆಸ್ತಿ ಪ್ರಕರಣ: 12 ವರ್ಷದ ಬಳಿಕ ತೀರ್ಪು: ಮುನಿಯಪ್ಪಗೆ 3 ವರ್ಷ ಜೈಲು, ₹4.5 ಕೋಟಿ ದಂಡ

ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಕೌನ್ಸಿಲ್ ಫಾರ್ ಟೆಕ್ನಿಕಲ್ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ವಿ. ಮುನಿಯಪ್ಪ ಅವರನ್ನು ದೋಷಿ ಎಂದು ಲೋಕಾಯುಕ್ತ ನ್ಯಾಯಾಲಯ ತೀರ್ಪು ನೀಡಿದೆ. 2014ರಲ್ಲಿ ದಾಖಲಾಗಿದ್ದ ಈ ಪ್ರಕರಣಕ್ಕೆ ಸುಮಾರು 12 ವರ್ಷಗಳ ಬಳಿಕ ಅಂತಿಮ ತೀರ್ಪು ಪ್ರಕಟವಾಗಿದೆ. ಬಸವ ಭವನದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮುನಿಯಪ್ಪ ವಿರುದ್ಧ ಭ್ರಷ್ಟಾಚಾರ ಹಾಗೂ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದಡಿ ಪ್ರಕರಣ ದಾಖಲಿಸಲಾಗಿತ್ತು.

 

ಲೋಕಾಯುಕ್ತ ಪೊಲೀಸರ ತನಿಖೆಯಲ್ಲಿ ಮುನಿಯಪ್ಪ ಅವರು ತಮ್ಮ ಅಧಿಕೃತ ಆದಾಯಕ್ಕಿಂತ ಹೆಚ್ಚು ಅಕ್ರಮ ಸಂಪತ್ತು ಸಂಪಾದಿಸಿರುವುದು ಸಾಬೀತಾಗಿದೆ. ಈ ಹಿನ್ನೆಲೆ ನ್ಯಾಯಾಲಯವು ಅವರಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹4.5 ಕೋಟಿ ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 6 ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕೆಂದು ತೀರ್ಪಿನಲ್ಲಿ ಸ್ಪಷ್ಟಪಡಿಸಲಾಗಿದೆ. 12 ವರ್ಷಗಳ ವಿಚಾರಣೆಗೆ ತೆರೆ ಬಿದ್ದ ಈ ಪ್ರಕರಣದಲ್ಲಿ ಇದೀಗ ಅಂತಿಮವಾಗಿ ಶಿಕ್ಷೆ ಘೋಷಣೆಯಾಗಿದ್ದು, ಭ್ರಷ್ಟಾಚಾರ ವಿರೋಧಿ ಕ್ರಮಗಳಿಗೆ ಇದು ಮಹತ್ವದ ತೀರ್ಪಾಗಿ ಪರಿಗಣಿಸಲಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

5 hours ago

   
Image 1
Image 1
ಬೆಂಗಳೂರು ನಗರ

ಆಡುಗೋಡಿಯಲ್ಲಿ ಗಾಂಜಾ ದಂಧೆ ಬಯಲು: ಮೂವರು ಪೆಡ್ಲರ್‌ಗಳು ಅರೆಸ್ಟ್

ಬೆಂಗಳೂರು: ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರು ಪೆಡ್ಲರ್‌ಗಳನ್ನ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಬ್ರಾಂಡೆಡ್ ವಾಚ್ ಖರೀದಿಗೆ ಎಚ್ಚರಿಕೆ: ಬ್ರಾಂಡೆಡ್ ಹೆಸರಿನಲ್ಲಿ ಮೋಸ: ₹25 ಲಕ್ಷದ ನಕಲಿ ವಾಚ್ ವಶ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬ್ರಾಂಡೆಡ್ ವಾಚ್ ಖರೀದಿಸುವ ಗ್... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಜ್ಞಾನಭಾರತಿ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿಗೆ ಗ್ಯಾಂಗ್ ದಾಳಿ

ಬೆಂಗಳೂರು: ಜ್ಞಾನಭಾರತಿ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿ ಅಭಿಷೇಕ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ರ್ಯಾಪಿಡೋ ಚಾಲಕನಿಂದ ಯುವತಿಗೆ ಕಿರುಕುಳ: ಬೆಂಗಳೂರಿನಲ್ಲಿ ಬಂಧನ

ಬೆಂಗಳೂರು: ರ್ಯಾಪಿಡೋ ಬೈಕ್ ಚಾಲಕನೊಬ್ಬ ಯುವತಿಗೆ ಲೈಂಗಿಕ ಕಿರುಕು... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಗೃಹಸಚಿವರ ವಿರುದ್ಧ ಅವಹೇಳನಕಾರಿ ಪೋಸ್ಟ್: ಸೈಬರ್ ಕ್ರೈಂ ಕೇಸ್

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಗೃಹಸಚಿವ ಡಾ. ಜಿ. ಪರಮೇಶ್ವರ್... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಶಿವಮೊಗ್ಗ

ಭದ್ರಾವತಿ

ಸೇತುವೆಯಿಂದ ಹಳ್ಳಕ್ಕೆ ಉರುಳಿದ ಬಸ್: ಅತಿ ವೇಗವೇ ಕಾರಣ?: ಬಸ್ ಅಪಘಾತದಲ್ಲಿ ಪ್ರಯಾಣಿಕರಿಗೆ ಗಾಯ

ಶಿವಮೊಗ್ಗ: ಭದ್ರಾವತಿ ತಾಲೂಕಿನ ಕಾಗೇಹಳ್ಳ ಸಮೀಪ ಖಾಸಗಿ ಬಸ್ಸೊಂದು... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಹಾಸನ

ಗ್ಯಾಸ್ ಲೀಕ್ ದುರಂತ: ಕ್ಷಣಾರ್ಧದಲ್ಲಿ ಮನೆ ಸ್ಫೋಟ

ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನ ಕೆ. ಅಬ್ಬೂರು ಗ್ರಾಮದಲ್ಲಿ ಗ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ದಾವಣಗೆರೆ

ಸಿನಿಮಾದ ಸ್ಟೈಲ್ ದಾಳಿ : ಕಾರು ಅಡ್ಡಗಟ್ಟಿ 38 ಲಕ್ಷ ದೋಚಿದ ದುಷ್ಕರ್ಮಿಗಳು

ದಾವಣಗೆರೆ: ಕಾರು ಅಡ್ಡಗಟ್ಟಿ 38 ಲಕ್ಷ ರೂ. ದೋಚಿದ ದರೋಡೆ ಪ್ರಕರಣ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ದಕ್ಷಿಣಕನ್ನಡ

ಮಂಗಳೂರು

12ನೇ ಮಹಡಿಯಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಿಂದ ಜಿಗಿದು ವೈದ್ಯಕೀಯ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಡೀಸೆಲ್ ಸೋರಿಕೆ ನಡುವೆ ಅಪಘಾತ: ಅಗ್ನಿಶಾಮಕ ಸಿಬ್ಬಂದಿಯಿಂದ ಪರಿಸ್ಥಿತಿ ನಿಯಂತ್ರಣ

ಹಾಸನ: ನಗರದ ಎಂ.ಜಿ ರಸ್ತೆಯಲ್ಲಿ ಇಂದು ಮುಂಜಾನೆ ಡೀಸೆಲ್ ಟ್ಯಾಂಕರ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1