“ಅರಳು ಮರಳು ಆರೋಪ ಬೇಡ” –“ನಾನು ಯಾರಿಗೆ ವಿಶ್ವಾಸದ್ರೋಹ ಮಾಡಿದೆ?” – ಯಡಿಯೂರಪ್ಪಗೆ ಸಿಎಂ ಸವಾಲು
ಬಾಗಲಕೋಟೆ: ಯಡಿಯೂರಪ್ಪ ಅವರ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನವನಗರ ಹೆಲಿಪ್ಯಾಡ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾನು ಯಾರಿಗೆ ವಿಶ್ವಾಸದ್ರೋಹ ಮಾಡಿದ್ದೇನೆ ಎಂಬುದನ್ನು ಯಡಿಯೂರಪ್ಪ ಅವರು ಸ್ಪಷ್ಟವಾಗಿ ಹೇಳಬೇಕು. ಆಧಾರವಿಲ್ಲದೇ ಆರೋಪ ಮಾಡಬಾರದು” ಎಂದು ಹೇಳಿದರು. ಇದಲ್ಲದೆ, ಬಿಜೆಪಿ ನಾಯಕರು ಯತ್ನಾಳ್ ಮತ್ತು ವಿಶ್ವನಾಥ್ ಅವರೇ ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಹೊರಹಾಕಿದ್ದಾರೆ ಎಂದು ಸಿಎಂ ಹೇಳಿದರು.
ಜಾತಿ ಆಧಾರದ ಮೇಲೆ ಪ್ರಚಾರ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ, “ನಾವು ಜಾತಿ ಕಾರಣಕ್ಕೆ ಪ್ರಚಾರ ಮಾಡುವುದಿಲ್ಲ. ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತೇವೆ” ಎಂದು ಸ್ಪಷ್ಟಪಡಿಸಿದರು. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಭ್ಯರ್ಥಿ ಪರವಾಗಿ ತಾವು ತಂಗಿ ಪ್ರಚಾರ ಮಾಡಿರುವುದನ್ನು ಉದಾಹರಿಸಿ, “ಅವರು ಯಾವ ಜಾತಿಯವರು?” ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿ ಯಾರು ಆಗಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದರು. ಇನ್ನೊಂದೆಡೆ, ಅಸಂಸದೀಯ ಪದ ಬಳಕೆ ಕುರಿತು ಪ್ರತಿಕ್ರಿಯಿಸಿದ ಸಿಎಂ, ಪ್ರತಾಪ್ ಸಿಂಹ ಅವರ ಸಂಸ್ಕೃತಿ ಅದರಿಂದಲೇ ಗೊತ್ತಾಗುತ್ತದೆ ಎಂದು ಟೀಕಿಸಿದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ವೇಗದ ಕಾರಿನ ಡಿಕ್ಕಿ: 9 ವರ್ಷದ ಬಾಲಕ ಸ್ಥಳದಲ್ಲೇ ಸಾವು
ಬೀದರ್: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕ... ಓದನ್ನು ಮುಂದುವರಿಸಿ
“ನನ್ನನ್ನು ಬೈದು ಮತ ಕೇಳುವ ದಾರಿದ್ರ್ಯ ಬಿಜೆಪಿಗೆ” – ಸಿಎಂ ಸಿದ್ದರಾಮಯ್ಯ ಕಿಡಿ
ದಾವಣಗೆರೆ: ನಾವು ಮಾಡಿದ ಅಭಿವೃದ್ಧಿ ಮತ್ತು ಜನಪರ ಕೆಲಸಗಳ ಆಧಾರದಲ... ಓದನ್ನು ಮುಂದುವರಿಸಿ
ಮನೆಯ ಮುಂದೆ ಆಟವಾಡುತ್ತಿದ್ದ 2 ವರ್ಷದ ಮಗು ಮೇಲೆ ಟ್ರ್ಯಾಕ್ಟರ್ ಹರಿದು ಸಾವು
ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ... ಓದನ್ನು ಮುಂದುವರಿಸಿ
ಯಡಿಯೂರಪ್ಪ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು – ‘ಆಧಾರವಿದ್ದರೆ ಹೇಳಲಿ’
ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಪಗಳಿಗೆ ಮುಖ್... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಲವ್ ಜಿಹಾದ್ ಪ್ರಕರಣಕ್ಕೆ ಟ್ವಿಸ್ಟ್ – ಸಂತ್ರಸ್ತೆಯ ಮತ್ತೆರಡು ವಿಡಿಯೋ ಬಿಡುಗಡೆ- ಕಾಂಗ್ರೆಸ್ ಮುಖಂಡನ ಕೈವಾಡ ಇದೆ ಎಂದ ಯುವತಿ
ಹುಬ್ಬಳ್ಳಿ: ಕೇಶ್ವಾಪುರದಲ್ಲಿ ದಾಖಲಾಗಿರುವ ಎರಡನೇ ಲವ್ ಜಿಹಾದ್ ಪ... ಓದನ್ನು ಮುಂದುವರಿಸಿ
ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ – ಬದಲಾವಣೆ ಪ್ರಶ್ನೆಯೇ ಇಲ್ಲ ಎಂದ ಪರಮೇಶ್ವರ್
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಎರಡು ವರ್ಷಗಳ... ಓದನ್ನು ಮುಂದುವರಿಸಿ
ಶೃಂಗೇರಿ ಫಲಿತಾಂಶ ವಿವಾದ: ಅಂಚೆ ಮತಪತ್ರ ಮರುಪರಿಶೀಲನೆಗೆ ಹೈಕೋರ್ಟ್ ಆದೇಶ
ಬೆಂಗಳೂರು/ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ... ಓದನ್ನು ಮುಂದುವರಿಸಿ
ಕುಟುಂಬ ರಾಜಕಾರಣದ ವಿರುದ್ಧ ಜೋಶಿ ವಾಗ್ದಾಳಿ – ‘ಈ ಬಾರಿ ಮತದಾರರು ಬದಲಾವಣೆ ತರುತ್ತಾರೆ’
ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕುಟುಂಬ ರಾಜ... ಓದನ್ನು ಮುಂದುವರಿಸಿ
ಉಪಚುನಾವಣೆಗಳು ಕಾಂಗ್ರೆಸ್‌ಗೆ ‘ಕಬ್ಬಿಣದ ಕಡಲೆ’ – ವಿಜಯೇಂದ್ರ ವಾಗ್ದಾಳಿ
ದಾವಣಗೆರೆ: ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಗಳು ಕಾಂಗ್ರೆಸ... ಓದನ್ನು ಮುಂದುವರಿಸಿ
‘ಲಿಂಗಾಯತರು ಹಿಂದೂಗಳಲ್ಲ’ ಎನ್ನುವುದು ರಾಜಕೀಯ ಲಾಭಕ್ಕಾಗಿ – ಬಸವರಾಜ ಬೊಮ್ಮಾಯಿ
ಬಾಗಲಕೋಟೆ: ವೀರಶೈವ ಲಿಂಗಾಯತರು ಹಿಂದೂಗಳಲ್ಲ ಎಂದು ಹೇಳುವುದು ಧರ್... ಓದನ್ನು ಮುಂದುವರಿಸಿ