ಬೆಳ್ಳಂಬೆಳಗ್ಗೆ ಫೀಲ್ಡ್‌ಗೆ ಇಳಿದ ಬೆಂಗಳೂರು ಪೊಲೀಸರು – ಮಾದಕ ಜಾಲಕ್ಕೆ ಕಂಟ್ರೋಲ್
ಬೆಂಗಳೂರು: ಮಾದಕ ವಸ್ತುಗಳ ಜಾಲದ ವಿರುದ್ಧ ಬೆಂಗಳೂರು ನಗರ ಪೊಲೀಸ್ ಮತ್ತೊಮ್ಮೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಬೆಳ್ಳಂಬೆಳಗ್ಗೆ ಉತ್ತರ ವಿಭಾಗದ ಪೊಲೀಸರು ಫೀಲ್ಡ್‌ಗೆ ಇಳಿದು ವ್ಯಾಪಕ ತಪಾಸಣೆ ನಡೆಸಿದರು. ಬೆಳಿಗ್ಗೆ 5 ಗಂಟೆಯಿಂದಲೇ ಆರಂಭವಾದ ಕಾರ್ಯಾಚರಣೆಯಲ್ಲಿ ಬಸ್‌ಗಳು, ಗೂಡ್ಸ್ ಆಟೋಗಳು ಹಾಗೂ ಅನುಮಾನಾಸ್ಪದ ಸ್ಥಳಗಳನ್ನು ಪರಿಶೀಲಿಸಲಾಯಿತು. ಸಂಚಾರದಲ್ಲಿದ್ದ ವಿವಿಧ ವಾಹನಗಳನ್ನು ತಡೆದು ತಪಾಸಣೆ ನಡೆಸಿದ ಪೊಲೀಸರು, ಮಾದಕ ವಸ್ತುಗಳ ಸಾಗಾಟದ ಮೇಲೆ ಕಣ್ಣಿಟ್ಟಿದ್ದಾರೆ.
ಉತ್ತರ ವಿಭಾಗದ ವ್ಯಾಪ್ತಿಯ ಮಲ್ಲೇಶ್ವರಂ, ಯಶವಂತಪುರ, ರಾಜಾಜಿನಗರ ಹಾಗೂ ಆರ್‌ಎಂಸಿ ಯಾರ್ಡ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ವಿಶೇಷ ತಪಾಸಣೆ ನಡೆಯಿತು. ಮಾದಕ ವಸ್ತುಗಳ ವಿರುದ್ಧ ‘ಶೂನ್ಯ ಸಹಿಷ್ಣುತೆ’ ನೀತಿ ಅನುಸರಿಸುತ್ತಿರುವ ಪೊಲೀಸರು, ಇಂತಹ ಆಕಸ್ಮಿಕ ದಾಳಿಗಳನ್ನು ಮುಂದುವರಿಸುವುದಾಗಿ ತಿಳಿಸಿದ್ದಾರೆ. ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ದೇವನಹಳ್ಳಿ
ಪೋಕ್ಸೋ ಆರೋಪ ದಾಖಲಿಸಿದ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ; ನಾಲ್ವರು ಆರೋಪಿಗಳ ವಿರುದ್ಧ FIR
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕ... ಓದನ್ನು ಮುಂದುವರಿಸಿ
ಸಂಜಯನಗರದಲ್ಲಿ ಹೇಮಂತ್ ಆತ್ಮಹತ್ಯೆ ಪ್ರಕರಣ: ಯುಡಿಆರ್ ದಾಖಲಾಗಿದ್ದು, ತನಿಖೆ ಪ್ರಾರಂಭ
ಬೆಂಗಳೂರು : ಮಾಜಿ ಮುಖ್ಯಮಂತ್ರಿ Basavaraj Bommai ಅವರ ಪರ್ಸನಲ... ಓದನ್ನು ಮುಂದುವರಿಸಿ
ಬೈರತಿ ಬಸವರಾಜ್ ನ್ಯಾಯಾಂಗ ಬಂಧನಕ್ಕೆ: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಆದೇಶ
