ಬೆಂಗಳೂರು ಜನತೆಗೆ ನೀರಿನ ಬಿಲ್ ಶಾಕ್ – BWSSB ದರ ಏರಿಕೆ
ಬೆಂಗಳೂರು: ನಗರ ನಿವಾಸಿಗಳಿಗೆ ಮತ್ತೆ ನೀರಿನ ಬಿಲ್ ಶಾಕ್ ಎದುರಾಗಿದೆ. ಬೃಹತ್ ಬೆಂಗಳೂರು ನೀರು ಸರಬರಾಜು ಮತ್ತು ನಿಗ್ರಹ ಮಂಡಳಿ (BWSSB) ಏಪ್ರಿಲ್ ತಿಂಗಳಿಂದ ನೀರು ಬಳಕೆ ಶುಲ್ಕವನ್ನು ಶೇ.3ರಷ್ಟು ಹೆಚ್ಚಿಸಿದೆ. ಜಲಮಂಡಳಿಯು ಪ್ರತಿವರ್ಷದಂತೆ ಈ ನಿರ್ಧಾರ ಕೈಗೊಂಡಿದ್ದು, ಹೊಸ ದರಗಳು ಇದೇ ತಿಂಗಳ ಬಿಲ್‌ನಲ್ಲಿ ಅನ್ವಯವಾಗಲಿವೆ.
ಈ ಹೆಚ್ಚಳದಿಂದ ಗೃಹ ಬಳಕೆದಾರರಿಗೆ ಮಾಸಿಕವಾಗಿ ಸರಾಸರಿ ₹20ರಿಂದ ₹30ರವರೆಗೆ ಹೆಚ್ಚುವರಿ ಬಿಲ್ ಬರುವ ಸಾಧ್ಯತೆ ಇದೆ. ಸ್ಲ್ಯಾಬ್ ಆಧಾರದ ಮೇಲೆ ಗೃಹ ಬಳಕೆದಾರರಿಗೆ ಪ್ರತಿ ಲೀಟರ್‌ಗೆ 0.15 ಪೈಸೆಯಿಂದ 1 ಪೈಸೆವರೆಗೆ, ವಾಣಿಜ್ಯ ಬಳಕೆದಾರರಿಗೆ ಪ್ರತಿ ಲೀಟರ್‌ಗೆ 1.90 ಪೈಸೆ ಏರಿಕೆ ಆಗಲಿದೆ. ಕಳೆದ ವರ್ಷವೂ ಇದೇ ರೀತಿಯಲ್ಲಿ ಶುಲ್ಕ ಹೆಚ್ಚಳ ಮಾಡಲಾಗಿತ್ತು. ಈ ಬಾರಿ ಕೂಡ ನೀರಿನ ದರ ಏರಿಕೆಯಿಂದ ನಗರ ನಿವಾಸಿಗಳ ಖರ್ಚು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಚುನಾವಣಾ ಕಣದಲ್ಲೇ ಸಿಎಂ ಕೌಂಟರ್ - “ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ” – ಬಿಜೆಪಿಗೆ ಸಿಎಂ ತಿರುಗೇಟು
ದಾವಣಗೆರೆ ದಕ್ಷಿಣ, ಮಾ.31: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ... ಓದನ್ನು ಮುಂದುವರಿಸಿ
ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಭಾರೀ ಗೆಲುವು – ಡಿ.ಕೆ. ಶಿವಕುಮಾರ್ ವಿಶ್ವಾಸ
ಬಾಗಲಕೋಟೆ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ... ಓದನ್ನು ಮುಂದುವರಿಸಿ
ಎದೆ ಝಲ್ ಎನ್ನುವ ದೃಶ್ಯ : ನಿಯಂತ್ರಣ ತಪ್ಪಿದ KSRTC ಬಸ್ ಪ್ಲಾಟ್‌ಫಾರ್ಮ್‌ಗೆ ನುಗ್ಗಿ 2 ವರ್ಷದ ಮಗು ಸಾವು
