ಚಿಕ್ಕತೊಟ್ಲುಕೆರೆ ಗ್ರಾಮದಲ್ಲಿ ಪರವಾನಗಿ ಇಲ್ಲದೆ ಮಧ್ಯ ಮಾರಾಟ – ಅಬಕಾರಿ, ಪೊಲೀಸರು ನಿರ್ಲಕ್ಷ
ತುಮಕೂರು: ತುಮಕೂರು ತಾಲ್ಲೂಕಿನ ಕೋರ ಹೋಬಳಿ ಚಿಕ್ಕತೊಟ್ಲುಕೆರೆ ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟ ಹೆಗ್ಗಿಲ್ಲದೆ ನಡೆಯುತ್ತಿದೆ. ಗ್ರಾಮದಲ್ಲಿ “ಸಂತೃಪ್ತಿ” ಎಂಬ ಡಾಬಾ ಪರವಾನಗಿ ಇಲ್ಲದೆ, ಊಟ ಮಾಡುವ ಗ್ರಾಹಕರಿಗೆ ಮದ್ಯಪಾನವನ್ನು ಅಕ್ರಮವಾಗಿ ತಂದುಕೊಡುತ್ತಿದೆ. ಸ್ಥಳೀಯರು ಹಾಗೂ ಗ್ರಾಮಸ್ಥರು ಸೂಚಿಸುತ್ತಿದ್ದಾರೆ, ಅಬಕಾರಿ ಇಲಾಖೆ ಹಾಗೂ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಈ ಘಟನೆಯ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ.
ಈ ನಿರ್ಲಕ್ಷತೆ ಗ್ರಾಮಸ್ಥರಲ್ಲಿ ಆಕ್ರೋಶ ಮತ್ತು ಯಕ್ಷಪ್ರಶ್ನೆಯನ್ನು ಹುಟ್ಟುಹಾಕುತ್ತಿದೆ. ಸ್ಥಳೀಯರು ಆಡಳಿತಕ್ಕೆ ಮನವಿ ಮಾಡುತ್ತಿದ್ದು, ಅಕ್ರಮ ಮಾರಾಟವನ್ನು ತಡೆಯಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಕನಕಗಿರಿ
ಕನಕಗಿರಿ ಸರಣಿ ಕಳ್ಳತನ ಪ್ರಕರಣಗಳು – ಸಾರ್ವಜನಿಕರಲ್ಲಿ ಭೀತಿ, ಸಚಿವರು ಪೊಲೀಸರಿಗೆ ತ್ವರಿತ ಕ್ರಮ ಸೂಚನೆ
ಕೊಪ್ಪಳ: ಕೊಪ್ಪಳದ ಕನಕಗಿರಿಯಲ್ಲಿ ಇತ್ತೀಚೆಗೆ ಸರಣಿ ಕಳ್ಳತನ ಪ್ರಕ... ಓದನ್ನು ಮುಂದುವರಿಸಿ
ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಕಾಮಗಾರಿ ನಿಧಾನ, ರೈತರಲ್ಲಿ ಆತಂಕ
ವಿಜಯನಗರ: ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಕಾ... ಓದನ್ನು ಮುಂದುವರಿಸಿ
ಅನ್ಯಧರ್ಮೀಯನೊಂದಿಗೆ ಯುವತಿ ಮದುವೆ – ಪೊಲೀಸ್ ಠಾಣೆ ಮುಂದೆ ಪೋಷಕರ ಕಣ್ಣೀರು
ವಿಜಯಪುರ: ಪ್ರೀತಿಸಿದ ಯುವಕನೊಂದಿಗೆ ಪರಾರಿಯಾಗಿದ್ದ ಮಗಳಿಗಾಗಿ ಪೋ... ಓದನ್ನು ಮುಂದುವರಿಸಿ
ನಂಜನಗೂಡು
ಗ್ರಾಮ ದೇವತೆ ಜಾತ್ರೆಗೆ ಕಟ್ಟುನಿಟ್ಟಿನ ನಿಯಮಗಳು – ವಿಡಿಯೋ ಚಿತ್ರೀಕರಣ, ಮದ್ಯಪಾನ ಗಲಾಟೆಗೆ ₹30 ಸಾವಿರ ದಂಡ
ಮೈಸೂರು: ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ನಡೆಯಲಿರುವ ಗ್... ಓದನ್ನು ಮುಂದುವರಿಸಿ
ಗಂಡು ಮಗುವಿನ ಆಸೆಗೆ ಎರಡುವರೆ ವರ್ಷದ ಮಗು ಅಪಹರಣೆ – ಸಿನಿಮೀಯ ರೀತಿಯಲ್ಲಿ ರಕ್ಷಣೆ ಮಾಡಿದ ಶಿರಾ ಪೊಲೀಸರು
ತುಮಕೂರು: ಹೆಣ್ಣು–ಗಂಡು ಸಮಾನರು ಎಂಬ ಆಲೋಚನೆ ಸಮಾಜದಲ್ಲಿ ಬೆಳೆದಿ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಸಾಗರ್ ಕಾಲೋನಿ ಅಭಿವೃದ್ಧಿ ಕಾಮಗಾರಿಗೆ ಹೊರಗಿನ ಹಸ್ತಕ್ಷೇಪ – ನಿವಾಸಿಗಳ ಆಕ್ರೋಶ
ಹುಬ್ಬಳ್ಳಿ–ಧಾರವಾಡ: ಹುಬ್ಬಳ್ಳಿ–ಧಾರವಾಡ: ಮಹಾನಗರ ಪಾಲಿಕೆ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಮಹದಾಯಿ–ಕಳಸಾ–ಬಂಡೂರಿ ಯೋಜನೆ ಕುರಿತು ಕಾಂಗ್ರೆಸ್ ವಿರುದ್ಧ ಬಿಜೆಪಿ ಟೀಕೆ
ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯ... ಓದನ್ನು ಮುಂದುವರಿಸಿ
ಮದ್ದೂರು
ಗೆಜ್ಜಲಗೆರೆ ಗ್ರಾಮ ಸೇರ್ಪಡೆ ವಿರೋಧಿಸಿ ರಸ್ತೆ ತಡೆ – 80 ಕ್ಕೂ ಹೆಚ್ಚು ಪ್ರತಿಭಟನಾಕಾರರು ಬಂಧನ
ಮಂಡ್ಯ: ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾಮ ಸೇರ್ಪಡೆ ಮಾಡಿರು... ಓದನ್ನು ಮುಂದುವರಿಸಿ
ಬಿಗ್ ಕ್ಯಾಟ್ ಸಂರಕ್ಷಣೆಯಲ್ಲಿ ಭಾರತ ಮುಂಚೂಣಿಯಲ್ಲಿ – NTCA IGF ಎಸ್.ಪಿ. ಯಾದವ್
ಚಾಮರಾಜನಗರ: ಬಂಡೀಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ NTCA... ಓದನ್ನು ಮುಂದುವರಿಸಿ
ಮಳವಳ್ಳಿ
ತಾಯಿ–ಮಗಳು ಆತ್ಮಹತ್ಯೆ ಪ್ರಕರಣಕ್ಕೆ ಭೀಕರ ತಿರುವು, ಪ್ರಿಯಕರ ಆತ್ಮಹತ್ಯೆಗೆ ಯತ್ನ
ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿ ಕೋಡ... ಓದನ್ನು ಮುಂದುವರಿಸಿ