ಬೆಂಗಳೂರಿನಲ್ಲಿ ವಿಶೇಷ ಆಪರೇಷನ್: ವೀಸಾ ಮುಗಿದ 8 ವಿದೇಶಿ ಪ್ರಜೆಗಳು ಪೊಲೀಸ್ ಕಸ್ಟಡಿಗೆ
ಬೆಂಗಳೂರು: ವೀಸಾ ಅವಧಿ ಮುಗಿದರೂ ಅಕ್ರಮವಾಗಿ ವಾಸವಾಗುತ್ತಿದ್ದ 8 ವಿದೇಶಿ ಪ್ರಜೆಗಳನ್ನು ಸಂಜಯನಗರ ಪೊಲೀಸ್ ಠಾಣೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದವರಲ್ಲಿ ಕ್ಯಾಮರೂನ್‌ನ ಐವರು ಮತ್ತು ಸುಡಾನ್‌ನ ಮೂವರು ಸೇರಿದ್ದಾರೆ. ಸುಮಾರು ನಾಲ್ಕು ವರ್ಷಗಳ ಹಿಂದೆ ವಿದ್ಯಾರ್ಥಿ ವೀಸಾದಡಿ ಬೆಂಗಳೂರಿಗೆ ಬಂದ ಆರೋಪಿಗಳು, ವೀಸಾ ಅವಧಿ ಮುಕ್ತಾಯವಾದರೂ ನಗರದಲ್ಲೇ ಉಳಿದುಕೊಂಡಿದ್ದರು. ಆರಂಭದಲ್ಲಿ ನಗರ ಗಡಿಭಾಗದಲ್ಲಿ ವಾಸಿಸುತ್ತಿದ್ದ ಇವರನ್ನು ಇತ್ತೀಚೆಗೆ ಸಂಜಯನಗರದ ಭೂಪಸಂದ್ರ ಪ್ರದೇಶದಲ್ಲಿ ಪತ್ತೆಹಚ್ಚಲಾಗಿದೆ.
ನಗರದ ವಿವಿಧ ಭಾಗಗಳಲ್ಲಿ ಅಕ್ರಮ ವಾಸಿಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಮಂಗಳವಾರ ನಡೆದ ದಾಳಿಯಲ್ಲಿ ಈ ಎಂಟು ಮಂದಿ ಪತ್ತೆಯಾಗಿದ್ದಾರೆ. ವಶಕ್ಕೆ ಪಡೆದವರನ್ನು ಪ್ರಾದೇಶಿಕ ವಿದೇಶಿ ನೋಂದಣಿ ಕಚೇರಿಗೆ (FRRO) ಹಾಜರುಪಡಿಸಿ, ಕಾನೂನು ಪ್ರಕ್ರಿಯೆ ಪೂರ್ಣಗೊಂಡ ನಂತರ ಅವರ ದೇಶಗಳಿಗೆ ವಾಪಸ್ ಕಳುಹಿಸಲಾಗುತ್ತದೆ. ಈ ಕುರಿತು ಸಂಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ತಿಳಿದುಬಂದಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ವಿಧಾನಸೌಧದಲ್ಲಿ ಚಿನ್ನ-ಹಣದ ಬ್ಯಾಗ್ ನಾಪತ್ತೆ: ಗೃಹ ಸಚಿವ ಪರಮೇಶ್ವರ್ ತನಿಖೆಗೆ ಜಂಟಿ ಪೊಲೀಸ್ ಆಯುಕ್ತರಿಗೆ ಆದೇಶ
ಬೆಂಗಳೂರು: ವಿಧಾನಸೌಧದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್... ಓದನ್ನು ಮುಂದುವರಿಸಿ
“ನನ್ನ ಆಸೆ ಈಡೇರಿಸು”: ಸೊಸೆ ಮೇಲೆ ಮಾವನ ಲೈಂಗಿಕ ದೌರ್ಜನ್ಯ
ಬೆಂಗಳೂರು: ಥಣಿಸಂಧ್ರದ ಪ್ರತಿಷ್ಠಿತ ಶಾಲೆಯ ಪ್ರಿನ್ಸಿಪಾಲ್ ಆಗಿರು... ಓದನ್ನು ಮುಂದುವರಿಸಿ
ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ: ಐಟಿ ಕಿರುಕುಳ ಕಾರಣವಲ್ಲ ಎಂದು ಎಸ್‌ಐಟಿ ರಿವೀಲ್!