ಬೆಂಗಳೂರು : ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ Byra... ಓದನ್ನು ಮುಂದುವರಿಸಿ
ಪ್ರಕರಣ ಮುಚ್ಚಿಹಾಕಲು ಕೈ ಜೋಡಿಸಿದ ಆರೋಪ: ವರ್ತೂರು ಪೊಲೀಸ್ ಇನ್‌ಸ್ಪೆಕ್ಟರ್ ಗಂಭೀರ ಟೀಕೆ
ಬೆಂಗಳೂರು : ವರ್ತೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ Yoganand... ಓದನ್ನು ಮುಂದುವರಿಸಿ
ವಿಚಾರಣೆ ಮುಗಿಸಿ ಕ್ಷಮೆಯಾಚಿಸಿದ ಸ್ನೇಹಮಯಿ ಕೃಷ್ಣ: ಸುಳ್ಳು ಲಂಚದ ಆರೋಪ ತಿರಸ್ಕರಣೆ
ಬೆಂಗಳೂರು : ಸರ್ಕಾರದ ಮುಖ್ಯ ಕಾರ್ಯದರ್ಶಿ Shalini Rajanesh ವಿ... ಓದನ್ನು ಮುಂದುವರಿಸಿ
ಕಬ್ಬಿನ ಟ್ರ್ಯಾಕ್ಟರ್ ಅಪಘಾತದಲ್ಲಿ 2 ವರ್ಷದ ಮಗು ಸೇರಿದಂತೆ 4 ಮಂದಿ ಮೃತ
ಬಾಗಲಕೋಟೆ, ಜಮಖಂಡಿ : ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕಟ್ಟೆ ಕೆರೆ... ಓದನ್ನು ಮುಂದುವರಿಸಿ
ಹಾಸನ ನಾಪತ್ತೆ ಪ್ರಕರಣದಲ್ಲಿ ಸ್ಪೋಟಕ ತಿರುವು: ಪ್ರಿಯಾಂಕ ಪ್ರಿಯಕರನ ಜೊತೆ ಪತ್ತೆ, ಗಂಡನಿಗೆ ಮರಳಿ ಸೇರುವ ನಿರ್ಧಾರ
ಹಾಸನ: ನಾಪತ್ತೆ ಪ್ರಕರಣವೆಂದು ಭಾರೀ ಸಂಚಲನ ಸೃಷ್ಟಿಸಿದ್ದ ಘಟನೆಗೆ... ಓದನ್ನು ಮುಂದುವರಿಸಿ
ಅಣ್ಣನಂತೆ ನಂಬಿದವನ ಹೆಂಡತಿ ಮೇಲೆ ಮೌಲ್ವಿ ಅತ್ಯಾಚಾರ – ಆರೋಪಿಗೆ ಪೊಲೀಸ್ ಅರೆಸ್ಟ್
ಬೆಂಗಳೂರು: ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಮ್ಮದ್ ಜ... ಓದನ್ನು ಮುಂದುವರಿಸಿ
ಸಂಜಯನಗರದಲ್ಲಿ ದುರ್ಘಟನೆ – ಮಾಜಿ ಸಿಎಂ ಪರ್ಸನಲ್ ಸೆಕ್ರೆಟರಿಯ ಮಗ ಸಾವಿಗೆ ಶರಣು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪರ್ಸನಲ್... ಓದನ್ನು ಮುಂದುವರಿಸಿ
2023ರ ಗ್ರೆನೇಡ್ ಪತ್ತೆ ಪ್ರಕರಣ: ಮೋಸ್ಟ್ ವಾಂಟೆಡ್ ಶಂಕಿತ ಉಗ್ರ ಎನ್ಐಎ ಬಲೆಗೆ
ಬೆಂಗಳೂರು: 2023ರ ಗ್ರೆನೇಡ್ ಪತ್ತೆ ಪ್ರಕರಣದಲ್ಲಿ ಮೋಸ್ಟ್ ವಾಂಟೆ... ಓದನ್ನು ಮುಂದುವರಿಸಿ