ಬೀದರ ರಸ್ತೆಗಳು ಬೆಂಗಳೂರು ಟ್ರಾಫಿಕ್ ನೆನಪಿಸುವ ಹೈರಾಣಿ
ಬೀದರ: ಬೀದರ ನಗರದ ರಸ್ತೆಗಳಿಗೆ ಇಂದು ಅಕ್ಷರಶಃ “ಬೆಂಗಳೂರಿನ ಟ್ರಾಫಿಕ್” ನೆನಪಿಸುವ ಭಾರೀ ಜಾಮ್ ಸ್ಥಿತಿ ಕಂಡುಬಂದಿದ್ದು, ವಾಹನ ಸವಾರರು ಗಂಟೆಗಟ್ಟಲೆ ರಸ್ತೆಗಳಲ್ಲಿ ಸಿಲುಕಿದರು.
ನಗರದ ಪ್ರಮುಖ ವೃತ್ತಗಳು, ಸೇರಿದಂತೆ ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ, ಗವಾನ ಚೌಕ್ ಮತ್ತು ಬಸ್ ನಿಲ್ದಾಣದ ರಸ್ತೆ ಸಂಪೂರ್ಣ ಜಾಮ್‌ನಲ್ಲಿ ನಿಂತಿವೆ. ಕಿಲೋಮೀಟರ್‌ಗಟ್ಟಲೆ ವಾಹನ ಸಾಲುಗಟ್ಟಿದ್ದು, ಶಾಲಾ ವಾಹನಗಳು ಮತ್ತು ತುರ್ತು ಸೇವೆಯ ಆಂಬ್ಯುಲೆನ್ಸ್‌ಗಳು ಸಹ ರಸ್ತೆಗಳಲ್ಲಿ ಸಿಲುಕಿ ಪರದಾಡುವಂತಾಗಿದೆ.
ಸ್ಥಳೀಯರು ಬೀದರ ನಗರದಲ್ಲಿ ನಡೆದ ಈ ಟ್ರಾಫಿಕ್ ಕಿರಿಕಿರಿಯನ್ನು ನೋಡಿ “ನಾವು ಬೀದರದಲ್ಲಿದ್ದೇವೋ ಅಥವಾ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಇದ್ದೇವೋ ತಿಳಿಯುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಚಾರ ಪೊಲೀಸ್ ಸಿಬ್ಬಂದಿ ರಸ್ತೆಗಳಿಗೆ ಹೋಗಿ ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಮಾಡುತ್ತಿರುವರೂ, ವಾಹನಗಳು ಸರಿಯಾಗಿ ಚಲಿಸದೆ ಜನರು ತೀವ್ರ ಹೈರಾಣಾಗಿದ್ದಾರೆ. ಕೋಟ್ ನಾಡು ಬೀದರದಲ್ಲಿ ಇದೀಗ ಟ್ರಾಫಿಕ್ ಬಿಸಿ ಜೋರಾಗಿದ್ದು, ನಗರದಲ್ಲಿ ಸಂಚಾರ ವ್ಯವಸ್ಥೆ ಹತೋಟಿ ಎದುರಿಸುತ್ತಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಜಾತಿ ಹೆಸರಿನಲ್ಲಿ ಸಮಾಜ ಒಡೆಯುವವರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
ಮೈಸೂರು : ದೇವರೆಂಬ ನಂಬಿಕೆಯು ಜಾತಿ–ಧರ್ಮಗಳನ್ನು ಮೀರಿದಂಥದ್ದು.... ಓದನ್ನು ಮುಂದುವರಿಸಿ
ಮಂಗಳೂರು
ಕಚ್ಚಾ ತೈಲ ಕೊರತೆ ಸುದ್ದಿ ಸುಳ್ಳು: ಸೋಶಿಯಲ್ ಮೀಡಿಯಾ ಸುದ್ದಿ ತಪ್ಪು MRPL ಸ್ಪಷ್ಟನೆ
