ಆನೇಕಲ್‌ನಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು
ಆನೇಕಲ್ : ಆನೇಕಲ್ ತಾಲ್ಲೂಕಿನ ಜಿಗಣಿ ವ್ಯಾಪ್ತಿಯಲ್ಲಿ ಬುಧವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಬಿಜಾಪುರ ಮೂಲದ ಸಂಗಮೇಶ್ (50) ಎಂದು ಗುರುತಿಸಲಾಗಿದೆ. ಅವರು ಜಿಗಣಿ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಹರಪನಹಳ್ಳಿಯ ಕ್ಲಾಸಿಕ್ ಲೇಔಟ್ ನಿವಾಸಿಯಾಗಿದ್ದರು. ಕೆಲಸಕ್ಕೆ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ.
ಕಾರಿನ ಡಿಕ್ಕಿಯಿಂದ ಸಂಗಮೇಶ್ ಅವರ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಜಿಗಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಹೊಸಕೋಟೆ
ಹೊಸಕೋಟೆ–ಚಿಂತಾಮಣಿ ಹೆದ್ದಾರಿ ಅಪಘಾತ: ಮಾರುತಿ ಓಮ್‌ನಿ-ಬೈಕ್ ಡಿಕ್ಕಿ, 1 ಮೃತ, ಹಲವರಿಗೆ ಗಾಯ
ಬೆಂಗಳೂರು ಗ್ರಾಮಾಂತರ: ಹೊಸಕೋಟೆ – ಚಿಂತಾಮಣಿ ರಾಷ್ಟ್ರೀಯ ಹೆದ್ದಾ... ಓದನ್ನು ಮುಂದುವರಿಸಿ
ಮಾರಕಾಸ್ತ್ರ ಹಿಡಿದು ಹುಟ್ಟುಹಬ್ಬ ಕೇಕ್ ಕತ್ತರಿಸಿದ ಅರೆಸ್ಟ್
ಚಿತ್ರದುರ್ಗ: ಚಿತ್ರದುರ್ಗದ ಭೋವಿ ಕಾಲೋನಿಯಲ್ಲಿ ಮಾರಕಾಸ್ತ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಸೈಬರ್ ವಂಚನೆ ಪ್ರಕರಣ: ಹುಬ್ಬಳ್ಳಿಯಲ್ಲಿ ಒಂದೇ ಖಾತೆಯಿಂದ ಕೋಟಿ ಕೋಟಿ ಹಣ ವರ್ಗಾವಣೆ
ಹುಬ್ಬಳ್ಳಿ : ಹುಬ್ಬಳ್ಳಿಯ ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆಯ... ಓದನ್ನು ಮುಂದುವರಿಸಿ
ರಾಜ್ಯದಲ್ಲಿ ಸೈಬರ್ ದಂಧೆ ಜಾಲ ಭೇದಿಸಿದ ಸಿಐಡಿ: ಮ್ಯೂಲ್ ಅಕೌಂಟ್ ಕೇಸ್‌ನಲ್ಲಿ 13 ವಂಚಕರು ಅರೆಸ್ಟ್
ಬೆಂಗಳೂರು: ಸಿಐಡಿ ಸೈಬರ್ ಕ್ರೈಂ ವಿಭಾಗವು ರಾಜ್ಯಾದ್ಯಂತ ಮೆಗಾ ಕಾ... ಓದನ್ನು ಮುಂದುವರಿಸಿ
ಬೆಂಗಳೂರು ಏರ್ ಪೋರ್ಟ್ʼನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!
ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೆಂಪೇಗ... ಓದನ್ನು ಮುಂದುವರಿಸಿ
ಕರ್ನಾಟಕದ ಜೈಲು ವ್ಯವಸ್ಥೆಯಲ್ಲಿ “ರಾಜಾತಿಥ್ಯ‑ಅಕ್ರಮ” ತಡೆಗೆ ಡಿಜಿಪಿ ಅಲೋಕ್ ಕುಮಾರ್ ಗಂಭೀರ ಕ್ರಮ
ಬೆಂಗಳೂರು: ರಾಜ್ಯದ ಜೈಲುಗಳಲ್ಲಿ ಖೈದಿಗಳಿಗೆ ನೀಡಲಾಗುತ್ತಿದ್ದ ರಾ... ಓದನ್ನು ಮುಂದುವರಿಸಿ
"ಲಂಚದ ಆರೋಪ: ಮಂಡ್ಯ ಅಬಕಾರಿ ಅಧಿಕಾರಿಗೆ ಅಮಾನತು"
ಮಂಡ್ಯ : ಸಿಎಲ್ 7 ಲೈಸೆನ್ಸ್ ನೀಡಲು ಲಂಚಕೇಳಿದ ಆರೋಪದಡಿಯಲ... ಓದನ್ನು ಮುಂದುವರಿಸಿ
ಸಣ್ಣ ಹಣಕ್ಕಾಗಿ ಜೀವ ಬಲಿ.. ಸಿಗರೆಟ್ ವಾಟರ್ ಬಾಟಲ್ ಖರೀದಿ ಹಣ ಕೇಳಿದ್ದಕ್ಕೆ ಕೊಲೆ.
ಬೆಳಗಾವಿ : ಬೆಳಗಾವಿ ತಾಲೂಕಿನ ಘೋಡಕೆನಟ್ಟಿ ಗ್ರಾಮದಲ್ಲಿ ... ಓದನ್ನು ಮುಂದುವರಿಸಿ
ತೀರ್ಥಹಳ್ಳಿ
ನಿಂತಿದ್ದ ಕಾರಿಗೆ ಅತೀ ವೇಗವಾಗಿ ಬಂದ BMW ಕಾರ್ ಡಿಕ್ಕಿ : ಮಹಿಳೆ ಸಾವು
ಶಿವಮೊಗ್ಗ : ಮೇಗರವಳ್ಳಿ ಬಳಿಯಲ್ಲಿ ಇಂದು ಬೆಳಗ್ಗೆ ನಡೆದ ರಸ್ತೆ ಅ... ಓದನ್ನು ಮುಂದುವರಿಸಿ
“ಮನೆ ಸೀಜ್ ಮಾಡೋದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ – ವಿಷ ಕುಡಿದು ರೈತ ಆತ್ಮಹತ್ಯೆ”
ಹಾಸನ :ಮನೆ ಸೀಜ್ ಮಾಡೋದಾಗಿ ಫೈನಾನ್ಸ್ (Finance) ಸಿಬ್ಬಂದಿ ಬೆ... ಓದನ್ನು ಮುಂದುವರಿಸಿ