ಅನ್ಯಧರ್ಮೀಯನೊಂದಿಗೆ ಯುವತಿ ಮದುವೆ – ಪೊಲೀಸ್ ಠಾಣೆ ಮುಂದೆ ಪೋಷಕರ ಕಣ್ಣೀರು

ವಿಜಯಪುರ: ಪ್ರೀತಿಸಿದ ಯುವಕನೊಂದಿಗೆ ಪರಾರಿಯಾಗಿದ್ದ ಮಗಳಿಗಾಗಿ ಪೋಷಕರು ಪೊಲೀಸ್ ಠಾಣೆ ಎದುರು ಕಣ್ಣೀರಿಟ್ಟ ಘಟನೆ ವಿಜಯಪುರದಲ್ಲಿ ನಡೆದಿದೆ. ಅನ್ಯಧರ್ಮೀಯ ಯುವಕನನ್ನು ಮದುವೆಯಾಗಿರುವುದಾಗಿ ಯುವತಿ ತಿಳಿಸಿದ ಬೆನ್ನಲ್ಲೇ, ಮಹಿಳಾ ಪೊಲೀಸ್ ಠಾಣೆ ಎದುರು ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಮೊಹಮದ್ ಸಲಿಂ ಸುತಾರ್ ಎಂಬ ಯುವಕನನ್ನು ಪ್ರೀತಿಸಿದ್ದ ಯುವತಿ, ಪೋಷಕರಿಗೆ ತಿಳಿಸದೇ ಆತನೊಂದಿಗೆ ಪರಾರಿಯಾಗಿದ್ದಳು. ಈ ಹಿನ್ನೆಲೆ ಮಗಳು ಕಾಣೆಯಾಗಿದ್ದಾಳೆಂದು ಫೆಬ್ರವರಿ 2ರಂದು ಯುವತಿಯ ಪೋಷಕರು ವಿಜಯನಗರ ಮಹಿಳಾ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.

 

ಇಂದು ಯುವತಿ ಸ್ವಯಂಪ್ರೇರಿತವಾಗಿ ತನ್ನ ಪ್ರಿಯಕರನೊಂದಿಗೆ ಠಾಣೆಗೆ ಹಾಜರಾಗಿ, ತಾನು ಆತನನ್ನು ಮದುವೆಯಾಗಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಈ ವೇಳೆ ಠಾಣೆಗೆ ಆಗಮಿಸಿದ ತಂದೆ-ತಾಯಿ, ಮನೆಗೆ ವಾಪಸ್ ಬರುವಂತೆ ಮಗಳನ್ನು ಮನವಿ ಮಾಡಿಕೊಂಡರು. ಆದರೆ ಯುವತಿ, ನಾನು ನನ್ನ ಗಂಡನ ಜೊತೆಗೆ ಹೋಗುತ್ತೇನೆ ಎಂದು ಸ್ಪಷ್ಟವಾಗಿ ಹೇಳಿದ್ದು, ಆಕೆ ಪ್ರಾಪ್ತ ವಯಸ್ಸಿನವಳಾಗಿರುವುದರಿಂದ ಕಾನೂನು ಪ್ರಕಾರ ಪೊಲೀಸರು ಆಕೆಯನ್ನು ಪತಿಯ ಜೊತೆಗೆ ಕಳುಹಿಸಿಕೊಟ್ಟಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

16 hours ago

   
Image 1
Image 1
ಕೊಪ್ಪಳ

ಕನಕಗಿರಿ

ಕನಕಗಿರಿ ಸರಣಿ ಕಳ್ಳತನ ಪ್ರಕರಣಗಳು – ಸಾರ್ವಜನಿಕರಲ್ಲಿ ಭೀತಿ, ಸಚಿವರು ಪೊಲೀಸರಿಗೆ ತ್ವರಿತ ಕ್ರಮ ಸೂಚನೆ

ಕೊಪ್ಪಳ: ಕೊಪ್ಪಳದ ಕನಕಗಿರಿಯಲ್ಲಿ ಇತ್ತೀಚೆಗೆ ಸರಣಿ ಕಳ್ಳತನ ಪ್ರಕ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ವಿಜಯನಗರ

ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಕಾಮಗಾರಿ ನಿಧಾನ, ರೈತರಲ್ಲಿ ಆತಂಕ

ವಿಜಯನಗರ: ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಕಾ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಮೈಸೂರು

