ಬಿಬಿಎಂಪಿಯಲ್ಲಿ ಲಂಚಾವತಾರ: ಫೋನ್‌ಪೇ ಟ್ರಾನ್ಸಾಕ್ಷನ್ ಸಾಕ್ಷಿ ಪ್ರದರ್ಶನ ತೋರಿಸಿದ ಆರ್ ಅಶೋಕ್!

ಬೆಂಗಳೂರು: ಗ್ರೇಟರ್ ಬೆಂಗಳೂರು ಪಾಲಿಕೆಯಲ್ಲಿ ಇ-ಖಾತಾ ಪ್ರಕ್ರಿಯೆಯಲ್ಲಿ ಲಂಚಾವತಾರ ನಡೆಯುತ್ತಿದೆ ಎಂದು ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಆರೋಪಕ್ಕೆ ಸಾಕ್ಷಿಯಾಗಿ ಸದನದಲ್ಲಿ ಫೋನ್‌ಪೇ ಮೂಲಕ ನಡೆದ ಹಣ ವರ್ಗಾವಣೆಯ ದಾಖಲೆಗಳನ್ನು ಅವರು ಪ್ರದರ್ಶಿಸಿದರು.

 

ರಾಜ್ಯ ಸರ್ಕಾರದಲ್ಲಿ ಲಂಚ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದನ್ನು ಉಲ್ಲೇಖಿಸಿದ ಅಶೋಕ್, “ಇದೀಗ ಲಂಚದ ನಿಜಾಂಶಗಳನ್ನು ಸದನದ ಮುಂದೆ ಇಡುತ್ತಿದ್ದೇನೆ” ಎಂದು ಹೇಳಿದರು. ಲಂಚ ಸ್ವೀಕಾರಕ್ಕೆ ಸಂಬಂಧಿಸಿದಂತೆ ಬಿಡುಗಡೆ ಮಾಡಿದ ದಾಖಲೆಗಳಲ್ಲಿ, ಬಿಬಿಎಂಪಿ ಅಧಿಕಾರಿಯೊಬ್ಬರು ₹30,000 ಲಂಚ ಬೇಡಿಕೆ ಇಟ್ಟಿದ್ದು, ₹15,000 ಸ್ವೀಕರಿಸಿರುವುದಾಗಿ ಆರೋಪಿಸಲಾಗಿದೆ. ಆದರೂ, ಲಂಚ ನೀಡಿದ ಬಳಿಕವೂ ಇ-ಖಾತಾ ಅರ್ಜಿ ತಿರಸ್ಕೃತವಾಗಿರುವುದಾಗಿ ಅವರು ತಿಳಿಸಿದರು.

 

ಇದೇ ಸಂದರ್ಭದಲ್ಲಿ, ಎಆರ್‌ಒ ನಂಜುಡಪ್ಪ ಎಂಬ ಅಧಿಕಾರಿ ಲೇಔಟ್ ಸಂಬಂಧಿತ ಪ್ರತಿ ಸೈಟ್‌ಗೆ ₹30,000ರಿಂದ ₹40,000 ವರೆಗೆ ವಸೂಲಿ ಮಾಡುತ್ತಿರುವುದಾಗಿ ಆರೋಪಿಸಿ, ಈ ಕುರಿತು ಪೆನ್‌ಡ್ರೈವ್‌ನಲ್ಲಿರುವ ದಾಖಲೆಗಳನ್ನು ಸದನದಲ್ಲಿ ಪ್ರದರ್ಶಿಸಿದರು. ನಗರದ ಪ್ರತಿಯೊಂದು ವಾರ್ಡ್‌ನಲ್ಲೂ ಇ-ಖಾತಾ ಪ್ರಕ್ರಿಯೆಗೆ ಲಂಚ ಬೇಡಿಕೆ ಇಡಲಾಗುತ್ತಿದೆ. ಪಾಲಿಕೆ ಅಧಿಕಾರಿಗಳು ದಂಧೆ ನಡೆಸುತ್ತಿದ್ದಾರೆ ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ, ತೆರಿಗೆ ಕಟ್ಟದ ಪ್ರಭಾವಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿಲ್ಲ. ಬದಲಿಗೆ ಬಡವರ ಮೇಲೆ ಮಾತ್ರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. ಎರಡು ವರ್ಷ ತೆರಿಗೆ ಕಟ್ಟದ ಮನೆ ಮಾಲೀಕರಿಗೆ ನೋಟಿಸ್ ನೀಡಿ ಮನೆ ಹರಾಜು ಮಾಡುವ ಎಚ್ಚರಿಕೆ ನೀಡಲಾಗುತ್ತಿದೆ ಎಂದು ಹೇಳಿದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

