ಅಶ್ಲೀಲ ಒತ್ತಾಯ ಆರೋಪ: ಸ್ನೇಹಿತೆಯೊಂದಿಗೆ ಸಂಬಂಧಕ್ಕೆ ಒತ್ತಾಯ – ಪತ್ನಿ ವಿರುದ್ಧ ಪತಿ ದೂರು

ಬೆಂಗಳೂರು: ಪತ್ನಿಯಿಂದ ಮಾನಸಿಕ ಹಾಗೂ ವೈವಾಹಿಕ ಕಿರುಕುಳ ಎದುರಿಸುತ್ತಿರುವುದಾಗಿ ಆರೋಪಿಸಿ, ಪತಿಯೊಬ್ಬರು ಪೊಲೀಸರ ಮೊರೆ ಹೋಗಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಪತಿ, ಪತ್ನಿಯ ವರ್ತನೆಯಿಂದ ತಾನು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.

 

ದೂರಿನ ಪ್ರಕಾರ, ಪತ್ನಿ ಅಸಹಜ ವೈವಾಹಿಕ ಬೇಡಿಕೆಗಳನ್ನು ಮುಂದಿರಿಸುತ್ತಿದ್ದು, ಅವನ್ನು ಒಪ್ಪದಿದ್ದರೆ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಲಾಗಿದೆ. ಜೊತೆಗೆ, ಅಶ್ಲೀಲ ವಿಡಿಯೋಗಳನ್ನು ಕಳುಹಿಸಿ ಅವುಗಳನ್ನು ಅನುಸರಿಸುವಂತೆ ಒತ್ತಾಯಿಸುತ್ತಿದ್ದಾಳೆ ಎನ್ನಲಾಗಿದೆ. ಇದಲ್ಲದೆ, ಮದುವೆಗೆ ಮುನ್ನದ ವೈಯಕ್ತಿಕ ವಿಚಾರಗಳನ್ನು ಎತ್ತಿಹಿಡಿದು ಕಿರಿಕಿರಿ ಮಾಡುವುದು, ಜೀವನಶೈಲಿಗೆ ಸಂಬಂಧಿಸಿದ ವಿಷಯಗಳಲ್ಲಿ ತೊಂದರೆ ನೀಡುವುದು ಸೇರಿದಂತೆ ಹಲವು ಆರೋಪಗಳನ್ನು ಪತಿ ಮಾಡಿದ್ದಾರೆ.

 

ಹಾಗೇ, ಮದುವೆ ಸಮಯದಲ್ಲಿ ನೀಡಿದ ಒಡವೆಗಳನ್ನು ಹಿಂತಿರುಗಿಸದೇ ಕಿರಿಕಿರಿ ಮಾಡುತ್ತಿರುವುದಾಗಿ ಕೂಡ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

6 hours ago

   
Image 1
Image 1
ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ

ದೇಗುಲ ವಿವಾದ: ಎರಡು ಗುಂಪುಗಳ ನಡುವೆ ಘರ್ಷಣೆ ಪೊಲೀಸರಿಂದ ಲಾಠಿ ಪ್ರಹಾರ

ಬೆಂಗಳೂರು ಗ್ರಾಮಾಂತರ: ದೇಗುಲದ ಅಸ್ತಿತ್ವದ ವಿಚಾರವಾಗಿ ಎರಡು ಗುಂ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ತುಮಕೂರು

ಕಾರು ಬೆಂಕಿಗಾಹುತಿಯಾಗಿ ಮೂವರು ಸಾವು – ಓರ್ವ ಗಂಭೀರ ಗಾಯ

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಏಪ್ರಿಲ್ ಫೂಲ್ ದಿನ – ಜನರಿಗೆ ಸುರಕ್ಷತೆ ಪಾಠ ಕಲಿಸಿದ ಪೊಲೀಸರು

ಬೆಂಗಳೂರು: ಏಪ್ರಿಲ್ 1ರ ‘ಏಪ್ರಿಲ್ ಫೂಲ್’ ದಿನದ ಅಂಗವಾಗಿ ಬೆಂಗಳೂ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಯಾದಗಿರಿ

ಸುರಪುರ

2 ಎಕರೆ ಜಮೀನುಗಾಗಿ ಭೀಕರ ಹತ್ಯೆ – ಕುಟುಂಬ ಕಲಹ ರಕ್ತಪಾತ

ಸುರಪುರ: ಕೇವಲ ಎರಡು ಎಕರೆ ಜಮೀನಿಗಾಗಿ ದಶಕಗಳಿಂದ ಮುಂದುವರಿದಿದ್ದ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಬೆಂಗಳೂರು ನಗರ

ಪಾರ್ಕಿಂಗ್ ವಿಚಾರಕ್ಕೆ ಗಲಾಟೆ – ಕ್ರಿಕೆಟ್ ಬ್ಯಾಟ್, ರಾಡ್‌ನಿಂದ ಹಲ್ಲೆ

ಬೆಂಗಳೂರು: ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ನೆರೆಹೊರೆಯರ ನ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಬೆಂಗಳೂರು ನಗರ

ಆಡುಗೋಡಿಯಲ್ಲಿ ಗಾಂಜಾ ದಂಧೆ ಬಯಲು: ಮೂವರು ಪೆಡ್ಲರ್‌ಗಳು ಅರೆಸ್ಟ್

ಬೆಂಗಳೂರು: ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರು ಪೆಡ್ಲರ್‌ಗಳನ್ನ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಬ್ರಾಂಡೆಡ್ ವಾಚ್ ಖರೀದಿಗೆ ಎಚ್ಚರಿಕೆ: ಬ್ರಾಂಡೆಡ್ ಹೆಸರಿನಲ್ಲಿ ಮೋಸ: ₹25 ಲಕ್ಷದ ನಕಲಿ ವಾಚ್ ವಶ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬ್ರಾಂಡೆಡ್ ವಾಚ್ ಖರೀದಿಸುವ ಗ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಜ್ಞಾನಭಾರತಿ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿಗೆ ಗ್ಯಾಂಗ್ ದಾಳಿ

ಬೆಂಗಳೂರು: ಜ್ಞಾನಭಾರತಿ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿ ಅಭಿಷೇಕ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ರ್ಯಾಪಿಡೋ ಚಾಲಕನಿಂದ ಯುವತಿಗೆ ಕಿರುಕುಳ: ಬೆಂಗಳೂರಿನಲ್ಲಿ ಬಂಧನ

ಬೆಂಗಳೂರು: ರ್ಯಾಪಿಡೋ ಬೈಕ್ ಚಾಲಕನೊಬ್ಬ ಯುವತಿಗೆ ಲೈಂಗಿಕ ಕಿರುಕು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಗೃಹಸಚಿವರ ವಿರುದ್ಧ ಅವಹೇಳನಕಾರಿ ಪೋಸ್ಟ್: ಸೈಬರ್ ಕ್ರೈಂ ಕೇಸ್

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಗೃಹಸಚಿವ ಡಾ. ಜಿ. ಪರಮೇಶ್ವರ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1