ಚಾಮರಾಜನಗರ, ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದ ವರ ರವೀಶ್ ಗೆ ಚಾಕು ಇರಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಕೊಳ್ಳೇಗಾಲ : ರವೀಶ್ನ ಮದ್ವೆಯಾಗಬೇಕಿದ್ದ ವಧು ನಯನಾ, ಪ್ರಿಯಕರ ದರ್ಶನ್, ಓರ್ವ ಅಪ್ರಾಪ್ತನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಅಸಲಿಯತ್ತು ಬಯಲಾಗಿದೆ. ಮದುವೆ ನಿಲ್ಲಿಸಲು ಪ್ರಿಯಕರನ ಜೊತೆ ಸೇರಿ ನಯನಾ (ರವೀಶ್ನ ಮದ್ವೆಯಾಗಬೇಕಿದ್ದ ಯುವತಿ) ಈ ರೀತಿ ಪ್ಲ್ಯಾನ್ ಮಾಡಿದ್ದಾಳೆ ಎನ್ನುವುದು ಕೊಳ್ಳೇಗಾಲ ಪೊಲೀಸ್ ತನಿಖೆಯಲ್ಲಿ ಬಟಾಬಯಲಾಗಿದೆ.
ತಮಟೆ ಹೊಡೆಯುವ ಕೆಲಸ ಮಾಡ್ತಿದ್ದ ದರ್ಶನ್ ಎನ್ನುವಾತನನ್ನು ನಯನಾ ಲವ್ ಮಾಡುತ್ತಿದ್ದಳು. ಆದ್ರೆ, ದರ್ಶನ್ ಕೆಲಸದ ಬಗ್ಗೆ ಮನೆಯಲ್ಲಿ ಹೇಳಲು ಹೆದರಿದ್ದಳು. ಹೀಗಾಗಿ ಈ ಮದುವೆ ನೀನೇ ನಿಲ್ಲಿಸು ಎಂದು ನಯನಾ, ಪ್ರಿಯಕರ ದರ್ಶನ್ಗೆ ಹೇಳಿದ್ದಳು. ಅದರಂತೆ ಪ್ರಿಯಕರ ದರ್ಶನ್ ಗ್ಯಾಂಗ್, ಜನವರಿ 27ರಂದು ರವೀಶ್ ಕೊಳ್ಳೇಗಾಲದ ಕಲ್ಯಾಣ ಮಂಟಪ್ಪಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆಯೇ ಕಾರು ಅಡ್ಡಗಟ್ಟಿದ್ದು, ನೀನು ಮದ್ವೆ ಮನೆಗಲ್ಲ ಸ್ಮಶಾನಕ್ಕೆ ತೆರಳಬೇಕೆಂದು ಚಾಕು, ಡ್ರ್ಯಾಗರ್ನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದ . ಬಳಿಕ ರವೀಶ್ ದಾಖಲಾಗಿದ್ದ ಆಸ್ಪತ್ರೆಗೆ ನಯನಾ ಬಂದು ತನ್ನ ಮದುವೆಯಾಗು ಎಂದು ನಾಟಕವಾಡಿದ್ದಳು. ಆದಾಗಲೇ ರವೀಶ್ಗೂ ಸಹ ಅನುಮಾನ ಬಂದಿದ್ದರಿಂದ ನಯನಾಳನ್ನು ಮದುವೆಯಾಗಲು ನಿರಾಕರಿಸಿದ್ದ. ಇದೀಗ ನಯನಾಳ ಅಸಲಿ ನೌಟಂಕಿ ಆಟ ಬಯಲಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಬೆಚ್ಚಿಬಿತ್ತು ಸಿಲಿಕಾನ್ ಸಿಟಿ : ಅನುಮಾನಾಸ್ಪದ ಸ್ಫೋಟಕ ವಸ್ತು ಪತ್ತೆ!
