ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ದರ ಏರಿಕೆ ಜಾರಿ

ರಾಮನಗರ: ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಚರಿಸುವ ವಾಹನ ಸವಾರರಿಗೆ ಏಪ್ರಿಲ್ 1ರಿಂದ ಟೋಲ್ ದರ ಏರಿಕೆಯ ಭಾರ ಬೀಳಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಟೋಲ್ ದರವನ್ನು 3 ಶೇಕಡಾ ಹೆಚ್ಚಳ ಮಾಡುವಂತೆ ಪ್ರಕಟಣೆ ಹೊರಡಿಸಿದೆ. 118 ಕಿಲೋಮೀಟರ್ ಉದ್ದದ ಈ ಹೆದ್ದಾರಿಯಲ್ಲಿ ರಾಮನಗರದ ಕಣಮಿಣಕಿ ಮತ್ತು ಮಂಡ್ಯದ ಗಣಂಗೂರು ಟೋಲ್ ಪ್ಲಾಜಾಗಳಲ್ಲಿ ಹೊಸ ದರ ಜಾರಿಗೆ ಬರಲಿದೆ.

 

ವಾಹನಗಳ ಪ್ರಕಾರ 5 ರೂಪಾಯಿಯಿಂದ 25 ರೂಪಾಯಿವರೆಗೆ ದರ ಏರಿಕೆ ಮಾಡಲಾಗಿದೆ. ಕಾರು ಮತ್ತು ಜೀಪುಗಳಿಗೆ ಇದ್ದ 175 ರೂಪಾಯಿ ದರವನ್ನು 180 ರೂಪಾಯಿಗೆ ಹೆಚ್ಚಿಸಲಾಗಿದೆ. ಲಘು ವಾಹನಗಳ ದರ 280 ರೂಪಾಯಿಯಿಂದ 285 ರೂಪಾಯಿಗೆ ಏರಿಕೆಯಾಗಿದೆ. ಟ್ರಕ್ ಮತ್ತು ಬಸ್‌ಗಳಿಗೆ 585 ರೂಪಾಯಿ ಇದ್ದ ದರವನ್ನು 600 ರೂಪಾಯಿಗೆ ಹೆಚ್ಚಿಸಲಾಗಿದೆ. ವಾಣಿಜ್ಯ ವಾಹನಗಳಿಗೆ 640 ರೂಪಾಯಿಯಿಂದ 655 ರೂಪಾಯಿಗೆ ಏರಿಕೆಯಾಗಿದೆ.

 

ಇನ್ನು ಭಾರಿ ವಾಹನಗಳ ದರ 920 ರೂಪಾಯಿಯಿಂದ 940 ರೂಪಾಯಿಗೆ ಹಾಗೂ ಮಲ್ಟಿ ಆಕ್ಸಲ್ ವಾಹನಗಳಿಗೆ 1,120 ರೂಪಾಯಿಯಿಂದ 1,145 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಈ ದರ ಏರಿಕೆಯಿಂದ ದಿನನಿತ್ಯ ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರು ಮತ್ತು ಸಾರಿಗೆ ವಲಯದ ಮೇಲೆ ಹೆಚ್ಚುವರಿ ಭಾರ ಬೀಳಲಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

4 days ago

   
Image 1
Image 1

ಗೋಲ್ಡ್-ಸಿಲ್ವರ್ ರೇಟ್ ಶಾಂತ: ಇಂದಿನ ದರಗಳ ವಿವರ

ಭಾರತ: ಕಳೆದ ಕೆಲ ದಿನಗಳಿಂದ ಏರಿಳಿತ ಕಂಡಿದ್ದ ಚಿನ್ನ ಮತ್ತು ಬೆಳ್... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬೆಂಗಳೂರು ನಗರ

ಹಳೆಯ ವಾಹನಗಳಿಗೆ HSRP ಕಡ್ಡಾಯ: ರಾಜ್ಯ ಸಾರಿಗೆ ಇಲಾಖೆಯ ಸ್ಪಷ್ಟನೆ

ಬೆಂಗಳೂರು: 2019ರ ಏಪ್ರಿಲ್ 1ಕ್ಕೂ ಮೊದಲು ನೋಂದಾಯಿತವಾಗಿರುವ ಎಲ್... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1
ಬೆಂಗಳೂರು ನಗರ

ಮತ್ತೆ ಏರಿಕೆಯ ಹಾದಿಯಲ್ಲಿ ಚಿನ್ನದ ಬೆಲೆ – ಇಂದು ₹200ರವರೆಗೆ ಜಿಗಿತ!