ಹಾವೇರಿ: ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ನಡೆದ ಭೀಕರ... ಓದನ್ನು ಮುಂದುವರಿಸಿ
ಹೊಸ ಸಿಲಿಂಡರ್ ಜೋಡಿಸುವಾಗಲೇ ಸ್ಫೋಟ-ಮನೆ ಸುಟ್ಟು ಕರಕಲು
ಬೆಂಗಳೂರು: ನಗರದ ಲಗ್ಗೆರೆ ರಾಜೀವ್ ನಗರದಲ್ಲಿರುವ ಮನೆಯೊಂದರಲ್ಲಿ... ಓದನ್ನು ಮುಂದುವರಿಸಿ
ಪ್ರದೀಪ್ ಈಶ್ವರ್ ವಿರುದ್ಧ ಬಿಜೆಪಿ ದೂರು – ಚುನಾವಣಾ ಆಯೋಗಕ್ಕೆ ಮನವಿ
ಬೆಂಗಳೂರು: ಶಾಸಕ ಪ್ರದೀಪ್ ಈಶ್ವರ್ ಅವರ ವಿರುದ್ಧ ಅವಹೇಳನಕಾರಿ ಭಾ... ಓದನ್ನು ಮುಂದುವರಿಸಿ
‘ಪಬ್ಲಿಕ್ ಪ್ರೆಸ್ ಆರ್ಮಿ’ ಟ್ರಸ್ಟ್ ಪ್ರಕರಣ: ಹೈಕೋರ್ಟ್ ಅರ್ಜಿ ವಜಾ
ಬೆಂಗಳೂರು: ‘ಪಬ್ಲಿಕ್ ಪ್ರೆಸ್ ಆರ್ಮಿ’ ಹೆಸರಿನಲ್ಲಿ ಟ್ರಸ್ಟ್ ಸ್ಥ... ಓದನ್ನು ಮುಂದುವರಿಸಿ
ಕೃಷಿ ಸಚಿವರ ಕಚೇರಿಗೆ ಮತ್ತೆ 100% ಕಡತ ವಿಲೇವಾರಿ ಸಾಧನೆ
ಬೆಂಗಳೂರು: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ಕಚೇರಿ ಸಾರ್ವಜ... ಓದನ್ನು ಮುಂದುವರಿಸಿ
ಇನ್ನೂ 2 ವರ್ಷ ನಮ್ಮದೇ ಸರ್ಕಾರ – ಸಿದ್ದರಾಮಯ್ಯ ವಿಶ್ವಾಸ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಸಿ.ಎಂ ಕರೆ
ಬಾಗಲಕೋಟೆ: ರಾಜ್ಯದಲ್ಲಿ ಇನ್ನೂ ಎರಡು ವರ್ಷ ನಮ್ಮದೇ ಸರ್ಕಾರ ಮುಂದ... ಓದನ್ನು ಮುಂದುವರಿಸಿ
ಮಂತ್ರಾಲಯ ಅತಿಥಿ ಗೃಹದಲ್ಲಿ ಗಂಭೀರ ಅವ್ಯವಸ್ಥೆ – ಲೋಕಾಯುಕ್ತರಿಂದ ಸ್ವಯಂಪ್ರೇರಿತ ದೂರು
ರಾಯಚೂರು: ಮಂತ್ರಾಲಯಕ್ಕೆ ಭೇಟಿ ನೀಡುವ ಕನ್ನಡಿಗರಿಗಾಗಿ ನಿರ್ಮಿಸಲ... ಓದನ್ನು ಮುಂದುವರಿಸಿ
ಬಿಸಿಲಿನ ನಡುವೆಯೇ ರಾಜ್ಯದಲ್ಲಿ ಮಳೆ ಎಂಟ್ರಿ – 12 ಜಿಲ್ಲೆಗಳಲ್ಲಿ ವರುಣನ ಅಬ್ಬರ : ಹವಾಮಾನ ಇಲಾಖೆ ಅಲರ್ಟ್
ಬೆಂಗಳೂರು: ತೀವ್ರ ಬಿಸಿಲಿನ ನಡುವೆಯೇ ರಾಜ್ಯದ ಹಲವೆಡೆ ಇಂದು ಮಳೆಯ... ಓದನ್ನು ಮುಂದುವರಿಸಿ