ಐಷರಾಮಿ ಕಾರು ಅತಿವೇಗ ಚಾಲನೆ: ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಡ್ರಿಫ್ಟ್ ಸ್ಟಂಟ್!

ಬೆಂಗಳೂರು: ನಗರದಲ್ಲಿ ಮತ್ತೆ ಐಷರಾಮಿ ಕಾರುಗಳ ಅತಿವೇಗ ಚಾಲನೆ (ಹಾವಳಿ) ಮುಂದುವರಿದಿದೆ. ಎಂ.ಜಿ.ರೋಡ್‌ನ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಮಾಡಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಘಟನೆ ಬೆಳಕಿಗೆ ಬಂದಿದೆ.

 

ಸೂಚನೆಯಂತೆ, ಇಂದು ಬೆಳಗಿನ ಜಾವ 2–3 ಗಂಟೆಗಳ ನಡುವೆ KA05NR 0009 ನಂಬರ್ ಲ್ಯಾಂಬೋರ್ಗಿನಿ ಕಾರು ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಎರಡು-ಮೂರು ಬಾರಿ ಡ್ರಿಫ್ಟಿಂಗ್ ನಡೆಸಿ ಅತೀವೇಗದಲ್ಲಿ ಸ್ಥಳದಿಂದ ಪರಾರಿಯಾಗಿದ್ದು, ಈ ದೃಶ್ಯ ಸ್ಥಳೀಯರೊಬ್ಬರ ಮೊಬೈಲ್‌ನಲ್ಲಿ ಸೆರೆ ಹೊಳೆದಿದೆ.

 

ಘಟನೆ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಅಜಾಗರೂಕ ಮತ್ತು ಅಪಾಯಕಾರಿ ಚಾಲನೆ ಆರೋಪದಡಿ ಕಾರು ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

 

ಪಶ್ಚಿಮ ವಿಭಾಗದ ಸಂಚಾರ ಡಿಸಿಪಿ ಸಾಹಿಲ್ ಬಾಗ್ಲಾ ತಿಳಿಸಿದ್ದಾರೆ: “ಸಿಸಿಟಿವಿ ಪರಿಶೀಲನೆ ಮಾಡಲಾಗಿದೆ. ಆರೋಪಿಯನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅಗತ್ಯವಿದ್ದರೆ ವಾಹನದ RC ರದ್ದುಪಡಿಸುವುದಕ್ಕೂ ಕ್ರಮ ಕೈಗೊಳ್ಳಲಾಗುತ್ತದೆ. ನಗರದಲ್ಲಿ ಈ ರೀತಿಯ ಸ್ಟಂಟ್‌ಗಳಿಗೆ ಅವಕಾಶ ಇಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

10 hours ago

   
Image 1
Image 1
ಶಿವಮೊಗ್ಗ

ಪೆಟ್ರೋಲ್ ಬಂಕ್‌ಗಳು ಖಾಲಿ? ವದಂತಿಗಳಿಂದ ಹೊಸನಗರದಲ್ಲಿ ಗೊಂದಲ

ಶಿವಮೊಗ್ಗ: ಇರಾನ್–ಇಸ್ರೇಲ್ ಯುದ್ಧದ ಸುದ್ದಿಯ ಹಿನ್ನೆಲೆ ರಾಜ್ಯದಲ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ದಾವಣಗೆರೆ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳ ಆಸ್ತಿ ವಿವರ ಹೊರಹರಿವು

ದಾವಣಗೆರೆ: ದಾವಣಗೆರೆ ದಕ್ಷಿಣ ಉಪಚುನಾವಣಾ ಕಣದಲ್ಲಿ ಸ್ಪರ್ಧೆ ಗಟ್... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಧಾರವಾಡ

ಧಾರವಾಡದಲ್ಲಿ ಹೆಚ್‌ಪಿ ಗ್ಯಾಸು ಟ್ಯಾಂಕರ್ ಗ್ಯಾಸು ಸೋರಿಕೆ: ಕಲಘಟಗಿ–ಯಲ್ಲಾಪುರ ಮಾರ್ಗದಲ್ಲಿ ಸಂಚಾರ ತಾತ್ಕಾಲಿಕ ನಿಷೇಧ

ಧಾರವಾಡ: ಮಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ಹೆಚ್‌ಪಿ ಗ್ಯ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಶಿವಮೊಗ್ಗ ನೀರಾನೆ ದಾಳಿ: ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

ಆನೇಕಲ್ : ಶಿವಮೊಗ್ಗದ ಹುಲಿಧಾಮ ಪ್ರದೇಶದಲ್ಲಿ ನಡೆದ ನೀರಾನೆ ದಾಳಿ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಯುಗಾದಿ ದಿನ ಎಲ್‌ಪಿಜಿ ಸಿಲಿಂಡರ್ ಕಳ್ಳತನ: ಸಿಸಿಟಿವಿ ದೃಶ್ಯದಲ್ಲಿ ಭಯಾನಕ ದೃಶ್ಯ

ಬೆಂಗಳೂರು: ಬೊಮ್ಮನಹಳ್ಳಿಯ ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಆರ್... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಕುಣಿಗಲ್ ಸೊಸೈಟಿ ಚುನಾವಣೆ ಅಕ್ರಮ: ಶಾಸಕ ರಂಗನಾಥ್ ಬಂಧನಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು: ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಚುನಾವಣೆಯ ವೇಳ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಕಾಂಗ್ರೆಸ್ ಟಿಕೆಟ್ ಹಂಚಿಕೆ ಅಂತಿಮ ಹಂತ: ದಕ್ಷಿಣ ಕರ್ನಾಟಕ ಉಪಚುನಾವಣೆ ರೆಡಿ – ರಣದೀಪ್ ಸುರ್ಜೇವಾಲಾ

ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಬಾಕಿ ನೀರಿನ ಬಿಲ್ ಉಳಿಸಿಕೊಂಡವರಿಗೆ ಸಿಹಿಸುದ್ದಿ: ಶೇ.100 ಬಡ್ಡಿ ಮನ್ನಾ!

ಬೆಂಗಳೂರು: ನಗರ ನಿವಾಸಿಗಳಿಗೆ ಮಹತ್ವದ ಸಿಹಿಸುದ್ದಿ. ಬೆಂಗಳೂರು ಜ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ!

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಮು... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

ತೆಂಕುತಿಟ್ಟು ಯಕ್ಷಗಾನ ದಿಗ್ಗಜ ಕೆ. ಗೋವಿಂದ ಭಟ್ ನಿಧನ – ಬಿಜೆಪಿ ರಾಜ್ಯಾಧ್ಯಕ್ಷ BY ವಿಜಯೇಂದ್ರ ಸಂತಾಪ

ಬೆಂಗಳೂರು: ತೆಂಕುತಿಟ್ಟು ಯಕ್ಷಗಾನ ರಂಗದ ಮೇರು ಕಲಾವಿದ, ಕಲಾತಪಸ್... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1