ಬೆಚ್ಚಿಬಿದ್ದ ಸಿಲಿಕಾನ್ ಸಿಟಿ: ನಕಲಿ ಪೊಲೀಸ್ ಯೂನಿಫಾರ್ಮ್ ಬಳಸಿ ₹20 ಲಕ್ಷ ಹಾಗೂ ಚಿನ್ನಾಭರಣ ಕಳ್ಳತನ
ಬೆಂಗಳೂರು: ಸಿಲಿಕಾನ್ ಸಿಟಿನಲ್ಲಿ ಪೊಲೀಸ್ ಯುನಿಫಾರ್ಮ್ ಧರಿಸಿದ ಕಳ್ಳರು ಮನೆಗೆ ನುಗ್ಗಿ ಭಾರೀ ರಾಬರಿ ನಡೆಸಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಇಎಲ್ ಬಡಾವಣೆಯ ಹೊಂಬಾಳೆಗೌಡರ ಮನೆಯಲ್ಲಿ ಮಧ್ಯಾಹ್ನ ನಡೆದ ಈ ಘಟನೆಯಲ್ಲಿ, ಹೊಂಬಾಳೆಗೌಡ (53), ಪತ್ನಿ ಮಂಗಳಮ್ಮ ಮತ್ತು 2.5 ವರ್ಷದ ಮೊಮ್ಮಗ ಇದ್ದಾಗ ಕಳ್ಳರು ಪ್ರವೇಶಿಸಿದ್ದಾರೆ.
ಖಾಸಗಿ ಕಾರಿನಲ್ಲಿ ಬಂದ ಇಬ್ಬರು ಆರೋಪಿಗಳಲ್ಲಿ ಒಬ್ಬರು ಸಬ್ ಇನ್ಸ್ಪೆಕ್ಟರ್ ಯುನಿಫಾರ್ಮ್ ಧರಿಸಿ ಡೈರಿ ಹಿಡಿದು, ಮತ್ತೊಬ್ಬರು ಕ್ರೈಮ್ ಪಿಸಿಐ ರೀತಿಯ ಬ್ಯಾಗ್ ಹೊತ್ತುಕೊಂಡು ಮನೆಗೆ ನುಗ್ಗಿದ್ದಾರೆ. ಮನೆಯೊಳಗೆ ಪ್ರವೇಶಿಸಿದ ಕೂಡಲೇ, ಗನ್ ಮತ್ತು ಚಾಕು ತೋರಿಸಿ ಕುಟುಂಬವನ್ನು ಲಾಕ್ ಮಾಡಿ, ಹೊಂಬಾಳೆಗೌಡ ಮತ್ತು ಪತ್ನಿಯನ್ನು ಟೇಪ್ ನಿಂದ ಬಂಧಿಸಿದ್ದಾರೆ. ನಂತರ ಬೆಡ್ ರೂಮ್ ಜಾಲಾಡಿ ಸುಮಾರು ₹20 ಲಕ್ಷ ಹಣ ಮತ್ತು ಅರ್ಧ ಕೆಜಿ ಚಿನ್ನಾಭರಣ ಕಳಿಸಿದ್ದಾರೆ. ಮನೆಬಾಗಿಲಿನಿಂದ ಹೊರಡುವಾಗ ಕುಟುಂಬದ ಮೊಬೈಲ್ ಫೋನ್‌ಗಳು ಮತ್ತು ಸಿಸಿಟಿವಿ ಡಿವಿಐಆರ್ ಕೂಡ ಕಳಕೊಂಡಿದ್ದಾರೆ.
ಆರೋಪಿಗಳಿಂದ ಭಯಭೀತರಾದ ಹೊಂಬಾಳೆಗೌಡರು ತಮ್ಮ ಹೆಂಡತಿಯ ಮಾಂಗಲ್ಯ ಆಭರಣವನ್ನು ನೀಡಲು ಮುಂದಾದರೂ, ಕಳ್ಳರು ಅದನ್ನು ತೆಗೆದುಕೊಳ್ಳದೇ ಪರಾರಿಯಾಗಿದ್ದಾರೆ. ಪ್ರಕರಣದ ತನಿಖೆ ಯಲಹಂಕ ಪೊಲೀಸರು ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಡಿಸಿಪಿ ನಾಗೇಶ್ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಕಳ್ಳರನ್ನು ಬಂಧಿಸಲು ತುರ್ತು ಪರಿಶೋಧನೆ ಮುಂದುವರಿಯುತ್ತಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಗ್ರಾಮ ಪಂಚಾಯಿತಿ ತೆರಿಗೆ ವಸೂಲಾತಿಗೆ ಕಟ್ಟುನಿಟ್ಟಿನ ಮಾರ್ಗಸೂಚಿ; ಗುರಿ ಸಾಧನೆ ವಿಫಲವಾದರೆ ಕ್ರಮ
ವಿಜಯಪುರ : ಜಿಲ್ಲಾ ಪಂಚಾಯಿತಿ ಸಭಾ ಭವನದಲ್ಲಿ ನಡೆದ ಗ್ರಾಮೀಣಾಭಿವ... ಓದನ್ನು ಮುಂದುವರಿಸಿ
ಕುಮಟಾ
ಕುಮಟಾ: ಮಿರ್ಜಾನ ಕೋಟೆ ರಸ್ತೆಯಲ್ಲಿ ಗೇಟ್ ಅಳವಡಿಸುವ ಪರಿಸ್ಥಿತಿಗೆ ಗ್ರಾಮಸ್ಥರ ಮತ್ತು ಮಾಧ್ಯಮ ಹೋರಾಟಕ್ಕೆ ಜಯ