ಬೆಂಗಳೂರು: ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದಲ್ಲಿ ಎಸ್‌ಐಟಿ ತನಿಖ... ಓದನ್ನು ಮುಂದುವರಿಸಿ
ರಾಜ್ಯದಲ್ಲಿ 129 ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ: ಸರ್ಕಾರ ಆದೇಶ ಬಿಡುಗಡೆ
ಬೆಂಗಳೂರು: ರಾಜ್ಯ ಸರ್ಕಾರವು 129 ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ... ಓದನ್ನು ಮುಂದುವರಿಸಿ
ಮನೆ ಮುಂದೆ ಕೆಮ್ಮಿದ ವಿಷಯಕ್ಕೆ ಮಾತಿನ ಚಕಮಕಿ ಮಾರಣಾಂತಿಕ ಹಲ್ಲೆಗೆ ತಿರುಗಿ: 34 ವರ್ಷದ ವ್ಯಕ್ತಿ ಸಾವು
ರಾಮನಗರ: ಸಣ್ಣ ಕಾರಣಕ್ಕೂ ಪ್ರಾಣಹಾನಿ ಸಂಭವಿಸುವ ಮನಸ್ಥಿತಿ ಹೆಚ್ಚ... ಓದನ್ನು ಮುಂದುವರಿಸಿ
ಮುಂಬರುವ ಪರೀಕ್ಷೆಗಳ ಆತಂಕ: 16 ವರ್ಷದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಆತ್ಮಹತ್ಯೆ – ಹೃದಯವಿದ್ರಾವಕ ಘಟನೆ
ಬೀದರ್: ಮುಂಬರುವ ಪರೀಕ್ಷೆಗಳ ಆತಂಕದ ನಡುವೆ 16 ವರ್ಷದ ಎಸ್‌ಎಸ್‌ಎ... ಓದನ್ನು ಮುಂದುವರಿಸಿ
ಬೈಲಹೊಂಗಲ
ಬೈಲಹೊಂಗಲದಲ್ಲಿ ಅನುಮಾನಾಸ್ಪದ ಸಾವು: ಪತಿಯೇ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ ಆರೋಪ
ಬೆಳಗಾವಿ: ಬೈಲಹೊಂಗಲ ತಾಲೂಕಿನ ಹೊಸೂರ ಗ್ರಾಮದಲ್ಲಿ 29 ವರ್ಷದ ಸಕ್... ಓದನ್ನು ಮುಂದುವರಿಸಿ
ಶಿಗ್ಗಾಂವ
ಹನುಮನಹಳ್ಳಿ ಯೂನಿಯನ್ ಬ್ಯಾಂಕ್ ಎಟಿಎಂ ದರೋಡೆ: ಕಳ್ಳರ ಸುಳಿವು ಇನ್ನೂ ಪತ್ತೆ ಇಲ್ಲ, ಪೊಲೀಸರ ತೀವ್ರ ಶೋಧ
ಶಿಗ್ಗಾಂವಿ: ತಾಲೂಕಿನ ಹನುಮನಹಳ್ಳಿ ಗ್ರಾಮದ ಯೂನಿಯನ್ ಬ್ಯಾಂಕ್ ಎಟ... ಓದನ್ನು ಮುಂದುವರಿಸಿ
ದೇವದುರ್ಗ
ದೇವದುರ್ಗ ಸಮೀಪ ಭೀಕರ ಅಪಘಾತ: ಗರ್ಭಿಣಿ ಸೇರಿ ಇಬ್ಬರು ಸಾವು, ಹಲವರಿಗೆ ಗಾಯ
ರಾಯಚೂರು: ದೇವದುರ್ಗ ತಾಲ್ಲೂಕಿನ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ... ಓದನ್ನು ಮುಂದುವರಿಸಿ
ಮಧ್ಯ ಕುಡಿಯೋದು ಬಿಡು ಎಂದಿದ್ದಕ್ಕೆ 11 ವರ್ಷದ ಮಗಳನ್ನೇ ಕೊಂದ ತಾಯಿ!
ಯಾದಗಿರಿ: ಮದ್ಯ ವ್ಯಸನದ ಭೀಕರ ಪರಿಣಾಮವನ್ನು ತೋರಿಸುವ ಅಮಾನುಷ ಘಟ... ಓದನ್ನು ಮುಂದುವರಿಸಿ