ಅರಸೀಕೆರೆಯಲ್ಲಿ ದಂಪತಿ ಮೇಲೆ ಹಲ್ಲೆ: ಸುಮೋಟೋ ಪ್ರಕರಣ ದಾಖಲು
ಹಾಸನ: ದಂಪತಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಸೀಕೆರೆ ನಗರ ಪೊಲೀಸ್ ಠಾಣೆಯಲ್ಲಿ ಸೂಫಿಯಾನ್ ಸೇರಿದಂತೆ ಇತರರು ಹಾಗೂ ದಂಪತಿ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ. ತುಮಕೂರು ಜಿಲ್ಲೆಯ ತಿಪಟೂರು ಮೂಲದ ದಂಪತಿ ಏಪ್ರಿಲ್ 3ರಂದು ಸಿದ್ದೇಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ, ಬೈಕ್‌ನಲ್ಲಿ ವಾಪಸ್ ಆಗುತ್ತಿದ್ದ ವೇಳೆ ಅರಸೀಕೆರೆ ಪಟ್ಟಣದಲ್ಲಿ ಓವರ್‌ಟೇಕ್ ಮಾಡುವಾಗ ಬೈಕ್ ಟಚ್ ಆದ ಕಾರಣ ಜಗಳ ಆರಂಭವಾಗಿದೆ.
ಈ ವೇಳೆ ಅರಸೀಕೆರೆ ನಗರಸಭೆ ಮಾಜಿ ಅಧ್ಯಕ್ಷ ಸುಮೀವುಲ್ಲಾ ಅವರ ಪುತ್ರ ಸೂಫಿಯಾನ್ ಮತ್ತು ಇತರರು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆಯ ನಂತರ ಪೊಲೀಸರು ಎರಡೂ ಪಾಳಯದವರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಆರಂಭದಲ್ಲಿ ದಂಪತಿ ದೂರು ನೀಡಲು ನಿರಾಕರಿಸಿದ್ದರೂ, ಪ್ರಕರಣದ ಗಂಭೀರತೆಯನ್ನು ಗಮನಿಸಿ ದಿಲೀಪ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಸುಮೋಟೋ ಕೇಸ್ ದಾಖಲಿಸಲಾಗಿದೆ. ಈ ಘಟನೆಗೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸುವಂತೆ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಇದೀಗ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಹುಬ್ಬಳ್ಳಿ
ಹುಬ್ಬಳ್ಳಿ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್: ವೈರಲ್ ವಿಡಿಯೋ ಸಂಚಲನ
ಹುಬ್ಬಳ್ಳಿ: ನಗರದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಅತ್ಯಾಚಾರ ಆ... ಓದನ್ನು ಮುಂದುವರಿಸಿ
ಡ್ರಿಂಕ್ ಅಂಡ್ ಡ್ರೈವ್ ನಂತರ ದಾರುಣ ಅಂತ್ಯ: ಲಾರಿಯಲ್ಲೇ ಚಾಲಕ ನೇಣಿಗೆ ಶರಣು!
ಬೆಂಗಳೂರು: ನಗರದ ಜೆ.ಪಿ.ನಗರದಲ್ಲಿ ಲಾರಿ ಚಾಲಕ ಷಣ್ಮುಗ ಆತ್ಮಹತ್ಯ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಪ್ರೀತಿ ಹೆಸರಿನಲ್ಲಿ ದೌರ್ಜನ್ಯ: ಯುವಕನಿಗೆ 14 ದಿನಗಳ ನ್ಯಾಯಾಂಗ ಬಂಧನ
ಹುಬ್ಬಳ್ಳಿ: ನಗರದಲ್ಲಿ ಯುವತಿಯ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು... ಓದನ್ನು ಮುಂದುವರಿಸಿ
ತುಮಕೂರು NH-48 ದುರಂತ: KSRTC–ಖಾಸಗಿ ಬಸ್ ಡಿಕ್ಕಿ, 2 ಸಾವು
ತುಮಕೂರು: ಜಿಲ್ಲೆಯ ಶಿರಾ ಬೈಪಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ 4... ಓದನ್ನು ಮುಂದುವರಿಸಿ
ಬೆಂಗಳೂರಿನಲ್ಲಿ ಬೈಕ್ ಸ್ಟಂಟ್ ಹಾವಳಿ: 3 ವರ್ಷದಲ್ಲಿ 27 ಸಾವು
ಬೆಂಗಳೂರು: ರಾಜ್ಯದಾದ್ಯಂತ ಯುವಕರ ಬೈಕ್ ಸ್ಟಂಟ್‌ಗಳು ಮತ್ತು ಅಪಾಯ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಹುಬ್ಬಳ್ಳಿ ಜೈಲಿನಲ್ಲಿ ಮೊಬೈಲ್ ಪತ್ತೆ: ಭದ್ರತೆ ಮೇಲೆ ಗಂಭೀರ ಪ್ರಶ್ನೆ
ಹುಬ್ಬಳ್ಳಿ: ರಾಜ್ಯದ ಜೈಲುಗಳಲ್ಲಿ ಕೈದಿಗಳಿಗೆ ವಿಶೇಷ ಸೌಲಭ್ಯಗಳ ಆ... ಓದನ್ನು ಮುಂದುವರಿಸಿ
ಅಕ್ರಮ ವಲಸಿಗರ ಜಾಲ ಭೇದಿಸಿದ ಸಿಸಿಬಿ: ಇಬ್ಬರು ಬ್ರೋಕರ್ ಬಂಧನ
ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಮೂಲದ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಜಿಮ್ ವಿವಾದಕ್ಕೆ ಗಲಾಟೆ: ಹಳೆ ಹುಬ್ಬಳ್ಳಿಯಲ್ಲಿ ಉದ್ವಿಗ್ನ ಪರಿಸ್ಥಿತಿ
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಜಿಮ್‌ಗೆ ಸಂಬಂಧಿಸಿದ ವಿವಾದ ಒಂದು... ಓದನ್ನು ಮುಂದುವರಿಸಿ
ಗರ್ಭಿಣಿ ಮಹಿಳೆ ಸಾವು: ಅತ್ತೆ-ಮಾವನ ಕಿರುಕುಳ ಆರೋಪ, ನಾಲ್ವರ ಬಂಧನ
ಶಿವಮೊಗ್ಗ : ಜಿಲ್ಲೆಯಲ್ಲಿ ಮನಕಲುಕುವ ಘಟನೆ ನಡೆದಿದೆ. ಆತ್ಮಹತ್ಯೆ... ಓದನ್ನು ಮುಂದುವರಿಸಿ
ಬೆಂಗಳೂರು ಪೊಲೀಸರ ತ್ವರಿತ ಕಾರ್ಯಾಚರಣೆ – ಲಿಫ್ಟ್‌ನಲ್ಲಿ ಸಿಲುಕಿದ ವ್ಯಕ್ತಿ, ಬಾಲಕ ರಕ್ಷಣೆ!
ಬೆಂಗಳೂರು: ನಗರದಲ್ಲಿ ಎರಡು ವಿಭಿನ್ನ ಘಟನೆಗಳಲ್ಲಿ ಪೊಲೀಸರ ತ್ವರಿ... ಓದನ್ನು ಮುಂದುವರಿಸಿ