8 hours ago

   
Image 1
Image 1
ಬೆಂಗಳೂರು ನಗರ

ಕೆಎಂಎಫ್ ಸಹಕಾರ: ಐಪಿಎಲ್ ವೇದಿಕೆಯಲ್ಲಿ ನಂದಿನಿ ಉತ್ಪನ್ನಗಳಿಗೆ ದೇಶೀಯ ಮತ್ತು ಅಂತಾರಾಷ್ಟ್ರೀಯ ಪ್ರಸಾರ

ಬೆಂಗಳೂರು: Royal Challengers Bangalore ಮತ್ತು ಕರ್ನಾಟಕ ಮಿಲ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ವಿವಾಹ ಮುರಿದು ಬೀಳುವ ಪ್ರಕರಣಗಳು ಹೆಚ್ಚಾಗಿ, ಕೌನ್ಸೆಲಿಂಗ್ ಕೇಂದ್ರ ಬೇಕೆಂದು ಶರವಣ ಒತ್ತಾಯ

ಬೆಂಗಳೂರು: ಟಿ.ಎ. ಶರವಣ ಅವರು ಕರ್ನಾಟಕ ಅಂತರ್ಜಾತಿ ವಿವಾಹ ತಿದ್ದ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ದಾವಣಗೆರೆ

ದಾವಣಗೆರೆ ದಕ್ಷಿಣ: ಶ್ರೀನಿವಾಸ್ ದಾಸಕರಿಯಪ್ಪ ಕುಟುಂಬದವರು ಪ್ರಚಾರ ಚುರುಕು

ದಾವಣಗೆರೆ: ದಾವಣಗೆರೆ ದಕ್ಷಿಣ ಉಪಚುನಾವಣೆಯ ಹಿನ್ನೆಲೆಯಲ್ಲಿ, ಬಿಜ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಶಿವಮೊಗ್ಗ

ನೀರಾನೆ ದಾಳಿಯಲ್ಲಿ ಸಾವನ್ನಪ್ಪಿದ ಯುವ ಪಶುವೈದ್ಯೆಗೆ ನ್ಯಾಯ – ಸಚಿವ ಭರವಸೆ

ಶಿವಮೊಗ್ಗ: ನಗರ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ಮಾರ್ಚ್ 26ಕ್ಕೆ ಬಜೆಟ್ ಅಧಿವೇಶನ ಮುಕ್ತಾಯ: ಸ್ಪೀಕರ್ ಖಾದರ್ ಘೋಷಣೆ

ಬೆಂಗಳೂರು: ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನವನ್ನು ಮಾರ್ಚ್ 26ರ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ವಯನಾಡಿಗೆ ₹10 ಕೋಟಿ ಅನುದಾನ: ರಾಜ್ಯದಲ್ಲಿ ರಾಜಕೀಯ ವಾಗ್ವಾದ

ಬೆಂಗಳೂರು: ಕೇರಳದ ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕ ಸರ್... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

‘ಅಪ್ಪಾಜಿ ಕ್ಯಾಂಟೀನ್’ ಮರುಾರಂಭ – ಕಡಿಮೆ ದರದಲ್ಲಿ ಗುಣಮಟ್ಟದ ಆಹಾರ - ಟಿ.ಎ. ಶರವಣ ಚಾಲನೆ

ಬೆಂಗಳೂರು: ನಗರದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ‘ನ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

ವಿಧಾನಸಭೆ ಪಶ್ಚಿಮ ಪ್ರವೇಶ ದ್ವಾರ ಉದ್ಘಾಟನೆ – ಸದಸ್ಯರೊಂದಿಗೆ ಗ್ರೂಪ್ ಫೋಟೋ

ಬೆಂಗಳೂರು: ವಿಧಾನಸಭೆಯ ಪಶ್ಚಿಮ ಪ್ರವೇಶ ದ್ವಾರ ಉದ್ಘಾಟನೆ ಮತ್ತು... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

16 ವರ್ಷದೊಳಗಿನ ಮಕ್ಕಳ ಮೊಬೈಲ್ ಬಳಕೆ ನಿಯಂತ್ರಣ : ಪೋಷಕರು, ತಜ್ಞರ ಸಲಹೆ ನಂತರ ಅಂತಿಮ ನಿರ್ಧಾರ

ಬೆಂಗಳೂರು: 16 ವರ್ಷದೊಳಗಿನ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

ಜೀವಂತ ವ್ಯಕ್ತಿಗೆ ಮರಣ ಪ್ರಮಾಣಪತ್ರ – ಹೈಕೋರ್ಟ್ ಕಠಿಣ ಸೂಚನೆ

ಬೆಂಗಳೂರು: ಜೀವಂತ ವ್ಯಕ್ತಿಯ ಹೆಸರಿನಲ್ಲಿ ಮರಣ ಪ್ರಮಾಣಪತ್ರ ನೀಡಿ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1