ಆದಿಚುಂಚನಗಿರಿ ಮಠಕ್ಕೆ ಕುಮಾರಸ್ವಾಮಿ ಭೇಟಿ: ಆಶೀರ್ವಾದ ಪಡೆದ ಕೇಂದ್ರ ಸಚಿವ
ಬೆಂಗಳೂರು: ಮಾನ್ಯ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್. ಡಿ. ಕುಮಾರಸ್ವಾಮಿ ಅವರು ಇಂದು ಬೆಳಿಗ್ಗೆ ಆದಿಚುಂಚನಗಿರಿ ಮಠಗೆ ಭೇಟಿ ನೀಡಿದರು. ಈ ವೇಳೆ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಭೇಟಿಯ ಸಂದರ್ಭದಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ವಿಷಯಗಳ ಕುರಿತು ಚರ್ಚೆ ನಡೆದಿರುವ ಮಾಹಿತಿ ಲಭ್ಯವಾಗಿದೆ. ಸಚಿವರ ಆಗಮನದ ಹಿನ್ನೆಲೆಯಲ್ಲಿ ಮಠದಲ್ಲಿ ವಿಶೇಷ ಪೂಜೆ ಹಾಗೂ ಸ್ವಾಗತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕುಮಾರಸ್ವಾಮಿ ಅವರು ಮಹಾಸ್ವಾಮೀಜಿಗಳಿಂದ ಆಶೀರ್ವಾದ ಪಡೆದು ತಮ್ಮ ಮುಂದಿನ ಕಾರ್ಯಗಳಿಗೆ ಶುಭಾಶಯಗಳನ್ನು ಸ್ವೀಕರಿಸಿದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
20 ವರ್ಷದ ಕಾಡಾನೆ ಕಾಟಕ್ಕೆ ಪರಿಹಾರ: ಹಾಸನದಲ್ಲಿ ತಡೆಗೋಡೆ ಸಿದ್ಧ
ಹಾಸನ: ಕಳೆದ ಎರಡು ದಶಕಗಳಿಂದ ಜಿಲ್ಲೆಯ ಮಲೆನಾಡು ಭಾಗದ ಜನರನ್ನು ಕ... ಓದನ್ನು ಮುಂದುವರಿಸಿ
ಮೂಡಿಗೆರೆ
ಹೃದಯ ಕಲುಕುವ ಘಟನೆ: ಪತಿಯ ಶವದ ಪಕ್ಕದಲ್ಲೇ 10 ದಿನ ಬದುಕಿದ ಪತ್ನಿ
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲ... ಓದನ್ನು ಮುಂದುವರಿಸಿ
“ಸತ್ಯಕ್ಕೆ ಜಯ ಸಿಗಲಿದೆ” – ತೀರ್ಪು ಮುನ್ನ ವಿನಯ್ ಕುಲಕರ್ಣಿ ಮಾತು
ಬೆಂಗಳೂರು: ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್... ಓದನ್ನು ಮುಂದುವರಿಸಿ
ತಿಕೋಟಾ
ತಿಕೋಟಾ ತಾಲ್ಲೂಕಿನಲ್ಲಿ ಭೂಕಂಪನ ಅನುಭವ – ಜನರು ಮನೆಬಿಟ್ಟು ಹೊರಗೆ
ವಿಜಯಪುರ: ಜಿಲ್ಲೆಯ ತಿಕೋಟಾ ತಾಲ್ಲೂಕು ಸೇರಿದಂತೆ ಹಲವು ಭಾಗಗಳಲ್ಲ... ಓದನ್ನು ಮುಂದುವರಿಸಿ
ಜನತಾ ದರ್ಶನದಲ್ಲಿ ಗದ್ದಲ: ಮನವಿ ನೀಡಲು ಬಂದ ಮುಖಂಡನನ್ನು ಎಳೆದೊಯ್ದ ಪೊಲೀಸರು
ತುಮಕೂರು: ಜನತಾ ದರ್ಶನ ಕಾರ್ಯಕ್ರಮದ ವೇಳೆ ಗೃಹ ಸಚಿವ ಜಿ. ಪರಮೇಶ್... ಓದನ್ನು ಮುಂದುವರಿಸಿ
ಬಾಗಲಕೋಟೆ ಉಪಚುನಾವಣೆ: ಬೆಳಿಗ್ಗೆಯಿಂದಲೇ ಭರ್ಜರಿ ಮತದಾನ
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಬ... ಓದನ್ನು ಮುಂದುವರಿಸಿ
ಗುಡಿಬಂಡಾ
ಗುಡಿಬಂಡೆಯಲ್ಲಿ ಅತಿಥಿ ಶಿಕ್ಷಕರ ಬೀಳ್ಕೊಡುಗೆ: ಶಿಕ್ಷಣ ಸೇವೆಗೆ ಕೃತಜ್ಞತೆ
ಗುಡಿಬಂಡೆ: ಪ್ರತಿಯೊಬ್ಬ ಮಗುವಿಗೆ ಶಿಕ್ಷಣ ನೀಡಿ, ಅವರನ್ನು ಸುಶಿಕ... ಓದನ್ನು ಮುಂದುವರಿಸಿ
ಗೃಹಲಕ್ಷ್ಮಿ ಬೇಡ, ಮನೆ ಬೇಕು”: ಹಾಡಿನ ಮೂಲಕ ಸಿಎಂಗೆ ಮುಸ್ಲಿಂ ಮಹಿಳೆಯ ಮನವಿ
ಬೆಂಗಳೂರು: “ಗೃಹಲಕ್ಷ್ಮಿ ಬೇಡ, ಮನೆ ಬೇಕು” ಎಂಬ ಭಾವನಾತ್ಮಕ ಮನವಿ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಹಣವೂ ಹೋಯ್ತು, ಮಗಳೂ ಇಲ್ಲ: ಹುಬ್ಬಳ್ಳಿಯಲ್ಲಿ ತಾಯಿ ಕಣ್ಣೀರಿನ ಕತೆ
ಹುಬ್ಬಳ್ಳಿ: ನಗರದಲ್ಲಿ ಯುವತಿ ನಾಪತ್ತೆ ಪ್ರಕರಣವೊಂದು ಗಂಭೀರ ತಿರ... ಓದನ್ನು ಮುಂದುವರಿಸಿ
ಶಿಗ್ಗಾಂವ
ಅರಟಾಳ ರುದ್ರಗೌಡರಿಗೆ ಯೋಗ್ಯ ಗೌರವ ಸಿಗಲಿ: ಬಸವರಾಜ ಬೊಮ್ಮಾಯಿ ಆಗ್ರಹ
ಹಾವೇರಿ (ಶಿಗ್ಗಾವಿ): ಕೆಎಲ್‌ಇ ಸಂಸ್ಥೆಯನ್ನು ಕಟ್ಟಿದ ಸಪ್ತರ್ಷಿಗ... ಓದನ್ನು ಮುಂದುವರಿಸಿ