ಅತಿವೇಗ ಬೈಕ್–ಕಾರು ಡಿಕ್ಕಿ; ಸ್ಥಳದಲ್ಲೇ ಸವಾರ ವೆಂಕಟೇಗೌಡ ಸಾವು
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ জেলার ದೇವನಹಳ್ಳಿ ತಾಲ್ಲೂಕಿನ ಬೆಟ್ಟಕೋಟೆ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಅತಿವೇಗ ಮತ್ತು ಅಜಾಗರೂಕ ಚಾಲನೆ ಈ ದುರಂತಕ್ಕೆ ಕಾರಣವಾಗಿದೆ.
ಮೃತರು ಬೆಟ್ಟಕೋಟೆ ನಿವಾಸಿ ವೆಂಕಟೇಗೌಡ (45). ಅಪಘಾತದ ವೇಳೆ ಕಾರು ಮೊದಲು ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ, ಮುಂದೆ ಸಾಗುತ್ತಿದ್ದ ವೆಂಕಟೇಗೌಡರ ಬೈಕ್‌ಗೆ ಗುದ್ದಿದೆ. ಡಿಕ್ಕಿಯ ತೀವ್ರತೆಗೆ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತಕ್ಕೆ ಕಾರಣರಾದ ಕಾರು ಚಾಲಕ ದೇವನಹಳ್ಳಿಯ ಆಕಾಶ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿ ಆನಂದ್ ಎಂದು ತಿಳಿದುಬಂದಿದೆ. ದೇವನಹಳ್ಳಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಹುಳಿಯಾರು ಪೊಲೀಸ್ ಠಾಣೆ: ಅನುಮಾನಾಸ್ಪದ ಸಾವು ಪ್ರಕರಣ – ತನಿಖೆ ಸಿಐಡಿಗೆ ಸಾಗಿಸಲು ರಾಜ್ಯ ಸರ್ಕಾರ ಆದೇಶ
ತುಮಕೂರು: ಹುಳಿಯಾರು ಪೊಲೀಸ್ ಠಾಣೆಯಲ್ಲಿ ಜೂಜಾಟ ಸಂಬಂಧ ವಿಚಾರಣೆಗ... ಓದನ್ನು ಮುಂದುವರಿಸಿ
ಭೂಮಿ ವಿವಾದಕ್ಕೆ ಸ್ವಂತ ತಂಗಿಯನ್ನೇ ಕೊಚ್ಚಿ ಕೊಂದ ಅಣ್ಣ
ಧಾರವಾಡ: ಅಮ್ಮಿನಬಾವಿ ಗ್ರಾಮದ ಭೂಮಿ ವಿವಾದಕ್ಕೆ ಸಂಬಂಧಿಸಿ ತಂಗಿಯ... ಓದನ್ನು ಮುಂದುವರಿಸಿ
ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ: ಜೆಡಿಎಸ್ ಮುಖಂಡರ ವಿರುದ್ಧ ಅನ್ಯಾಯ ಆರೋಪ
ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಚಾರ್ಜ್‌ಶೀಟ್... ಓದನ್ನು ಮುಂದುವರಿಸಿ
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆ ಅಂತಿಮ ಹಂತ, ವರದಿ ಮುಂದಿನ ವಾರ ಸಲ್ಲಿಕೆ!
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿ... ಓದನ್ನು ಮುಂದುವರಿಸಿ
ಲಾಕಪ್ ಸಾವು? ವಿಚಾರಣೆಯ ವೇಳೆ ವ್ಯಕ್ತಿ ಸಾವು – ಗ್ರಾಮಸ್ಥರು ಪೊಲೀಸರ ವಿರುದ್ಧ ಶವವಿಟ್ಟು ಪ್ರತಿಭಟನೆ
ತುಮಕೂರು: ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಯಳನಾಡು ಗ್ರಾಮದಲ್ಲಿ ವಿ... ಓದನ್ನು ಮುಂದುವರಿಸಿ
75ರ ವಯಸ್ಸಿನ ತಂದೆ, ಸೊಸೆ ಸಹಿತ ಮಹಿಳೆಯರೊಂದಿಗೆ ಅನೈತಿಕ ಚಟುವಟಿಕೆ – ನಂತರ ಸಂಭವಿಸಿದ ದುರಂತ!
ಯಾದಗಿರಿ: ಜಿಲ್ಲೆಯ ಗೋನಾಳ ಗ್ರಾಮದಲ್ಲಿ ನಡೆದ ವೃದ್ಧನ ಹತ್ಯೆ ಪ್ರ... ಓದನ್ನು ಮುಂದುವರಿಸಿ
ತುಮಕೂರು ಲಾಕಪ್ ಡೆತ್ ಪ್ರಕರಣ – ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬೆಂಗಳೂರು: ತುಮಕೂರಿನಲ್ಲಿ ನಡೆದ ಲಾಕಪ್ ಡೆತ್ ಪ್ರಕರಣವನ್ನು ಸಿಐಡಿ ತನಿಖೆಗೆ ಒ... ಓದನ್ನು ಮುಂದುವರಿಸಿ
ಅರ್ಚಕರೇ ಟಾರ್ಗೆಟ್! ಮುತ್ತೈದೆಯರ ಒಡವೆ ಎಗರಿಸುತ್ತಿದ್ದ ಖತರ್ನಾಕ್ ವಂಚಕ ಅರೆಸ್ಟ್
ಬೆಂಗಳೂರು: ನಗರದಲ್ಲಿ ವಿಚಿತ್ರ ರೀತಿಯಲ್ಲಿ ಕಳ್ಳತನ ನಡೆಸುತ್ತಿದ್... ಓದನ್ನು ಮುಂದುವರಿಸಿ
ಯುಗಾದಿ ದಿನವೇ ರಕ್ತಪಾತ :ಅಣ್ಣನಿಂದ ತಂಗಿ ಮೇಲೆ ಬರ್ಬರ ಹಲ್ಲೆ
ಧಾರವಾಡ: ಯುಗಾದಿ ಹಬ್ಬದ ಸಂಭ್ರಮದ ನಡುವೆ, ಜಿಲ್ಲೆಯ ಅಮ್ಮಿನಭಾವಿ... ಓದನ್ನು ಮುಂದುವರಿಸಿ
ಚಿತ್ರದುರ್ಗದಲ್ಲಿ ಆ್ಯಸಿಡ್ ದಾಳಿ: ಪತಿಯ ಕ್ರೂರ ಕೃತ್ಯ, ನಾಲ್ವರಿಗೆ ಗಾಯ!
ಚಿತ್ರದುರ್ಗ: ಜಿಲ್ಲೆಯ ಮಾಳಪ್ಪನಹಟ್ಟಿಯಲ್ಲಿ ಮಹಿಳೆಯ ಮೇಲೆ ಮಚ್ಚಿ... ಓದನ್ನು ಮುಂದುವರಿಸಿ