ಬೆಂಗಳೂರು ವಿಮಾನ ನಿಲ್ದಾಣದಲ್ಲಿ ₹3.39 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಬೆಂಗಳೂರು: ಕೆಂಪೆಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ₹3.39 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕನ ಲಗೇಜ್ ಪರಿಶೀಲನೆ ವೇಳೆ 9.7 ಕೆಜಿ ಗಾಂಜಾ ಪತ್ತೆಯಾಗಿದೆ. ಅನುಮಾನಾಸ್ಪದ ವರ್ತನೆ ತೋರಿದ್ದ ಹಿನ್ನೆಲೆ ಅಧಿಕಾರಿಗಳು ಪ್ರಯಾಣಿಕನನ್ನು ವಿಶೇಷ ತಪಾಸಣೆಗೆ ಒಳಪಡಿಸಿದ್ದು, ಈ ವೇಳೆ ಬ್ಯಾಗ್ ಒಳಗೆ ನಿಖರವಾಗಿ ಅಡಗಿಸಿಟ್ಟಿದ್ದ ಮಾದಕ ವಸ್ತುಗಳು ಸಿಕ್ಕಿವೆ ಎಂದು ಮೂಲಗಳು ತಿಳಿಸಿವೆ.

 

ಗಾಂಜಾ ಸಮೇತ ಪ್ರಯಾಣಿಕನನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗಿದೆ. ಈ ಸಂಬಂಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಇದಕ್ಕೂ ಮೊದಲು ಫೆಬ್ರವರಿ 7ರಂದು ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸುಮಾರು ₹3 ಕೋಟಿ ಮೌಲ್ಯದ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ವಿಮಾನ ನಿಲ್ದಾಣದ ಮೂಲಕ ಮಾದಕ ವಸ್ತುಗಳ ಕಳ್ಳಸಾಗಣೆ ಪ್ರಯತ್ನಗಳು ಹೆಚ್ಚುತ್ತಿರುವುದು ಚಿಂತೆಗೆ ಕಾರಣವಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

18 hours ago

   
Image 1
Image 1
ರಾಯಚೂರು

“ಕೈಕಾಲು ತೊಳೆಯಲು ಹೋಗಿ ಕಾಲುವೆಗೆ ಜಾರಿ; ಇಬ್ಬರು ಮಹಿಳೆಯರು ಮೃತರು”

ರಾಯಚೂರು: ಲಿಂಗಸುಗೂರು ತಾಲ್ಲೂಕಿನ ಆನೆಹೊಸೂರು ಗ್ರಾಮದಲ್ಲಿ ಭತ್ತ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ

ಕಾಫಿ ಟೋಕನ್ ಕಾರಣಕ್ಕೆ ಕಿರಿಕ್-“ಟೋಕನ್ ಕೇಳಿದ ಹೋಟೇಲ್ ಸಿಬ್ಬಂದಿಗೆ ಪೊಲೀಸ್ ದೌರ್ಜನ್ಯ

ದೇವನಹಳ್ಳಿ: ಕೆಂಪೇಗೌಡ ಏರ್‌ಪೋರ್ಟ್ ಬಳಿ ಸಂಭವಿಸಿದ ಘಟನೆ ಯಾರು ನ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ದಕ್ಷಿಣಕನ್ನಡ

ಮಂಗಳೂರು

ಮ್ಯಾಟ್ರಿಮೋನಿ ಮನ್ಮಥನ ಮೋಸ ಜಾಲ: 9 ಯುವತಿಯರಿಗೆ ವಂಚನೆ, ನಕಲಿ ಮಾವ ಬಂಧನ

ಮಂಗಳೂರು : ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮದುವೆಯ ಹೆಸರಿನಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಳಗಾವಿ

ಚಿಕ್ಕೋಡಿ

ರಸ್ತೆ ಅಪಘಾತದಲ್ಲಿ 9 ವರ್ಷದ ಬಾಲಕಿ ಸಾವು! ಸ್ಥಳೀಯರಿಗೆ ರಸ್ತೆ ಸುರಕ್ಷತೆಯ ಎಚ್ಚರಿಕೆ

ಚಿಕ್ಕೋಡಿ/ಬೆಳಗಾವಿ:- ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಅಳಗ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ರಾಯಚೂರು

ಆಲೂರು ಬಳಿ ಭೀಕರ ಅಪಘಾತ: ಖಾಸಗಿ ಬಸ್-ಕಾರು ಮುಖಾಮುಖಿ ಡಿಕ್ಕಿ

ರಾಯಚೂರು:- ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಗ್ರೀನ್ ಲೈ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಉತ್ತರಕನ್ನಡ

ಕಾರವಾರ

ವಸಂತ್ ನಾಯ್ಕ ಹತ್ಯೆ ಪ್ರಕರಣ: ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ ಇಬ್ಬರಿಗೆ ಫೆ.21ರವರೆಗೆ ನ್ಯಾಯಾಂಗ ಬಂಧನ

ಕಾರವಾರ:- ವಸಂತ್ ನಾಯ್ಕ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಜ್ಯ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಮೈಸೂರು

"ಪಿರಿಯಾಪಟ್ಟಣದಲ್ಲಿ ಅಕ್ರಮ ಕೇರಳ ಲಾಟರಿ ಜಾಲ ಭೇದನೆ: ₹78,130 ಮೌಲ್ಯದ ವಸ್ತು ಜಪ್ತಿ, ಇಬ್ಬರ ಬಂಧನ"

ಮೈಸೂರು:- ರಾಜ್ಯದಲ್ಲಿ ಲಾಟರಿ ಮಾರಾಟ ನಿಷೇಧಿತವಾಗಿದ್ದರೂ ಗಡಿ ಭಾ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಹೆತ್ತ ತಂದೆ-ತಾಯಿಯನ್ನೇ ಕೊಂದ ಪಾಪಿ ಮಗ; ಡಬಲ್ ಮರ್ಡರ್ ಗೆ ಬೆಚ್ಚಿದ ಬೆಂಗಳೂರು

ಬೆಂಗಳೂರು: ನಗರದ ವಿಜ್ಞಾನನಗರದಲ್ಲಿರುವ ಆದರ್ಶ ವಿಸ್ತಾ ಅಪಾರ್ಟ್‌... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

ಕೆಐಎಬಿಯಲ್ಲಿ ಕಸ್ಟಮ್ಸ್ ಬಿಗಿ ಬಲೆ: ಬ್ಯಾಂಕಾಕ್ ಪ್ರಯಾಣಿಕನಿಂದ 9.7 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆ

ಬೆಂಗಳೂರು: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

ಹೆಚ್‌ಎಎಲ್ ಪ್ರದೇಶದಲ್ಲಿ ರೋಡ್ ರೇಜ್ – ಕಾರಿನ ಬ್ಯಾನೆಟ್ ಮೇಲೆ ಕುಳಿತ ವ್ಯಕ್ತಿಯನ್ನು ಕಿಲೋಮೀಟರ್‌ಗೂ ಹೆಚ್ಚು ಎಳೆದ ಚಾಲಕ

ಬೆಂಗಳೂರು: ನಗರದಲ್ಲಿ ದಿನೇದಿನೇ ರೋಡ್ ರೇಜ್ ಪ್ರಕರಣಗಳು ಹೆಚ್ಚುತ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1