ಬೆಂಗಳೂರು ಸಿಸಿಬಿ ದಾಳಿ: ಅಕ್ರಮ ಗನ್ ಜಾಲ ಭೇದ – ಮಾಸ್ಟರ್ ಮೈಂಡ್ ಬಂಧನ

ಬೆಂಗಳೂರು: ರಾಜಧಾನಿಯಲ್ಲಿ ಅಕ್ರಮ ಶಸ್ತ್ರಾಸ್ತ್ರಗಳ ಮಾರಾಟ ನಡೆಸುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದು, ಮಧ್ಯಪ್ರದೇಶ ಮೂಲದ ಗನ್ ಡೀಲರ್ ಸೈಯದ್ ಇರ್ಫಾನ್ ರಿಜ್ವಿಯನ್ನು ಬಂಧಿಸಿದ್ದಾರೆ.

 

ಬಂಧಿತನಿಂದ 3 ಕಂಟ್ರಿಮೇಡ್ ಪಿಸ್ತೂಲ್‌ಗಳು ಹಾಗೂ 2 ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಮಸೂದ್ ಮತ್ತು ಜಾವೀದ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು.

 

ಕಳೆದ ತಿಂಗಳು ಯಶವಂತಪುರ ರೈಲು ನಿಲ್ದಾಣದ ಬಳಿ ಪಿಸ್ತೂಲ್ ವ್ಯವಹಾರ ನಡೆಸುತ್ತಿದ್ದ ವೇಳೆ ಭೋಪಾಲ್‌ನಿಂದ ಬಂದಿದ್ದ ಜಾವೀದ್ ಮತ್ತು ಮಸೂದ್ ಅವರನ್ನು ಸಿನಿಮೀಯ ರೀತಿಯಲ್ಲಿ ಪೊಲೀಸರು ಬಂಧಿಸಿದ್ದರು. ಅವರಿಂದ ಒಂದು ಪಿಸ್ತೂಲ್ ಮತ್ತು 52 ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿತ್ತು.

 

ಬಂಧಿತರ ವಿಚಾರಣೆಯಲ್ಲಿ ಈ ಜಾಲದ ಮಾಸ್ಟರ್ ಮೈಂಡ್ ಸೈಯದ್ ಇರ್ಫಾನ್ ರಿಜ್ವಿ ಎಂಬುದು ಬಹಿರಂಗವಾಗಿದ್ದು, ಬಳಿಕ ಸಿಸಿಬಿ ತಂಡ ಮಧ್ಯಪ್ರದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದೆ.

 

ಮಧ್ಯಪ್ರದೇಶದಿಂದ ಬೆಂಗಳೂರಿಗೆ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ತಂದು ಅಪರಾಧ ಹಿನ್ನೆಲೆಯುಳ್ಳವರಿಗೆ ಸರಬರಾಜು ಮಾಡುತ್ತಿದ್ದ ಈ ಜಾಲದ ಬಗ್ಗೆ ಪೊಲೀಸರು ಇನ್ನಷ್ಟು ತನಿಖೆ ಮುಂದುವರಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಈ ಕುರಿತು ಮಾಹಿತಿ ನೀಡಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

9 hours ago

   
Image 1
Image 1
ರಾಯಚೂರು

ಪತ್ನಿಯೊಂದಿಗೆ ಅನೈತಿಕ ಸಂಬಂಧದ ಶಂಕೆಯಿಂದ ಯುವಕ ಹತ್ಯೆ – ಇಬ್ಬರು ಆರೋಪಿಗಳು ಬಂಧನ

ರಾಯಚೂರು: ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರೆಂಬ ಅನುಮಾನದ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ದಕ್ಷಿಣಕನ್ನಡ

‘ರಕ್ಷಕನೇ ಭಕ್ಷಕ?’: ಮೂಡಿಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಲೈಂಗಿಕ ಆರೋಪಗಳ ನಡುವೆ ಅಮಾನತು – ನ್ಯಾಯದ ಪ್ರಶ್ನೆ

