ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಶವ ಪತ್ತೆ – ಪೊಲೀಸ್ ತನಿಖೆ
ಬೆಂಗಳೂರು: ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮಾನಾಸ್ಪದ ಪರಿಸ್ಥಿತಿಯಲ್ಲಿ 27 ವರ್ಷದ ಸುಪ್ರಿತಾ ಅವರ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುಪ್ರಿತಾ ಐದು ವರ್ಷಗಳ ಹಿಂದೆ ಕಿರಣ್ ಕುಮಾರ್ ಅವರೊಂದಿಗೆ ವಿವಾಹವಾಗಿದ್ದರು. ಕಿರಣ್ ಖಾಸಗಿ ಸಂಸ್ಥೆಯಲ್ಲಿ ಸೇಲ್ಸ್ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದರು, ಸುಪ್ರಿತಾ ಗೃಹಿಣಿಯಾಗಿ ಮನೆಯಲ್ಲಿ ಇದ್ದರು. ಕುಟುಂಬಸ್ಥರ ಪ್ರಕಾರ, ಸುಪ್ರಿತಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಿದ್ದಾರೆ. ಪೊಲೀಸರು ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಫೋನ್ ಕರೆ ಹಿನ್ನೆಲೆ ಗಂಡ-ಹೆಂಡತಿ ಜಗಳ ದುರಂತ ಅಂತ್ಯ – 25 ವರ್ಷದ ವರಲಕ್ಷ್ಮಿ ಸಾವು
ಚಿಕ್ಕಬಳ್ಳಾಪುರ: ಸ್ನೇಹಿತೆಯ ಪ್ರಿಯಕರ ಮಾಡಿದ ಫೋನ್ ಕರೆ ಹಿನ್ನೆಲ... ಓದನ್ನು ಮುಂದುವರಿಸಿ
ಕೌಟುಂಬಿಕ ಕಲಹಕ್ಕೆ ದಂಪತಿ ಆತ್ಮಹತ್ಯೆ – ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ ಮಗು ಪಾರು
ಮಂಡ್ಯ: ಕೌಟುಂಬಿಕ ಕಲಹದಿಂದ ಮನನೊಂದ ದಂಪತಿ ತಮ್ಮ ಎರಡು ವರ್ಷದ ಮಗ... ಓದನ್ನು ಮುಂದುವರಿಸಿ
“ನನಗೆ ಜೀವನ ಸಾಕಾಗಿದೆ”: ಚನ್ನಗಿರಿ ಶಾಸಕರ ಪಿಎ ಆತ್ಮಹತ್ಯೆ
ಬೆಂಗಳೂರು: ಚನ್ನಗಿರಿ ಕ್ಷೇತ್ರದ ಶಾಸಕ ಬಸವರಾಜ್ ಶಿವಗಂಗಾ ಅವರ ವೈ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ರಿಯಲ್ ಎಸ್ಟೇಟ್ ಏಜೆಂಟ್ ಅಪಹರಣ – ಮೂವರು ವಶಕ್ಕೆ, 7 ವಿಶೇಷ ತಂಡಗಳಿಂದ ಶೋಧ
ಆನೇಕಲ್: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲ್ಲೂಕಿನ ಕರ್ಪೂರು ಗೇ... ಓದನ್ನು ಮುಂದುವರಿಸಿ
ಬಳ್ಳಾರಿ ಖಾಸಗಿ ಶಾಲೆ ಹಾಸ್ಟೆಲ್‌ನಲ್ಲಿ ಭಯಂಕರ ಘಟನೆ: ವಿದ್ಯಾರ್ಥಿ ಕೊಲೆ, ಆರೋಪಿ ನಾಪತ್ತೆ
.ಬಳ್ಳಾರಿ : ನಗರದಖಾಸ್ತಿ ಶಾಲೆಯ ಹಾಸ್ಟೆಲ್‌ನಲ್ಲಿ ಭಯಂಕರ ಘಟನೆ ಸ... ಓದನ್ನು ಮುಂದುವರಿಸಿ
ರಾಯಬಾಗ
ವರದಕ್ಷಿಣೆ ಕಿರುಕುಳ: 7 ತಿಂಗಳ ಗರ್ಭಿಣಿ ಕೊಲೆ, ಗಂಡನ ಮೇಲೆ ಗಂಭೀರ ಆರೋಪ
ಬೆಳಗಾವಿ: ರಾಯಬಾಗ್ ತಾಲ್ಲೂಕಿನ ಅಲಖನೂರ ಗ್ರಾಮದಲ್ಲಿ ಭೀಕರ ಘಟನೆ... ಓದನ್ನು ಮುಂದುವರಿಸಿ
ಹೆಬ್ಬಾಳ ರೈಲ್ವೇ ಟ್ರ್ಯಾಕ್ ಬಳಿ ವ್ಯಕ್ತಿ ಮೃತಶರೀರ ಪತ್ತೆ, ಆತ್ಮಹತ್ಯೆ ಸಾಧ್ಯತೆ
ಬೆಂಗಳೂರು: ಹೆಬ್ಬಾಳ ರೈಲ್ವೇ ಟ್ರ್ಯಾಕ್ ಬಳಿಯಲ್ಲಿ ಮುಂಜಾನೆ ವ್ಯಕ... ಓದನ್ನು ಮುಂದುವರಿಸಿ
ತಲೆಮರೆಸಿಕೊಂಡ ಹೋಲಿ ಲ್ಯಾಂಡ್ ವಂಚಕ ಕೊನೆಗೂ ಅರೆಸ್ಟ್
ಬೆಂಗಳೂರು: ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ನಗರದಲ್ಲಿ ವಂಚನೆ ಪ್ರ... ಓದನ್ನು ಮುಂದುವರಿಸಿ
ನಕಲಿ ಸಬ್ ಇನ್ಸ್‌ಪೆಕ್ಟರ್ ಮೂಲಕ ದರೋಡೆ ನಡೆಸಲು ಪ್ರೇರೇಪಿಸಿದ ಸ್ಟ್ಯಾಂಪ್ ವೆಂಡರ್ ಬೆಟ್ಟೇಗೌಡ ಬಂಧನ
ಬೆಂಗಳೂರು: ಬ್ಯಾಡರಹಳ್ಳಿಯ ಬಿಇಎಲ್ ಲೇಔಟ್ ನಲ್ಲಿ ಹೊಂಬೇಗೌಡರ ಮನೆ... ಓದನ್ನು ಮುಂದುವರಿಸಿ
ಕಾರಿನಲ್ಲಿದ್ದ ಹಣದ ಬ್ಯಾಗ್ ಎಗರಿಸಿ ಪರಾರಿಯಾದ ಕಳ್ಳರು ಸ್ಥಳೀಯರ ನೆರವಿನಿಂದ ಸಿಕ್ಕಿಬಿದ್ದರು
ಚಿಕ್ಕಬಳ್ಳಾಪುರ: ನಗರ ಹೊರವಲಯದ ಕೆ.ವಿ ಕ್ಯಾಂ... ಓದನ್ನು ಮುಂದುವರಿಸಿ