ಅಲರ್ಟ್ ಬೆಂಗಳೂರು! ಇಂದಿನಿಂದ 5 ದಿನ ವಿದ್ಯುತ್ ಕಡಿತ – ನಿವಾಸಿಗಳಿಗೆ ದೊಡ್ಡ ತಲೆನೋವು
ಬೆಂಗಳೂರು : ಬೆಂಗಳೂರಿನ ಹಲವೆಡೆ ಇಂದಿನಿಂದ 5 ದಿನ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. 66/11 ಕೆ.ವಿ ಹೆಚ್.ಬಿ.ಆರ್ ಸ್ಟೇಷನ್‍ನಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ಮಾಡಬೇಕಿರುವ ಕಾರಣಕ್ಕೆ ವಿದ್ಯುತ್ ವ್ಯತ್ಯಯ ಆಗಲಿದೆ ಅಂತ ಬೆಸ್ಕಾಂ ಮಾಹಿತಿ ನೀಡಿದೆ. ದಿವ್ಯ ಶಾಂತಿ, ಗೋವಿಂದಪುರ, ಕಾರ್ಲೆ, ಬೃಂದಾವನ ನಗರ, ಟೈಟನ್ ಗ್ಯಾರೇಜ್, ಗಾಂಧಿನಗರ, ಭೈರವೀ ಅಪಾರ್ಟ್?ಮೆಂಟ್ಸ್, ಹೆಗ್ಗಡೆ ನಗರ, ಚಂದ್ರಿಕಾ ಸೋಪ್ ಫ್ಯಾಕ್ಟರಿ, ಬಿಎಂಟಿಸಿ ಡಿಪೋ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಪವರ್ ಪ್ರಾಬ್ಲಂ ಆಗಲಿದೆ ಅಂತ ಬೆಸ್ಕಾಂ ಮಾಹಿತಿ ಕೊಟ್ಟಿದೆ.
ಕಾವಲ್‍ಬೈರಸಂದ್ರ, ಎಲ್.ಆರ್. ಬಂಡೆ ಮುಖ್ಯ ರಸ್ತೆ, ಗಾಂಧಿನಗರ, ಚಿನ್ನಣ್ಣ ಲೇಔಟ್, ಅಂಬೇಡ್ಕರ್ ಲೇಔಟ್, ಅನ್ವರ್ ಲೇಔಟ್, ಕಾವೇರಿ ನಗರ, ಅಂಬೇಡ್ಕರ್ ವೈದ್ಯಕೀಯ ಕಾಲೇಜು ಪ್ರದೇಶ, ಸುಲ್ತಾನ್ ಪಾಳ್ಯ, ರಂಕಾ ನಗರ, ಕನಕ ನಗರ, ಕೆಎಚ್‍ಬಿ ಮುಖ್ಯ ರಸ್ತೆಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಕೋರಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
“ಡಿಜಿಟಲ್ ಪಾವತಿಯಲ್ಲಿ ಭಾರತ ಅಗ್ರಸ್ಥಾನ: UPI 8 ದೇಶಗಳಲ್ಲಿ, 23 ಸಹಕರಿ ಒಪ್ಪಂದ
ನವದೆಹಲಿ: ಯುಎಇ, ಸಿಂಗಾಪುರ, ಭೂತಾನ್, ನೇಪಾಳ, ಶ್ರೀಲಂಕಾ, ಫ್ರಾನ... ಓದನ್ನು ಮುಂದುವರಿಸಿ
‘ಗೃಹಲಕ್ಷ್ಮಿ’ ಯೋಜನೆಯ ಹಣದ ದುರುಪಯೋಗ ತಡೆಯಲು ಹೊಸ ನಿಯಮ ಜಾರಿ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜ... ಓದನ್ನು ಮುಂದುವರಿಸಿ
ಸೋಮವಾರದಿಂದ ಜಾರಿಗೆ ಬರುವ ಮೆಟ್ರೋ ಟಿಕೆಟ್ ದರ ಏರಿಕೆಗೆ ತಾತ್ಕಾಲಿಕ ತಡೆ