ಕುಮಟಾ: ಐತಿಹಾಸಿಕ ಮಿರ್ಜಾನ ಕೋಟೆ ಬಳಿ ಛತ್ರಕೂರ್ವೆ ಗ್ರಾಮ ಸಂಪರ್... ಓದನ್ನು ಮುಂದುವರಿಸಿ
2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯವು ಅತಿ ಹೆಚ್ಚು ತೆರಿಗೆ ವಸೂಲಾತಿ ಸಾಧನೆ, 2025-26ನೇ ಸಾಲಿನ ಫೆಬ್ರವರಿ 18ರ ತನಕ 71.39% ವಸೂಲಿ ದಾಖಲೆ
ಬೆಂಗಳೂರು : ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ 2025-26ನೇ ಸಾಲಿನ ಫ... ಓದನ್ನು ಮುಂದುವರಿಸಿ
ಗುರುಮಿಟ್ಕಲ್
ಶಾಲಾ ಬಸ್ ಅಪಘಾತ: ಯಾದಗಿರಿಯಲ್ಲಿ ನಾಲ್ಕು ವರ್ಷದ ಬಾಲಕ ಸಾವು
ಯಾದಗಿರಿ : ಗುರುಮಠಕಲ್ ತಾಲ್ಲೂಕಿನ ಗಾಜರಕೋಟ್ ಗ್ರಾಮದಲ್ಲಿ 4 ವರ್... ಓದನ್ನು ಮುಂದುವರಿಸಿ
ಕುಷ್ಟಗಿ
ಆಸ್ತಿ ವಾದದ ತೀವ್ರತೆಗೆ ಪಂಚಾಯ್ತಿ ಡಿ-ಗ್ರೂಪ್ ನೌಕರ ಆತ್ಮಹತ್ಯೆ; ಐವರ ವಿರುದ್ಧ ದೂರು ದಾಖಲು
ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕು ವ್ಯಾಪ್ತಿಯ ಜಮಲಾಪೂರ ಗ್ರಾಮ... ಓದನ್ನು ಮುಂದುವರಿಸಿ
ಗ್ರಾ.ಪಂ. ಸಿಬ್ಬಂದಿಗೆ ಗುಡ್ ನ್ಯೂಸ್: ಪ್ರೋತ್ಸಾಹಧನಕ್ಕೆ ಸರ್ಕಾರ ಮಹತ್ವದ ಆದೇಶ!
ಬೆಂಗಳೂರು: ಮೃತ ಖಾತೆದಾರರ ವಾರಸುದಾರರಿಗೆ ಪಹಣಿ ದಾಖಲಿಸಲು... ಓದನ್ನು ಮುಂದುವರಿಸಿ
ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ: 15 ತಿಂಗಳ ಬಳಿಕ ಯಾವಾಗ ಬೇಕಾದರೂ ಸಾಧ್ಯ – ಹೈಕೋರ್ಟ್ ಸ್ಪಷ್ಟನೆ
ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆಯ ಬಳಿಕ ಪ್ರಮಾಣವಚನ ಸ್ವೀಕರಿ... ಓದನ್ನು ಮುಂದುವರಿಸಿ
ಗುಡಿಬಂಡಾ
ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷ–ಉಪಾಧ್ಯಕ್ಷರ ಅವಧಿ ಅಂತ್ಯ; ಆಡಳಿತಾಧಿಕಾರಿಗಳ ನೇಮಕ.
ಗುಡಿಬಂಡೆ: ಗುಡಿಬಂಡೆ ತಾಲೂಕಿನ ವ್ಯಾಪ್ತಿಯಲ್ಲಿರುವ ಎಲ್ಲಾ ಗ್ರಾಮ... ಓದನ್ನು ಮುಂದುವರಿಸಿ
ಮಂಗಳೂರು
ಕುಪ್ಪೆಪದವು: ನಿವೇಶನ ರಹಿತರ ಗುಡಸಿಲು ಪ್ರತಿಭಟನೆ ಫೆಬ್ರವರಿ 16ರಂದು
ಮಂಗಳೂರು : ಕುಪ್ಪೆಪದವು ಗ್ರಾಮಪಂಚಾಯತ್ ವ್ಯಾಪ್ತಿಯ 80 ವಸತಿ ರಹಿ... ಓದನ್ನು ಮುಂದುವರಿಸಿ
ಗ್ರಾಮ ಪಂಚಾಯಿತಿ ವಿದ್ಯಾರ್ಥಿ ವೇತನ ಯೋಜನೆ: ₹10,000 ವರೆಗೆ ವಿದ್ಯಾರ್ಥಿ ಸಹಾಯಕ್ಕೆ ಅರ್ಜಿಗಳನ್ನು ಆಹ್ವಾನ
ಬೆಂಗಳೂರು: ಕರ್ನಾಟಕದ ಗ್ರಾಮ ಪಂಚಾಯಿತಿಗಳು ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತ... ಓದನ್ನು ಮುಂದುವರಿಸಿ