ಆನ್‌ಲೈನ್ ಬೆಟ್ಟಿಂಗ್ ವ್ಯಸನ : ಸರ್ವಿಸ್ ರಿವಾಲ್ವರ್ ಅಡವಿಟ್ಟ ಎಸ್ಐ

ಆಂಧ್ರಪ್ರದೇಶದ ರಾಯಚೋಟಿಗೆ ಸೇರಿದ ಭಾನು ಪ್ರಕಾಶ್ ಅಂಬರ್‌ಪೇಟ್ ಪೊಲೀಸ್ ಠಾಣೆಯಲ್ಲಿ ಕ್ರೈಮ್ ಬ್ರಾಂಚ್ ಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು. ತನಗೆ ಎಲೆಕ್ಟ್ರಿಕಲ್ ಎಇ ಕೆಲಸ ಬಂದಿದೆ ಎಂದು ಕೆಲಸದಿಂದ ಬಿಡುಗಡೆ ಮಾಡುವಂತೆ ಭಾನು ಪ್ರಕಾಶ್ ಕೋರಿದ್ದರು. ಈ ಸಂದರ್ಭದಲ್ಲಿ ಶಸ್ತ್ರಾಸ್ತ್ರವನ್ನು ಹಿಂತಿರುಗಿಸುವಂತೆ ಅಧಿಕಾರಿಗಳು ಕೇಳಿದಾಗ ಇಡೀ ಪ್ರಕರಣ ಬೆಳಕಿಗೆ ಬಂದಿದೆ.

 

ಒಂದು ಕಳ್ಳತನದ ಪ್ರಕರಣವೊಂದಲ್ಲಿ ವಶಪಡಿಸಿಕೊಂಡಿದ್ದ 4.3 ತೊಲದಷ್ಟು ಚಿನ್ನವನ್ನು ಅಂಗಡಿಯೊಂದರಲ್ಲಿ ಅಡವಿಟ್ಟಿದ್ದ ಭಾನು ಪ್ರಕಾಶ್. ಲೋಕ್ ಅದಾಲತ್‌ನಲ್ಲಿ ಕೇಸ್ ಇತ್ಯರ್ಥವಾಗಿ, ಮಾಲೀಕರು ಚಿನ್ನವನ್ನು ವಾಪಸ್ ಕೇಳಿದಾಗ ಅದು ಕಾಣೆಯಾಗಿದೆ ಎಂದು ಎಸ್‌ಐ ಹೇಳಿದ್ದರು. ಇದರಿಂದ ಅನುಮಾನಗೊಂಡು ತನಿಖೆ ನಡೆಸಿದ ಪೊಲೀಸರು, ಆ ಅಂಗಡಿಯಿಂದ ಚಿನ್ನವನ್ನು ವಶಪಡಿಸಿಕೊಂಡು ಭಾನು ಪ್ರಕಾಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. 2018ರಿಂದ ಬೆಟ್ಟಿಂಗ್ ಚಟಕ್ಕೆ ಬಿದ್ದು ಭಾನು ಪ್ರಕಾಶ್ ಸುಮಾರು ಒಂದೂವರೆ ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ ಮತ್ತು ಇದೇ ಹಾದಿಯಲ್ಲಿ ಸರ್ವಿಸ್ ರಿವಾಲ್ವರ್ ಅಡವಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1

ದೇವಾಲಯದ ಆವರಣದಲ್ಲಿ ಗಾಂಜಾ ಬೆಳೆದ ಅರ್ಚಕ ಬಂಧನ : ₹70 ಲಕ್ಷ ಮೌಲ್ಯದ ವಸ್ತುಗಳ ವಶಕ್ಕೆ ಪಡೆದ ಪೊಲೀಸರು

ತೆಲಂಗಾಣ : ದೇವಾಲಯದ ಆವರಣದಲ್ಲಿ ಗಾಂಜಾ ಬೆಳೆದು ಮಾರಾಟ ಮಾಡುತ್ತಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ತಾಯಿ ನಿಧನ ಮುಖ ತಿರುಗಿಸಿಕೊಂಡ ಗ್ರಾಮಸ್ಥರು.. ತಾಯಿಯ ಅಂತ್ಯಸಂಸ್ಕಾರ ನೇರವೆರಿಸಿದ ಇಬ್ಬರು ಪುತ್ರಿಯರು