ಮಂಗಳೂರು: ಕಚ್ಚಾ ತೈಲದ ಕೊರತೆಯಿಂದ ರಿಫೈನರಿಯ ಕೆಲವು ಘಟಕಗಳನ್ನು... ಓದನ್ನು ಮುಂದುವರಿಸಿ
ಗದಗದಲ್ಲಿ ಲೋಕಾಯುಕ್ತ ಶಾಕ್: ಅಧಿಕಾರಿಯ ಮನೆಯಲ್ಲಿ ಹಾಸ್ಟೆಲ್ ಸಾಮಗ್ರಿ ಪತ್ತೆ
ಗದಗ: ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಅ... ಓದನ್ನು ಮುಂದುವರಿಸಿ
ಹಾಲು ಉತ್ಪಾದಕರಿಗೆ ಹೆಚ್ಚುವರಿ ದರ: ಚಿಮುಲ್‌ನಿಂದ ಲೀಟರ್‌ಗೆ ₹1.50 ಹೆಚ್ಚಳ
ಚಿಕ್ಕಬಳ್ಳಾಪುರ: ಜಿಲ್ಲೆಯ ಹಾಲು ಉತ್ಪಾದಕರಿಗೆ ಮತ್ತೊಂದು ಸಂತಸದ... ಓದನ್ನು ಮುಂದುವರಿಸಿ
ಬಜೆಟ್ ಬಳಿಕ ಡಿಕೆ ಶಿವಕುಮಾರ್ ದೆಹಲಿಗೆ: ರಾಜಕೀಯ ವಲಯದಲ್ಲಿ ಕುತೂಹಲ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆಯ ಬೆನ್ನಲ್ಲೇ ಉಪ ಮುಖ್ಯಮಂತ್ರಿ... ಓದನ್ನು ಮುಂದುವರಿಸಿ
ಮತ್ತೆ ಕೇಳಿಬಂದ ದಲಿತ ಸಿಎಂ ಕೂಗು: ಕೆ.ಹೆಚ್. ಮುನಿಯಪ್ಪ CM ಆಗಲಿ ಸ್ವಾಮೀಜಿಯ ಮನವಿ
ದೇವನಹಳ್ಳಿ: ರಾಜ್ಯ ರಾಜಕಾರಣದಲ್ಲಿ ಮತ್ತೆ ದಲಿತ ಮುಖ್ಯಮಂತ್ರಿ ಕು... ಓದನ್ನು ಮುಂದುವರಿಸಿ
ಕರ್ನಾಟಕ: ವಿಶ್ವದ ಅತ್ಯಂತ ಸುರಕ್ಷಿತ ಡಿಜಿಟಲ್ ರಾಜ್ಯ ಗೃಹ ಸಚಿವ ಪರಮೇಶ್ವರ್
ಬೆಂಗಳೂರು: ರಾಜ್ಯವು ವಿಶ್ವ ಮಟ್ಟದ ಸುರಕ್ಷಿತ ಡಿಜಿಟಲ್ ವ್ಯವಸ್ಥೆ ಹೊಂದಿರುವ ರಾಜ್ಯಗಳ... ಓದನ್ನು ಮುಂದುವರಿಸಿ
“ಎಲ್ಲರ ತಲೆ ಮೇಲೆ ಸಾಲ ಖಚಿತ”: ನಾರಾಯಣಸ್ವಾಮಿ ಬಜೆಟ್ ವಿಮರ್ಶೆ
ಬೆಂಗಳೂರು: ನಿನ್ನೆ ಮಂಡಿಸಲಾದ 2026-27ರ ರಾಜ್ಯ ಬಜೆಟ್ ಬಗ್ಗೆ ವಿ... ಓದನ್ನು ಮುಂದುವರಿಸಿ
ದೇವನಹಳ್ಳಿ
ನಿಲ್ಲದ ಕೇರಳ ವಿದ್ಯಾರ್ಥಿಗಳ ಉಪಟಳ: ಕಾಲೇಜಿನಲ್ಲಿ ಕಿತ್ತಾಟ, ಮನೆಗಳ ಬಳಿ ಗ್ಯಾಂಗ್ ರಂಪಾಟ
ದೇವನಹಳ್ಳಿ: ದೇವನಹಳ್ಳಿ ಪಟ್ಟಣದ ಖಾಸಗಿ ಬಡಾವ... ಓದನ್ನು ಮುಂದುವರಿಸಿ
ಪಂಚ ಗ್ಯಾರಂಟಿ ಯೋಜನೆಗಳಿಗೆ ಮತ್ತೆ ದೊಡ್ಡ ಮೊತ್ತ: ₹51,286 ಕೋಟಿ ಹಂಚಿಕೆ
ಬೆಂಗಳೂರು: ಮುಖ್ಯಮಂತ್ರಿ Siddaramaiah ಮಂಡಿಸಿದ 2026–27 ಸಾಲಿ... ಓದನ್ನು ಮುಂದುವರಿಸಿ