ಅಡುಗೆ ಅನಿಲ ಬೆಲೆ ಏರಿಕೆ ಸ್ಮೃತಿ ಇರಾನಿ ಕಾಣೆಯಾಗಿದ್ದಾರೆ? – ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ
ಬೆಂಗಳೂರು: ಕೇಂದ್ರ ಸರ್ಕಾರದ ಅಡುಗೆ ಅನಿಲ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಮಹಿಳೆಯರಿಗೆ “ಉಡುಗೊರೆ” ನೀಡುತ್ತಿರುವುದಾಗಿ ಅಭಿನಂದಿಸಲು ಬಯಸುವ ಮೂಲಕ, ಲಕ್ಷ್ಮೀ ಹೆಬ್ಬಾಳಕರ್ ಅವರು ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಬಗ್ಗೆ ವ್ಯಂಗ್ಯವಾಡಿದ್ದಾರೆ.
ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, “ಈ ಹಿಂದೆ 10–20 ರೂ. ಬೆಲೆ ಏರಿಕೆಗೂ ಸ್ಮೃತಿ ಇರಾನಿ ಹೋರಾಟ ಮಾಡುತ್ತಿದ್ದರು. ಈಗ ಏಕೆ ಮಾತಾಡುತ್ತಿಲ್ಲ? ಎಲ್ಲಿ ಕಾಣೆಯಾಗಿದ್ದಾರೆ?” ಎಂದು ಪ್ರಶ್ನಿಸಿದರು.
ಸಚಿವರು, ಇದೀಗ ಪೆಟ್ರೋಲ್, ಡಿಸೇಲ್ ಮತ್ತು ಗ್ಯಾಸಿನ ಬೆಲೆ ಏರಿಕೆ ಯುದ್ಧದ ಹಿನ್ನೆಲೆಯಲ್ಲಿ ಹೆಚ್ಚಾಗಿದೆ ಎಂದು ಹೇಳಿದ್ದಾರೆ. “ಈ ಸಂಕಷ್ಟ ಮುಂದಿನ ದಿನಗಳಲ್ಲಿ ಇನ್ನೂ ತೀವ್ರವಾಗಬಹುದು. ಕೇಂದ್ರ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕು, ಗ್ರಾಹಕರು ಮತ್ತು ಹೋಟೆಲ್ ನವರ ಹಿತದೃಷ್ಟಿಯನ್ನು ಕಾಪಾಡಬೇಕು” ಎಂದಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷಗಳ ಯಶಸ್ವಿ ಅಧಿಕಾರವನ್ನು ಆಚರಿಸುತ್ತಿದ್ದಾರೆ. “ಇಂದಿನ ಔತಣಕೂಟದಲ್ಲಿ ಎಲ್ಲರೂ ಭಾಗಿಯಾಗಲಿದ್ದೇವೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬುದು ನನ್ನ ಕನಸು, ಅದು ಈಗ ನನಸಾಗಿದೆ. ಮುಂದಿನ ನಿರ್ಣಯಗಳನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ” ಎಂದು ಹೇಳಿದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ದೇವನಹಳ್ಳಿ
ಬಾಶೆಟ್ಟಹಳ್ಳಿ ಕೇಬಲ್ ಫ್ಯಾಕ್ಟರಿ ಸುಟ್ಟು ಕರಕಲು ಕೋಟ್ಯಂತರ ರೂ. ನಷ್ಟ
ದೇವನಹಳ್ಳಿ: ಸಣ್ಣ ಕಿಡಿಯಿಂದ ಹೊತ್ತಿಕೊಂಡ ಬೆಂಕಿ ದೊಡ್ಡಬಳ್ಳಾಪುರ... ಓದನ್ನು ಮುಂದುವರಿಸಿ
ಬೀದಿ ನಾಯಿಗಳ ಹೊರೆ ಶಿಕ್ಷಕರಿಗೆ? ಬಸವರಾಜ ಹೊರಟ್ಟಿ ಆಕ್ರೋಶ
ಬೆಂಗಳೂರು: ರಾಜ್ಯದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಶಾಲಾ ಶಿ... ಓದನ್ನು ಮುಂದುವರಿಸಿ