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅನುಮಾನಾಸ್ಪದ ಸ್ಫೋ... ಓದನ್ನು ಮುಂದುವರಿಸಿ
ಸವದತ್ತಿ
10 ವರ್ಷ ಹಿಂದೆ ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಪೊಲೀಸರಿಗೆ ಕರೆ
ಸವದತ್ತಿ : ಹೆತ್ತ ತಾಯಿಯ ಮೇಲಿನ ಪ್ರೀತಿ ಮತ್ತು ಗೌರವಕ್ಕೆ ಧಕ್ಕೆ... ಓದನ್ನು ಮುಂದುವರಿಸಿ
ಸೆಂಟ್ರಲ್ ಕಮಾಂಡ್ ಸೆಂಟರ್ ಉದ್ಘಾಟಿಸಿದ ಗೃಹ ಮಂತ್ರಿ ಡಾ. ಜಿ. ಪರಮೇಶ್ವರ
ಬೆಂಗಳೂರು : ಕಾರಾಗೃಹಗಳಲ್ಲಿ ಕಾನೂನು ಬಾಹಿರ ಚಟುವ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಕಿಮ್ಸ್ ಆಸ್ಪತ್ರೆಯ ಚಾಕು ಇರಿತ ಏಳು ಜನ ಆರೋಪಿಗಳನ್ನು ಅರೆಸ್ಟ್ ಮಾಡಿದ ಪೊಲೀಸರು
ಹುಬ್ಬಳ್ಳಿ: ಗಾಂಜಾ ವಿಚಾರಕ್ಕಾಗಿ ಕಿಮ್ಸ್ ಆಸ್ಪತ್ರೆಯಲ್ಲೇ ಚಾಕು... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ
ಹುಬ್ಬಳ್ಳಿ : ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಚಾಕುವಿನಿಂದ ಇರಿದು... ಓದನ್ನು ಮುಂದುವರಿಸಿ
ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ 'SIT' ರಚನೆ
ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ಸ್ನೇಹಿತನಿಗೆ ಸ್ಕೆಚ್ ಹಾಕಿ ಹಣ ಸುಲಿಗೆ ಮಾಡಲು ಮಾಸ್ಟರ್ ಪ್ಲ್ಯಾನ್ ಮಾಡಿದ ಗೆಳೆಯರು..!
ಆನೇಕಲ್ : ಗೂಡ್ಸ್ ವಾಹನ ಮಾರಾಟ ಮಾಡಿ ಕ್ಯಾಬ್ ತೆಗೆದುಕೊಳ್ಳಲು ಪ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ; ಯುವಕನಿಗೆ ಲಾಂಗ್ ತೋರಿಸಿ 31 ಲಕ್ಷ ಲೂಟಿ..!
ಆನೇಕಲ್ : ಸಿಲಿಕಾನ್ ಸಿಟಿಯ ಹೊರವಲಯದಲ್ಲಿ ಹಾಡಹಗಲೇ ಭಯಾನಕ... ಓದನ್ನು ಮುಂದುವರಿಸಿ
ಹೊಸಕೋಟೆ
"ಬೆಂಗಳೂರಿಗೆ ಬಂದು ಬದುಕು ಕಟ್ಟಿಕೊಳ್ಳೋಣ ಅಂಥಾ ಬಂದು ಹೆಣವಾದರು ಪಾಪ.!"
ಹೊಸಕೋಟೆ : ಸಾವಿರಾರು ಕಿಲೋಮೀಟರ್ ದೂರದ ಅಸ್ಸಾಂನಿಂದ, ಸುಂದರ ಭವಿ... ಓದನ್ನು ಮುಂದುವರಿಸಿ
ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಸಂಶಯಕ್ಕೆ ನೊಂದ ಗೃಹಿಣಿ ಸಾವು.!
ಹಾಸನ: ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಸಂಶಯದಿಂದ ಬೇಸತ್ತ ಗೃಹಿಣ... ಓದನ್ನು ಮುಂದುವರಿಸಿ