ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ದರೋಡೆ : ಐವರನ್ನು ಮಾದನಾಯಕನಹಳ್ಳಿ ಪೊಲೀಸರ ಯಶಸ್ವಿ ಬಂಧನ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲದಲ್ಲಿ ಜನವರಿ 27ರಂದು ನಡೆದ ಭಯಾನಕ ದರೋಡೆ ಪ್ರಕರಣದಲ್ಲಿ ಮಾದನಾಯಕನಹಳ್ಳಿ ಪೊಲೀಸ್ ತಂಡ ಯಶಸ್ವಿಯಾಗಿ ಐವರನ್ನು ಬಂಧಿಸಿದೆ. ಘಟನೆಯೇ ರಾಮ್ ದೇವ್ ಜ್ಯುವೆಲರ್ಸ್ನಲ್ಲಿ ಸಂಭವಿಸಿತ್ತು. ಆರೋಪಿಗಳು ಗನ್ ತೋರಿಸಿ 30 ಗ್ರಾಂ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು. ಬಂಧಿತರನ್ನು ರಾಜಸ್ಥಾನಿ ಮೂಲದ ಅನೂಪ್ ಸಿಂಗ್, ರವಿ, ಅಂಕಿತ್, ಅರುಣ್ ಹಾಗೂ ಅನೂಪ್ ರಾಮ್ ಎಂದು ಗುರುತಿಸಲಾಗಿದೆ.

 

ದರೋಡೆ ನಂತರ ಅವರು ರಾಜಸ್ಥಾನಕ್ಕೆ ಪರಾರಿಯಾಗಿದ್ದರೂ, ಪೊಲೀಸರು ಶೀಘ್ರದಲ್ಲೇ ಅವರನ್ನು ರಾಜಸ್ಥಾನದಲ್ಲಿ ಬಂಧಿಸಿದ್ದಾರೆ. ಸ್ಥಳೀಯ ಜನರಲ್ಲಿ ಈ ಘಟನೆಯಿಂದ ಭೀತಿ ಉಂಟಾಗಿದ್ದು, ಪೊಲೀಸ್ ಇಲಾಖೆ ಸಾರ್ವಜನಿಕರ ಸಹಕಾರಕ್ಕಾಗಿ ಮನವಿ ಮಾಡಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

21 hours ago

   
Image 1
Image 1
ಮಂಡ್ಯ

ಮಳವಳ್ಳಿ

ಮನೆ ಜಗಲಿ ಮೇಲೆ ಹರಿದ ನೆತ್ತರು – ವ್ಯಕ್ತಿ ಅನುಮಾನಾಸ್ಪದ ಸಾವು, ಪೊಲೀಸರು ತನಿಖೆ

ಮಂಡ್ಯ:- ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಅಕ್ಕಮನಕೊಪ್ಪಲು ಗ್ರಾಮದಲ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಚಿಕ್ಕಬಳ್ಳಾಪುರ

ಎನ್‌ಎಚ್–44ರಲ್ಲಿ ಭೀಕರ ಅಪಘಾತ – ಕಂಟೇನರ್ ಲಾರಿ ಡಿಕ್ಕಿಗೆ ಬೊಲೇರೊ ನಜ್ಜುಗುಜ್ಜು, ಒಬ್ಬರ ಸಾವು

ಚಿಕ್ಕಬಳ್ಳಾಪುರ: ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಚಿಕ್ಕಬಳ್ಳಾಪುರ

ಕಳ್ಳತನಕ್ಕೆ ನಿದ್ದೆಯಲ್ಲಿ ಸಿಕ್ಕಿ ಬಂದ ಖದೀಮರು, ಪೊಲೀಸ್ ಬಂಧನ

ಚಿಕ್ಕಬಳ್ಳಾಪುರ: ಸಾಮಾನ್ಯವಾಗಿ ಕಳ್ಳರು ಮನೆ ಖಾಲಿಯ ಸಮಯ ಅಥವಾ ಸೂ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ಶಿವಮೊಗ್ಗ