ರಸ್ತೆ ಕಾಮಗಾರಿಯಲ್ಲಿ ಕಡಿಯುವ ಪ್ರತಿ ಮರಕ್ಕೆ 10 ಸಸಿ ಕಡ್ಡಾಯ - ಈಶ್ವರ ಖಂಡ್ರೆ
ಬೆಂಗಳೂರು: ಮರ ಕಟಿಂಗ್ ಸಂಬಂಧಿತ ರಸ್ತೆ ಯೋಜನೆಗಳಲ್ಲಿ, ಕಡಿಯುವ ಪ... ಓದನ್ನು ಮುಂದುವರಿಸಿ
ನಿರ್ಮಲಾ ಸೀತಾರಾಮನ್ ಬಜೆಟ್ ಖಾಲಿ ಡ್ರಮ್ಮು- ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ
ಬೆಂಗಳೂರು : ರಾಜ್ಯದ ಡಿಸಿಎಂ ಡಿ.ಕೆ. ಶಿವಕುಮಾರ್ ವಿಧಾನಸಭೆಯ ಚರ್... ಓದನ್ನು ಮುಂದುವರಿಸಿ
ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪಾವತಿ ಜಾರಿ ಮೆನು ಪ್ರಕಾರ ಆಹಾರ ನೀಡಲಾಗುತ್ತಿದೆಯೇ? – ಕಾಂಗ್ರೆಸ್ ಆರೋಪ
ಬೆಂಗಳೂರು: ರಾಜ್ಯದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪಾವತಿ... ಓದನ್ನು ಮುಂದುವರಿಸಿ
ಇರಾನ್–ಇಸ್ರೇಲ್ ಸಂಘರ್ಷದ ಹಿನ್ನೆಲೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 17 ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ
ಬೆಂಗಳೂರು: ಮಧ್ಯಪ್ರಾಚ್ಯ ದೇಶಗಳಾದ ಅಬುಧಾಬಿ, ರಿಯಾದ್, ಜೆದ್ದಾ,... ಓದನ್ನು ಮುಂದುವರಿಸಿ
ಕಾಂಗ್ರೆಸ್ ಕಚೇರಿ ಭೂ ಮಂಜೂರು ಕುರಿತು ವಿಧಾನ ಪರಿಷತ್‌ನಲ್ಲಿ ತೀವ್ರ ವಾಗ್ವಾದ
ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ... ಓದನ್ನು ಮುಂದುವರಿಸಿ
ವಾಣಿಜ್ಯ ಎಲ್‌ಪಿಜಿ ಕೊರತೆ, ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ತೀವ್ರ ಸಂಕಷ್ಟ- ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ
ಬೆಂಗಳೂರು: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ನಗರದ... ಓದನ್ನು ಮುಂದುವರಿಸಿ
ಡ್ರೋನ್ ಸರ್ವೇ ಮೂಲಕ 46,000 ಮನೆಗಳಿಗೆ ಹೆಚ್ಚುವರಿ ಆಸ್ತಿ ತೆರಿಗೆ ನೋಟಿಸ್
ಬೆಂಗಳೂರು: ತೆರಿಗೆ ವಸೂಲಿಗೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು... ಓದನ್ನು ಮುಂದುವರಿಸಿ
ರಾಯಚೂರಿನಲ್ಲಿ ಕನಸಿನ ಮನೆ ನಿರ್ಮಾಣದ ವೇಳೆ ದಂಪತಿ ಸ್ಥಳದಲ್ಲೇ ಸಾವು!
ರಾಯಚೂರು: ಲಿಂಗಸುಗೂರು ತಾಲ್ಲೂಕಿನ ಯಲಗಟ್ಟ ಗ್ರಾಮದಲ್ಲಿ ಕನಸಿನ ಮ... ಓದನ್ನು ಮುಂದುವರಿಸಿ