ಬಿಹಾರ : ಛಾಪ್ರಾ, ಬಿಹಾರದಲ್ಲಿ ಒಬ್ಬ ತಾಯಿ ನಿಧನರಾದರು. ಆದರೆ ಗ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಪ್ರತಿವರ್ಷ ಕೇಂದ್ರ ಬಜೆಟ್‌ ಫೆಬ್ರವರಿ 1 ರಂದೇ ಮಂಡಿಸುವುದೇಕೆ?

ನವದೆಹಲಿ: ಭಾರತದಲ್ಲಿ ಯೂನಿಯನ್ ಬಜೆಟ್‌ ಅನ್ನು ಪ್ರತಿವರ್ಷ ಫೆಬ್ರ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಏನಾಗಬಹುದು ಆಂಧ್ರದ DCM ಪವನ್ ಕಲ್ಯಾಣ್ ಸಿನಿಮಾ ಭವಿಷ್ಯ!?

ರಾಜಕೀಯ ಕೆಲಸಗಳ ಜೊತೆ ಪವನ್ ಕಲ್ಯಾಣ್ ಅವರ ಮುಂದಿನ ಸಿನಿಮಾ ಬಗ್ಗೆ ನಾನಾ ಊಹಾಪೋಹಗಳು ಹ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಬಕ್ರೀದ್ ಹಬ್ಬಕ್ಕೆ ಬಲಿ ನೀಡಿದ ಕುರಿ ಮೇಲೆ ‘ರಾಮ’ ಎಂದು ಬರಹ- ಮೂವರು ಅರೆಸ್ಟ್!

ಮುಂಬೈ: ಮುಂಬೈನಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಆಘಾತಕಾರಿ ಘಟನೆ: ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ್ಟೆಯಲ್ಲಿತ್ತು ಸತ್ತ ಹಾವು!

ಬಿಹಾರ: ಬಿಹಾರದ ಬಂಕಾದಲ್ಲಿ ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ದುರಂತ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಭೀಕರ ರೈಲು ದುರಂತದ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಮತ್ತೊಂದು ಭೀಕರ ರೈಲು ಅಪಘಾತ: 5 ಜನರ ಸಾವು..! 30ಕ್ಕೂ ಹೆಚ್ಚು ಜನರಿಗೆ ಗಾಯ

ಕೋಲ್ಕತ್ತಾ: ಗೂಡ್ಸ್ ರೈಲೊಂದು ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಹೊಟೇಲ್‌‌ʼಗೆ ಫ್ಯಾಮಿಲಿ ಜೊತೆ ಊಟಕ್ಕೆ ಬಂದ ವ್ಯಕ್ತಿ ಹೃದಯಾಘತ! ವಿಡಿಯೋ ವೈರಲ್

ಮಧ್ಯಪ್ರದೇಶ: ಹೃದಯಾಘಾತ ಎನ್ನುವುದು ಇತ್ತೀಚೆಗೆ ಶೀತ, ಜ್ವರದಷ್ಟೇ ಸಾಮಾನ್ಯ ಎನ್ನುವಂತ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಮತ್ತೊಮ್ಮೆ ಹಿಜಾಬ್ ಜಗಳ ಅರಂಭ.... ಹಿಜಾಬ್‌ಗೆ ಕಾಲೇಜಿನಲ್ಲಿ ಮತ್ತೆ ನಿಷೇಧ.. ಕೋರ್ಟ್ ಮೆಟ್ಟಿಲೇರಿದ ಮುಸ್ಲೀಂ ವಿದ್ಯಾರ್ಥಿನಿಯರು!

ಮುಂಬೈ: ಮತ್ತೊಮ್ಮೆ ಹಿಜಾಬ್ ಜಗಳ ಅರಂಭಗೊಂಡಿದೆ. ಮುಂಬೈನ ಚೆಂಬೂರ್... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1