ದಕ್ಷಿಣ ಕನ್ನಡ: ಮೂಡಿಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1

ಪೊಲೀಸ್ ವಲಯದಲ್ಲಿ ಶೋಕ : ಹೃದಯಾಘಾತದಿಂದ ಮುಖ್ಯಪೇದೆ ವೆಂಕಟರಮಣಪ್ಪ ಅಕಾಲಿಕ ನಿಧನ

ಕೋಲಾರ: ಕೋಲಾರದಲ್ಲಿ ಹೃದಯಾಘಾತದಿಂದ ಪೊಲೀಸ್ ಮುಖ್ಯಪೇದೆ ವೆಂಕಟರಮ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ನೊಂದ ಮಹಿಳೆ ಪರ ವಕಾಲತ್ತು ವಹಿಸಿರುವ ವಕೀಲರ ಮೇಲೆ BDA ಅಧಿಕಾರಿಯ ಜೀವ ಬೆದರಿಕೆ!

ಬೆಂಗಳೂರು: ನಗರದಲ್ಲಿ ಬೆಂಗಳೂರಿನ ಅಭಿವೃದ್ಧಿ ಪ್ರಾಧಿಕಾರ (ಬಿಡಿಎ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಹಾಸನ

ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ 39 ಆರೋಪಿಗಳು ಸಾಬೀತು: ಪ್ರಜ್ವಲ್ ರೇವಣ್ಣ ಹೆಸರು ಚಾರ್ಜ್‌ಶೀಟ್‌ನಲ್ಲಿ ಇಲ್ಲ

ಹಾಸನ: ಕರ್ನಾಟಕದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಪ್ರಜ್ವಲ್ ರ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ದಕ್ಷಿಣಕನ್ನಡ

ಮಂಗಳೂರು

ಗಂಡನನ್ನು ಬಂಧಿಸಿ ಹೆಂಡ್ತಿಯನ್ನು ಮಂಚಕ್ಕೆ ಕರೆದಿದ್ದ ಪ್ರಕರಣ - ಇನ್ಸ್‌ಪೆಕ್ಟರ್ ಸಸ್ಪೆಂಡ್

ಮಂಗಳೂರು: ಪತಿಯನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿ, ಬಿಡುಗಡೆ ಮಾ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಳಗಾವಿ

15 ದಿನದ ಮಗು ಸಾವು: ತಂದೆ ಮೇಲೆ ಗಂಭೀರ ಅನುಮಾನ

ಬೆಳಗಾವಿ: ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಮಗು ಏಕಾಏಕಿ ಸ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಮಂಡ್ಯ

ಯುಗಾದಿ ಹಬ್ಬಕ್ಕೆ ಜೂಜಾಟಕ್ಕೆ ಬ್ರೇಕ್ – ಮಂಡ್ಯ ಎಸ್ಪಿ ಕಠಿಣ ಎಚ್ಚರಿಕೆ

ಮಂಡ್ಯ: ಯುಗಾದಿ ಹಬ್ಬದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಜೂಜಾಟವನ್ನು... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಬೆಂಗಳೂರು ನಗರ

ಸಿನಿಮೀಯ ದರೋಡೆ: ಬೈಕ್ ಅಡ್ಡಗಟ್ಟಿ ₹31 ಲಕ್ಷ ಲೂಟಿ, 5 ಆರೋಪಿಗಳು ಬಂಧನ

ಬೆಂಗಳೂರು: ಬೈಕ್ ಅಡ್ಡಗಟ್ಟಿ ಸಿನಿಮೀಯ ರೀತಿಯಲ್ಲಿ ದರೋಡೆ ನಡೆಸಿದ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಬೆಂಗಳೂರು ನಗರ

ಸುತ್ತಿಗೆಯಿಂದ ಹೊಡೆದು ಸ್ನೇಹಿತನ ಹತ್ಯೆ: ಬೆಂಗಳೂರಿನಲ್ಲಿ ಭೀಕರ ಘಟನೆ

ಬೆಂಗಳೂರು: ಅತ್ತಿಮರ ಗೊರವಿನಗೆರೆಯಲ್ಲಿ ಸಂಭವಿಸಿದ ಭೀಕರ ಘಟನೆতে... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1