ಅಧ್ಯಯನ ಪ್ರವಾಸ ಮುಗಿಸಿ ದೇವೇಂದ್ರಪ್ಪ, ಪುಟ್ಟರಂಗಶೆಟ್ಟಿ ಸೇರಿದಂತೆ ಶಾಸಕರು ತಾಯ್ನಾಡಿಗೆ ವಾಪಸ್

ಬೆಂಗಳೂರು ಗ್ರಾಮಾಂತರ : ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್‌ಗೆ ಅಧ್ಯಯನ ಪ್ರವಾಸ ಕೈಗೊಂಡಿದ್ದ ಕಾಂಗ್ರೆಸ್ ಶಾಸಕರು ಇಂದು ಬೆಂಗಳೂರಿಗೆ ವಾಪಸಾದರು. ಶಾಸಕರಾದ ದೇವೇಂದ್ರಪ್ಪ, ಪುಟ್ಟರಂಗಶೆಟ್ಟಿ, ಬಿ.ಎಂ. ನಾಗರಾಜ್, ಮತ್ತು ಡಾ. ಡಿ. ತಿಮ್ಮಯ್ಯ ಅವರು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅಭಿಮಾನಿಗಳು ಹೂಮಾಲೆ ಹಾಕಿ ಸ್ವಾಗತಿಸಿದರು.

 

ದೇವೇಂದ್ರಪ್ಪ ಹೇಳುವಂತೆ, ವಿದೇಶಗಳಲ್ಲಿ ಬಳಕೆಯಲ್ಲಿರುವ ಹೈನುಗಾರಿಕೆ ತಂತ್ರಜ್ಞಾನ ಮತ್ತು ವ್ಯವಸ್ಥೆಯನ್ನು ಭಾರತದಲ್ಲೂ ಅಳವಡಿಸಲು ಇಚ್ಛೆ ಇದೆ. ಅವರು ಆಡಳಿತ ಅಥವಾ ರಾಜಕೀಯ ಚರ್ಚೆಗಳಿಗೆ ಈ ಪ್ರವಾಸ ಸಂಬಂಧವಿಲ್ಲವೆಂದು ಸ್ಪಷ್ಟಪಡಿಸಿದರು ಮತ್ತು ಕಳೆದ ಮೂರು ವರ್ಷಗಳಿಂದ ಈ ತರಹದ ಅಧ್ಯಯನ ಪ್ರವಾಸ ಮುಂದುವರಿದಿದ್ದು, ಇನ್ನೂ ಎರಡು ವರ್ಷ ಹೀಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

19 hours ago

   
Image 1
Image 1
ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ

ವಿದೇಶಿ ಅಧ್ಯಯನವೇ ಅಥವಾ ರಾಜಕೀಯ ಪ್ರವಾಸವೇ? ಕೈ ಶಾಸಕರಲ್ಲಿ ಗೊಂದಲ!

ಬೆಂಗಳೂರು ಗ್ರಾಮಾಂತರ : ಜಿಲ್ಲೆಯ ದೇವನಹಳ್ಳಿ ಕೆಂಪೇಗೌಡ ವಿಮಾನ ನ... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1
ಬೆಂಗಳೂರು ನಗರ

ವೇತನ, ನೇಮಕಾತಿ, ಔಷಧಿ ಕೊರತೆ–ವೈದ್ಯರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದರೆ ಮುಷ್ಕರ

ಬೆಂಗಳೂರು: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ, ಗುತ್ತಿದಾರರ ಅಸಮಾಧಾನದ ಮಧ್ಯೆ ಇದೀಗ ಸರ್... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1
ಬೆಂಗಳೂರು ನಗರ

ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿ ಗುರುವಾರದಿಂದ ಡಾಂಬರೀಕರಣ: “15 ದಿನ ಟ್ರಾಫಿಕ್ ಜಾಮ್ ಎಚ್ಚರಿಕೆ!”

ಬೆಂಗಳೂರು :  ಸೆಂಟ್ರಲ್ ಸಿಟಿ ಕಾರ್ಪೊರೇಷನ್ (ಬಿಸಿಸಿಸಿ) ಮ... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1
ಚಿಕ್ಕಬಳ್ಳಾಪುರ

ನಭೋಮಂಡಲದಲ್ಲಿ ಚಂದ್ರಗ್ರಹಣದ ಅಚ್ಚರಿ ದೃಶ್ಯ: 21 ನಿಮಿಷಗಳ ವಿಶೇಷ ತೇಜಸ್ಸು

ಚಿಕ್ಕಬಳ್ಳಾಪುರ: ಇಂದು ಕೇತುಗ್ರಸ್ತ ಚಂದ್ರಗ್ರಹಣ ಆರಂಭವಾಗಿದ್ದು,... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಿಕ್ಕಮಗಳೂರು

ಕಾಲೇಜು ಬಳಿ KSRTC ಬಸ್ ಇಂಜಿನ್ ಭಾಗದಲ್ಲಿ ಬೆಂಕಿ: ಪ್ರಯಾಣಿಕರು ಸುರಕ್ಷಿತ

ಚಿಕ್ಕಮಗಳೂರು: ಕಾಫಿನಾಡಿನ ಹೃದಯಭಾಗ, ಜೂನಿಯರ್ ಕಾಲೇಜು ಬಳಿ ಇಂದು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಕಲ್ಬುರ್ಗಿ

ಕುತೂಹಲ ಮೂಡಿಸಿದ ಮುತ್ಯಾ ನಡೆ: ಪೋಕ್ಸೋ ಅರ್ಜಿ ವಿಚಾರಣೆ ಮುಂದೂಡಿಕೆ

ಕಲಬುರಗಿ/ಯಾದಗಿರಿ: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಾಗಿದ್ದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಕಲ್ಬುರ್ಗಿ

ಟ್ರಂಪ್ ಭಯ ಏಕೆ? ಮೋದಿ ವಿದೇಶಾಂಗ ನೀತಿ ಅಡವಿಟ್ಟಿದ್ದಾರೆ: ಪ್ರಿಯಾಂಕ್ ಖರ್ಗೆ ಕಿಡಿ

ಕಲಬುರಗಿ: ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯನ್ನು ಪ್ರಶ್ನಿಸಿದ ಸ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಡಿಕೆಶಿ ಜೊತೆ ಹಾಲು-ಜೇನು ಸಂಬಂಧ: ವಿರೋಧಿಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜೊತೆಗಿನ ಸಂಬಂಧದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ತುಮಕೂರು

ಗುಬ್ಬಿ

ಉದ್ಯೋಗಕ್ಕಾಗಿ ಇರಾನ್‌ಗೆ ಹೋದ ಯುವಕ ಸಂಪರ್ಕವಿಲ್ಲ: ಪೋಷಕರಲ್ಲಿ ಆತಂಕ

ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಡಿ. ರಾಂಪುರ ಗ್ರಾಮದ ಯುವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಮಂಡ್ಯ

‘ಪ್ರಜ್ವಲ್ ಬಂಧನಕ್ಕೆ ರಾಜಕೀಯ ಕೈ’- ಕದಲೂರು ಉದಯ್ ಸ್ಫೋಟಕ ಆರೋಪ

ಮಂಡ್ಯ: ಜಿಲ್ಲೆಯಲ್ಲಿ ರಾಜಕೀಯ ವಲಯದಲ್ಲಿ ಹೊಸ ವಿವಾದ ಸ್ಫೋಟಗೊಂಡಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1