ಭಾರೀ ಆನ್‌ಲೈನ್ ವಂಚನೆ ಜಾಲ ಭೇದಿಸಿದ ಸೈಬರ್ ಪೊಲೀಸ್; ಆರೋಪಿಗೆ ನ್ಯಾಯಾಂಗ ಬಂಧನ

ಶಿವಮೊಗ್ಗ: ಶಿವಮೊಗ್ಗ ಸೈಬರ್ ಅಪರಾಧ ಪೊಲೀಸ್ ಠಾಣೆ ಭಾರೀ ಆನ್‌ಲೈನ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ಬೆಂಗಳೂರು ನಗರ

ದೇವನಹಳ್ಳಿ

ಗಾಂಜಾ ಹಾವಳಿ ಮಿತಿ ಮೀರಿ: ನಡುರಸ್ತೆಯಲ್ಲಿ ಮೂವರು ಯುವಕರು ಅಸ್ವಸ್ಥ

ದೇವನಹಳ್ಳಿ: ದೇವನಹಳ್ಳಿ ಪಟ್ಟಣದಲ್ಲಿ ಗಾಂಜಾ ವ್ಯಸನಿಗಳ ಹಾವಳಿ ಮಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ಗ್ರಾಮಾಂತರ

ನೆಲಮಂಗಲ

ನೆಲಮಂಗಲ ಮೂಲ ಕನ್ನಡಿಗನಿಗೆ ಕೆನಡಾದಲ್ಲಿ ಬರ್ಬರ ಹತ್ಯೆ; ಕುಟುಂಬ ನೊಂದು ಕಂಗಾಲು

ನೆಲಮಂಗಲ : (ಬೆಂಗಳೂರು ಗ್ರಾಮಾಂತರ) ನಿವಾಸಿ ಚಂದನ್ ಕುಮಾರ್ (37)... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಕೊರೋನಾ ನಷ್ಟದ ಕಾರಣ ಕಳ್ಳತನ; ರಾಜಾ ಬೈಯಪ್ಪನಹಳ್ಳಿ ಪೊಲೀಸರ ಬಲೆಗೆ

ಬೆಂಗಳೂರು:  ಕರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಟ್ರಾವೆಲ್ಸ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಮಂಡ್ಯ

ಮಳವಳ್ಳಿ

ಪಕ್ಕದ ಮನೆಯವನ ಕಿರುಕುಳಕ್ಕೆ ತಾಯಿ–ಮಗಳು ಆತ್ಮಹತ್ಯೆ! ಹೃದಯವಿದ್ರಾವಕ ಘಟನೆ

ಮಂಡ್ಯ: ಮಳವಳ್ಳಿ ತಾಲ್ಲೂಕಿನ ದಳವಾಯಿ ಕೋಡಿಹಳ್ಳಿಯಲ್ಲಿ ಪಕ್ಕದ ವ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದ ಕಳ್ಳರು ಪರಾರಿ: ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ನೆಲಮಂಗಲ ಸಮೀಪದ ಹುಸ್ಕೂರು ಗ್ರಾಮದಲ್ಲಿ ಸ್ಪ್ರೇ ಸಿಂಪ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ತಾಯಿ–ಸಂಬಂಧಿಕರ ಖಾಸಗಿ ಫೋಟೋಗಳನ್ನು ಪ್ರಿಯಕರನಿಗೆ ಕಳಿಸಿದಳೇ ಮಗಳು? ಠಾಣೆ ಮೆಟ್ಟಿಲೇರಿದ ತಾಯಿ

ಬೆಂಗಳೂರು:  ತಾಯಿ ಹಾಗೂ ಸಂಬಂಧಿಕರ ಖಾಸಗಿ ಫೋಟೋಗಳನ್ನು ತನ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1