ಬೆಂಗಳೂರು ಪೊಲೀಸರ ತ್ವರಿತ ಕಾರ್ಯಾಚರಣೆ – ಲಿಫ್ಟ್‌ನಲ್ಲಿ ಸಿಲುಕಿದ ವ್ಯಕ್ತಿ, ಬಾಲಕ ರಕ್ಷಣೆ!
ಬೆಂಗಳೂರು: ನಗರದಲ್ಲಿ ಎರಡು ವಿಭಿನ್ನ ಘಟನೆಗಳಲ್ಲಿ ಪೊಲೀಸರ ತ್ವರಿತ ಸ್ಪಂದನೆ ಗಮನ ಸೆಳೆದಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಆರ್.ಜಿಎಸ್ ಕಾಲೇಜು ಸಮೀಪದ ಕಟ್ಟಡದ ಲಿಫ್ಟ್ ತಾಂತ್ರಿಕ ದೋಷದಿಂದ ಮಧ್ಯದಲ್ಲೇ ನಿಂತುಹೋಗಿತ್ತು. ಲಿಫ್ಟ್ ಒಳಗೆ ಸಿಲುಕಿದ್ದ ವ್ಯಕ್ತಿ ಹಾಗೂ ಎರಡು ಶ್ವಾನಗಳು ಆತಂಕಕ್ಕೆ ಒಳಗಾಗಿದ್ದರು. ತಕ್ಷಣ 112 ಸಹಾಯವಾಣಿಗೆ ಕರೆ ಮಾಡಿದ ಹಿನ್ನೆಲೆ, ಪೊಲೀಸರು ಕೇವಲ 8 ನಿಮಿಷಗಳಲ್ಲಿ ಸ್ಥಳಕ್ಕೆ ದೌಡಾಯಿಸಿ, ಎಲ್ಲರನ್ನೂ ಸುರಕ್ಷಿತವಾಗಿ ರಕ್ಷಿಸಿದರು.
ಇನ್ನೊಂದೆಡೆ, ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಸಾಗರ್ ಲೇಔಟ್ ಪ್ರದೇಶದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಅಸಹಜವಾಗಿ ವರ್ತಿಸುತ್ತಿದ್ದ 12 ವರ್ಷದ ಬಾಲಕನನ್ನು ಪೊಲೀಸರು ರಕ್ಷಿಸಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ ಪೊಲೀಸರು ಬಾಲಕನನ್ನು ಸುರಕ್ಷಿತವಾಗಿ ತಮ್ಮ ವಶಕ್ಕೆ ಪಡೆದು, ಬಳಿಕ ಪೋಷಕರನ್ನು ಪತ್ತೆಹಚ್ಚಿ ಅವರಿಗೆ ಒಪ್ಪಿಸಿದರು. ಈ ಎರಡು ಘಟನೆಗಳಲ್ಲಿ ಪೊಲೀಸರ ತಕ್ಷಣದ ಕ್ರಮ ಮತ್ತು ಮಾನವೀಯತೆ ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಹುಬ್ಬಳ್ಳಿ
ಹುಬ್ಬಳ್ಳಿ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್: ವೈರಲ್ ವಿಡಿಯೋ ಸಂಚಲನ
ಹುಬ್ಬಳ್ಳಿ: ನಗರದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಅತ್ಯಾಚಾರ ಆ... ಓದನ್ನು ಮುಂದುವರಿಸಿ
ಡ್ರಿಂಕ್ ಅಂಡ್ ಡ್ರೈವ್ ನಂತರ ದಾರುಣ ಅಂತ್ಯ: ಲಾರಿಯಲ್ಲೇ ಚಾಲಕ ನೇಣಿಗೆ ಶರಣು!
ಬೆಂಗಳೂರು: ನಗರದ ಜೆ.ಪಿ.ನಗರದಲ್ಲಿ ಲಾರಿ ಚಾಲಕ ಷಣ್ಮುಗ ಆತ್ಮಹತ್ಯ... ಓದನ್ನು ಮುಂದುವರಿಸಿ
ಅರಸೀಕೆರೆಯಲ್ಲಿ ದಂಪತಿ ಮೇಲೆ ಹಲ್ಲೆ: ಸುಮೋಟೋ ಪ್ರಕರಣ ದಾಖಲು
ಹಾಸನ: ದಂಪತಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಸ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಪ್ರೀತಿ ಹೆಸರಿನಲ್ಲಿ ದೌರ್ಜನ್ಯ: ಯುವಕನಿಗೆ 14 ದಿನಗಳ ನ್ಯಾಯಾಂಗ ಬಂಧನ
ಹುಬ್ಬಳ್ಳಿ: ನಗರದಲ್ಲಿ ಯುವತಿಯ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು... ಓದನ್ನು ಮುಂದುವರಿಸಿ
ತುಮಕೂರು NH-48 ದುರಂತ: KSRTC–ಖಾಸಗಿ ಬಸ್ ಡಿಕ್ಕಿ, 2 ಸಾವು
ತುಮಕೂರು: ಜಿಲ್ಲೆಯ ಶಿರಾ ಬೈಪಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ 4... ಓದನ್ನು ಮುಂದುವರಿಸಿ
ಬೆಂಗಳೂರಿನಲ್ಲಿ ಬೈಕ್ ಸ್ಟಂಟ್ ಹಾವಳಿ: 3 ವರ್ಷದಲ್ಲಿ 27 ಸಾವು
ಬೆಂಗಳೂರು: ರಾಜ್ಯದಾದ್ಯಂತ ಯುವಕರ ಬೈಕ್ ಸ್ಟಂಟ್‌ಗಳು ಮತ್ತು ಅಪಾಯ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಹುಬ್ಬಳ್ಳಿ ಜೈಲಿನಲ್ಲಿ ಮೊಬೈಲ್ ಪತ್ತೆ: ಭದ್ರತೆ ಮೇಲೆ ಗಂಭೀರ ಪ್ರಶ್ನೆ
ಹುಬ್ಬಳ್ಳಿ: ರಾಜ್ಯದ ಜೈಲುಗಳಲ್ಲಿ ಕೈದಿಗಳಿಗೆ ವಿಶೇಷ ಸೌಲಭ್ಯಗಳ ಆ... ಓದನ್ನು ಮುಂದುವರಿಸಿ
ಅಕ್ರಮ ವಲಸಿಗರ ಜಾಲ ಭೇದಿಸಿದ ಸಿಸಿಬಿ: ಇಬ್ಬರು ಬ್ರೋಕರ್ ಬಂಧನ
ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಮೂಲದ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಜಿಮ್ ವಿವಾದಕ್ಕೆ ಗಲಾಟೆ: ಹಳೆ ಹುಬ್ಬಳ್ಳಿಯಲ್ಲಿ ಉದ್ವಿಗ್ನ ಪರಿಸ್ಥಿತಿ
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಜಿಮ್‌ಗೆ ಸಂಬಂಧಿಸಿದ ವಿವಾದ ಒಂದು... ಓದನ್ನು ಮುಂದುವರಿಸಿ
ಗರ್ಭಿಣಿ ಮಹಿಳೆ ಸಾವು: ಅತ್ತೆ-ಮಾವನ ಕಿರುಕುಳ ಆರೋಪ, ನಾಲ್ವರ ಬಂಧನ
ಶಿವಮೊಗ್ಗ : ಜಿಲ್ಲೆಯಲ್ಲಿ ಮನಕಲುಕುವ ಘಟನೆ ನಡೆದಿದೆ. ಆತ್ಮಹತ್ಯೆ... ಓದನ್ನು ಮುಂದುವರಿಸಿ