ಬಸ್ ಅಂಡರ್‌ಪಾಸ್ ಗೋಡೆಗೆ ಡಿಕ್ಕಿ – 19 ಪ್ರಯಾಣಿಕರಿಗೆ ಸಣ್ಣ ಗಾಯಗಳು

ಮಂಡ್ಯ:  ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಮದ್ದೂರಿನ ಕೆ. ಕೋಡಿಹಳ್ಳಿ ಬಳಿ ಸರ್ಕಾರಿ ಬಸ್ ಅಂಡರ್‌ಪಾಸ್ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ 19 ಮಂದಿ ಪ್ರಯಾಣಿಕರು ಸಣ್ಣ ಗಾಯಗೊಂಡರು. ಬೆಂಗಳೂರಿನಿಂದ ವಿರಾಜಪೇಟೆಗೆ ಹೊರಟಿದ್ದ ಬಸ್ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

 

ಸ್ಥಳೀಯರು ಮತ್ತು ವಾಹನ ಸವಾರರು ತಕ್ಷಣ ಗಾಯಾಳುಗಳನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಮಾಡಿಸಿದರು. ಘಟನಾ ಸ್ಥಳಕ್ಕೆ ಮದ್ದೂರು ಸಂಚಾರ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಿಂದ ಸುಮಾರು 1 ಕಿಲೋಮೀಟರ್‌ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಬಸ್ ತೆರವುಗೊಳಿಸಿದ ನಂತರ ಸಂಚಾರವನ್ನು ಪುನಃ ಸುಗಮಗೊಳಿಸಿದರು. ಈ ಪ್ರಕರಣ ಮದ್ದೂರು ಸಂಚಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿಯುತ್ತಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

10 hours ago

   
Image 1
Image 1
ಬೆಂಗಳೂರು ನಗರ

ಪತ್ನಿ ದೂರವಿದ್ದಾಳೆ ಅಂದ್ರೆ ಸಾಕು? ಮಗುವಿನ ಪಿತೃತ್ವಕ್ಕೆ DNA ಪರೀಕ್ಷೆಗೆ ಹೈಕೋರ್ಟ್ ನಿರಾಕರಣೆ

ಬೆಂಗಳೂರು: ಜೀವನಾಂಶಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು ವಿರೋಧಿಸಿ,... ಓದನ್ನು ಮುಂದುವರಿಸಿ


Edited by: ಬಾನು

45 minutes ago

   
Image 1
ಬೆಂಗಳೂರು ನಗರ

ನಾಡದ್ರೋಹಿ ಕಾಂಗ್ರೆಸ್ ಪಕ್ಷವನ್ನ ಕನ್ನಡಿಗರು ಎಂದಿಗೂ ಕ್ಷಮಿಸುವುದಿಲ್ಲ: ತಮನ್ನಾ ಭಾಟಿಯಾ ನೇಮಕಕ್ಕೆ ಡಾ. ಕೆ. ಸುಧಾಕರ್ ಆಕ್ಷೇಪ

ಬೆಂಗಳೂರು: ಪ್ರಸಿದ್ಧ ಮೈಸೂರು ಸ್ಯಾಂಡಲ್ ಸೋಪ್ ಅನ್ನು ಪ್ರತಿನಿಧಿ... ಓದನ್ನು ಮುಂದುವರಿಸಿ


Edited by: ಬಾನು

51 minutes ago

   
Image 1
ಬೆಂಗಳೂರು ನಗರ

ಭಾರತ–ಅಮೆರಿಕ ವ್ಯಾಪಾರ ಒಪ್ಪಂದ: ಭಾರತೀಯ ರೈತರಿಗೆ “ಗಲ್ಲು ಶಿಕ್ಷೆ” – ಆಮ್ ಆದ್ಮಿ ಪಕ್ಷ ಟೀಕೆ

ಬೆಂಗಳೂರು: ಆಮ್ ಆದ್ಮಿ ಪಕ್ಷವು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

55 minutes ago

   
Image 1
ಬೆಂಗಳೂರು ನಗರ

ಅರಣ್ಯ ಪ್ರದೇಶದಲ್ಲಿ ಅಕ್ರಮ ಸಾಗಣೆ ಬಯಲು: 2,500 ಟನ್ ಕಬ್ಬಿಣದ ಅದಿರು ಜಪ್ತಿ!

ಬೆಂಗಳೂರು: ಕೇಂದ್ರ ಸರ್ಕಾರದ ಸ್ವಾಮ್ಯದ ಎನ್‌ಎಂಡಿಸಿ ಸಂಸ್ಥೆಗೆ ಸ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಚಾಮರಾಜನಗರ

ಹನೂರು

ಮಾದಪ್ಪನ ಭಕ್ತನ ಮೇಲೆ ಚಿರತೆ ದಾಳಿ: ಪ್ರಾಣಾಪಾಯದಿಂದ ಪಾರದ ಬಾಲಕ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಪೊನ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಗದಗ

ಲಕ್ಕುಂಡಿ ಪುರಾತನ ದೇವಸ್ಥಾನ ಆವರಣದಲ್ಲಿ ನಿಜ ನಾಗಸರ್ಪ ಪತ್ತೆ; ಕಾರ್ಮಿಕರಲ್ಲಿ ಆತಂಕ!

ಗದಗ: ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪುರಾತನ ದೇ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಮೈಸೂರು

ಯತೀಂದ್ರ ನಡೆಗಳಿಂದ ಸಿದ್ದರಾಮಯ್ಯ ಹೆಜ್ಜೆ ಹೆಜ್ಜೆಗೆ ಮುಜುಗರಕ್ಕೆ ಒಳಗಾಗಿದ್ದಾರೆ: ಪ್ರತಾಪ್ ಸಿಂಹ

ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಸಿದ್ದರಾಮಯ್ಯ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಶಿವಮೊಗ್ಗ

ಶಿಕಾರಿಪುರ

ಚಕ್ರ ತುಂಡಾಗಿ ತೋಟಕ್ಕೆ ನುಗ್ಗಿದ ಖಾಸಗಿ ಬಸ್; ಸ್ವಲ್ಪದರಲ್ಲೇ ಪಾರಾದ 25ಕ್ಕೂ ಹೆಚ್ಚು ಪ್ರಯಾಣಿಕರು!

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶೀರಿಹಳ್ಳಿ ಗ್ರಾಮದಲ್ಲಿ ಖಾಸಗಿ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಚಿಕ್ಕಬಳ್ಳಾಪುರ

17 ವರ್ಷದ ಬಾಲಕಿ ಕಲ್ಯಾಣಿಯ ನಿಗೂಢ ಸಾವು; ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ ಹೋಗಿದ್ದೇಕೆ?

ಚಿಕ್ಕಬಳ್ಳಾಪುರ: ಜಿಲ್ಲಾ ಚಿಕ್ಕಬಳ್ಳಾಪುರದಲ್ಲಿ 17 ವರ್ಷದ ಬಾಲಕಿ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಮೈಸೂರು

ನಂಜನಗೂಡು

“ಗ್ರಾಮ ದೇವತೆ ಜಾತ್ರೆ: ಮಹಿಳೆಯರ ವಿಡಿಯೋ ಚಿತ್ರೀಕರಣ, ಕುಡಿದು ಗಲಾಟೆ ಮಾಡಿದ್ರೆ ₹30,000 ದಂಡ”

ಮೈಸೂರು: ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದಲ್ಲಿ ನಡೆಯಲಿರುವ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1