ಬೆಂಗಳೂರು:-ಮೆಟ್ರೋ ಪ್ರಯಾಣಿಕರಿಗೆ ಶುಭವಾರ্তা: ಬೆಂಗಳೂರಿನ ಮೆಟ್... ಓದನ್ನು ಮುಂದುವರಿಸಿ
MSMEಗೆ 20 ಲಕ್ಷದವರೆಗೂ ಅಡಮಾನ ರಹಿತ ಸಾಲ; ಸೈಬರ್ ವಂಚನೆಗೆ 25 ಸಾವಿರ ಪರಿಹಾರ – RBI ಪ್ರಸ್ತಾವನೆ
ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ (RBI) ಇಂದು ತನ್ನ ದ್ವೈಮಾ... ಓದನ್ನು ಮುಂದುವರಿಸಿ
ನಮ್ಮ ಮೆಟ್ರೋ ನಂತರ ಕಾವೇರಿ ನೀರು ಇನ್ನೂ ಬೆಳೆದಿದೆ! ಏಪ್ರಿಲ್ 1 ರಿಂದ 3% ದರ ಏರಿಕೆ
ಬೆಂಗಳೂರು: ಮೆಟ್ರೋ ಟಿಕೆಟ್ ದರವನ್ನು ಏರಿಸಿದ ನಂತರ, ಬೆಂಗಳೂರಿನ... ಓದನ್ನು ಮುಂದುವರಿಸಿ
ಕ್ಷಣದಲ್ಲಿ ಕೋಟೀಶ್ವರ! ಉಡುಪಿಯ ಶಂತನಿಗೆ UAE ಲಾಟರಿಯಲ್ಲಿ 49 ಕೋಟಿ ರೂಪಾಯಿ ಜ್ಯಾಕ್‌ಪಾಟ್
ಉಡುಪಿ: ಓಮನ್ನಲ್ಲಿ ರಿಟೇಲ್ ವಲಯದಲ್ಲಿ ಉದ್ಯೋಗ ನಿರ್ವಹಿಸುತ್ತಿದ್... ಓದನ್ನು ಮುಂದುವರಿಸಿ
ಚಿನ್ನದ ಬೆಲೆ ಇಳಿಯುತ್ತಿದೆ: ಮರುಬೆಲೆ ಏರಿದ ಮೇಲೂ ತಡಮಾಡದೇ ಖರೀದಿ ಮಾಡಿ!”
ಬೆಂಗಳೂರು : ಚಿನ್ನದ ದರವು ಇತ್ತೀಚೆಗೆ ಕಡಿಮೆ ಆಗುತ್ತಿದೆ... ಓದನ್ನು ಮುಂದುವರಿಸಿ
“ಪಿತ್ರಾರ್ಜಿತ ಆಸ್ತಿ ಪಡೆಯಲು: ವಂಶವೃಕ್ಷದ ಜೊತೆಗೆ ಈ ದಾಖಲೆಗಳು ಕಡ್ಡಾಯ!”
ನವದೆಹಲಿ: ಭಾರತದಲ್ಲಿ ಆಸ್ತಿ ಹಂಚಿಕೆಗೆ ಸಂಬಂಧಿಸಿದಂತೆ ಸ್ಪಷ್ಟ ಕ... ಓದನ್ನು ಮುಂದುವರಿಸಿ
“ಒಮ್ಮೆ ಹೂಡಿಕೆ, ತಿಂಗಳಿಗೆ ₹5,500 ಗ್ಯಾರಂಟಿ! – ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ: ಸೂಪರ್ ಸ್ಕೀಮ್”
ನವದೆಹಲಿ: ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ (MIS) ಸರ್ಕಾರದಿಂದ... ಓದನ್ನು ಮುಂದುವರಿಸಿ
ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು ಪಡೆಯುವುದು ಹೇಗೆ: ಸಂಪೂರ್ಣ ಮಾರ್ಗದರ್ಶಿ
ಬೆಂಗಳುರು : ಕೆಲವರು ಆರ್ಥಿಕ ತೊಂದರೆ, ವೈದ್ಯಕೀಯ ಚಿಕಿತ್ಸಾ ವೆಚ್... ಓದನ್ನು ಮುಂದುವರಿಸಿ