ಬೆಂಗಳೂರು: ಚಿನ್ನದ ಬೆಲೆ ಮತ್ತೆ ಏರಿಕೆಯ ಹಾದಿಗೆ ಮರಳಿದೆ. ನಿನ್ನ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಐಪಿಎಲ್ ಪಂದ್ಯಕ್ಕೆ ಮೆಟ್ರೋ ಸೌಲಭ್ಯ ವಿಸ್ತರಣೆ: ಮಧ್ಯರಾತ್ರಿ 2ರವರೆಗೆ ಸೇವೆ!

ಬೆಂಗಳೂರು: ಐಪಿಎಲ್–2026 ಪಂದ್ಯಗಳ ಹಿನ್ನೆಲೆ, ಬಿಎಂಆರ್‌ಸಿಎಲ್ ನ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಮತ್ತೆ ಗ್ಯಾಸ್ ದರ ಏರಿಕೆ : ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಮತ್ತೊಂದು ಹೊಡೆತ

ದೆಹಲಿ: ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಕೊರತೆಯ ನಡುವೆ ಬಳಕೆದಾರ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಬೆಂಗಳೂರು ನಗರ

ವಾಹನ ಸವಾರರಿಗೆ ರಿಲೀಫ್ : ಹೊರರಾಜ್ಯದಲ್ಲಿ ಇನ್ಮುಂದೆ ದಂಡ ಇಲ್ಲ!

ಬೆಂಗಳೂರು: ಕರ್ನಾಟಕದ ವಾಹನ ಮಾಲೀಕರಿಗೆ ದೊಡ್ಡ ಸಮಸ್ಯೆಯಾಗಿದ್ದ ಪ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1

ರೇಷನ್ ಕಾರ್ಡ್‌ಗೆ ಹೊಸ ರೂಲ್ಸ್ – ಇ-ಕೆವೈಸಿ ಕಡ್ಡಾಯ

ನವದೆಹಲಿ: ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಕೇಂ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1
ಬೆಂಗಳೂರು ನಗರ

KSRTC ಗೆ ರಾಷ್ಟ್ರಮಟ್ಟದ ಪ್ರಶಸ್ತಿ: ಧ್ವನಿ ಸ್ಪಂದನ ಮತ್ತು AWATAR 4.0ಗೆ ಜಯ

ಬೆಂಗಳೂರು: KSRTC ರಾಷ್ಟ್ರಮಟ್ಟದಲ್ಲಿ ಮತ್ತೊಮ್ಮೆ ತನ್ನ ಸಾಧನೆಯನ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

“ಜೀರೋ ಕಾಸ್ಟ್” ಕ್ರೆಡಿಟ್ ಕಾರ್ಡ್ ಇಎಂಐ: ತಿಂಗಳ ಕಂತು ಕಡಿಮೆ, ಆದರೆ ಒಟ್ಟು ಪಾವತಿಸಬೇಕಾದ ಮೊತ್ತ ಹೆಚ್ಚಾಗಬಹುದು

ಇಂದಿನ ದಿನಗಳಲ್ಲಿ ಕ್ರೆಡಿಟ್ ಕಾರ್ಡ್ ಮೂಲಕ ಶಾಪಿಂಗ್ ಹೆಚ್ಚುತ್ತಿರುವುದು ಸಾಮಾನ್ಯವಾಗ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಪ್ರಯಾಣಿಕರಿಗೆ ಸಿಹಿ ಸುದ್ದಿ: ಯಶವಂತಪುರ–ತಾಳಗುಪ್ಪ ರೈಲು ಸೇರಿ 19 ಸೇವೆಗಳು ಖಾಯಂ

ಬೆಂಗಳೂರು: ರಾಜ್ಯದ ರೈಲು ಪ್ರಯಾಣಿಕರಿಗೆ ಸಂತಸದ ಸುದ್ದಿ ಲಭಿಸಿದೆ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1