ನಂಜನಗೂಡು

ಗ್ರಾಮ ದೇವತೆ ಜಾತ್ರೆಗೆ ಕಟ್ಟುನಿಟ್ಟಿನ ನಿಯಮಗಳು – ವಿಡಿಯೋ ಚಿತ್ರೀಕರಣ, ಮದ್ಯಪಾನ ಗಲಾಟೆಗೆ ₹30 ಸಾವಿರ ದಂಡ

ಮೈಸೂರು: ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ನಡೆಯಲಿರುವ ಗ್... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ತುಮಕೂರು

ಗಂಡು ಮಗುವಿನ ಆಸೆಗೆ ಎರಡುವರೆ ವರ್ಷದ ಮಗು ಅಪಹರಣೆ – ಸಿನಿಮೀಯ ರೀತಿಯಲ್ಲಿ ರಕ್ಷಣೆ ಮಾಡಿದ ಶಿರಾ ಪೊಲೀಸರು

ತುಮಕೂರು: ಹೆಣ್ಣು–ಗಂಡು ಸಮಾನರು ಎಂಬ ಆಲೋಚನೆ ಸಮಾಜದಲ್ಲಿ ಬೆಳೆದಿ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಧಾರವಾಡ

ಹುಬ್ಬಳ್ಳಿ

ಸಾಗರ್ ಕಾಲೋನಿ ಅಭಿವೃದ್ಧಿ ಕಾಮಗಾರಿಗೆ ಹೊರಗಿನ ಹಸ್ತಕ್ಷೇಪ – ನಿವಾಸಿಗಳ ಆಕ್ರೋಶ

ಹುಬ್ಬಳ್ಳಿ–ಧಾರವಾಡ:  ಹುಬ್ಬಳ್ಳಿ–ಧಾರವಾಡ: ಮಹಾನಗರ ಪಾಲಿಕೆ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ತುಮಕೂರು

ಚಿಕ್ಕತೊಟ್ಲುಕೆರೆ ಗ್ರಾಮದಲ್ಲಿ ಪರವಾನಗಿ ಇಲ್ಲದೆ ಮಧ್ಯ ಮಾರಾಟ – ಅಬಕಾರಿ, ಪೊಲೀಸರು ನಿರ್ಲಕ್ಷ

ತುಮಕೂರು: ತುಮಕೂರು ತಾಲ್ಲೂಕಿನ ಕೋರ ಹೋಬಳಿ ಚಿಕ್ಕತೊಟ್ಲುಕೆರೆ ಗ್... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಧಾರವಾಡ

ಹುಬ್ಬಳ್ಳಿ

ಮಹದಾಯಿ–ಕಳಸಾ–ಬಂಡೂರಿ ಯೋಜನೆ ಕುರಿತು ಕಾಂಗ್ರೆಸ್ ವಿರುದ್ಧ ಬಿಜೆಪಿ ಟೀಕೆ

ಹುಬ್ಬಳ್ಳಿ:  ಇಂದು ಹುಬ್ಬಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯ... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1
ಮಂಡ್ಯ

ಮದ್ದೂರು

ಗೆಜ್ಜಲಗೆರೆ ಗ್ರಾಮ ಸೇರ್ಪಡೆ ವಿರೋಧಿಸಿ ರಸ್ತೆ ತಡೆ – 80 ಕ್ಕೂ ಹೆಚ್ಚು ಪ್ರತಿಭಟನಾಕಾರರು ಬಂಧನ

ಮಂಡ್ಯ: ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾಮ ಸೇರ್ಪಡೆ ಮಾಡಿರು... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1
ಚಾಮರಾಜನಗರ

ಬಿಗ್ ಕ್ಯಾಟ್ ಸಂರಕ್ಷಣೆಯಲ್ಲಿ ಭಾರತ ಮುಂಚೂಣಿಯಲ್ಲಿ – NTCA IGF ಎಸ್.ಪಿ. ಯಾದವ್

ಚಾಮರಾಜನಗರ:  ಬಂಡೀಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ NTCA... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1
ಮಂಡ್ಯ

ಮಳವಳ್ಳಿ

ತಾಯಿ–ಮಗಳು ಆತ್ಮಹತ್ಯೆ ಪ್ರಕರಣಕ್ಕೆ ಭೀಕರ ತಿರುವು, ಪ್ರಿಯಕರ ಆತ್ಮಹತ್ಯೆಗೆ ಯತ್ನ

ಮಂಡ್ಯ:  ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿ ಕೋಡ... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1