ಚಿನ್ನ ಮತ್ತೆ ಜಿಗಿತ: 22 ಕ್ಯಾರೆಟ್ ಬೆಲೆ ₹1.38 ಲಕ್ಷ ದಾಟಿತು!

ಬೆಂಗಳೂರು: ಚಿನ್ನದ ಬೆಲೆಯಲ್ಲಿ ನಿನ್ನೆ ಕಂಡುಬಂದ ಭಾರೀ ಇಳಿಕೆಯ ಬಳಿಕ ಇಂದು ಮತ್ತೆ ಏರಿಕೆಯ ಹಾದಿ ಕಂಡುಬಂದಿದೆ. ಇತ್ತ ಬೆಳ್ಳಿ ಬೆಲೆ ಮತ್ತೊಮ್ಮೆ ಕುಸಿತ ದಾಖಲಿಸಿದ್ದು, ಮಾರುಕಟ್ಟೆಯಲ್ಲಿ ಅಸ್ಥಿರತೆ ಮುಂದುವರಿದಿದೆ. ಮಾರ್ಚ್ 20, 2026ರ ಶುಕ್ರವಾರದಂತೆ, 24 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ ₹650 ಏರಿಕೆಯಾಗಿ ₹1,50,930ಕ್ಕೆ ತಲುಪಿದೆ. ಪ್ರತಿ 1 ಗ್ರಾಂ ಚಿನ್ನದ ಬೆಲೆ ₹65 ಹೆಚ್ಚಾಗಿ ₹15,093 ಆಗಿದೆ.

 

22 ಕ್ಯಾರೆಟ್ ಚಿನ್ನದ ದರವೂ ಏರಿಕೆಯಾಗಿ, 1 ಗ್ರಾಂಗೆ ₹60 ಹೆಚ್ಚಳವಾಗಿ ₹13,835 ಆಗಿದ್ದು, 10 ಗ್ರಾಂ ಬೆಲೆ ₹600 ಏರಿಕೆಯಾಗಿ ₹1,38,350ಕ್ಕೆ ತಲುಪಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆಯಲ್ಲಿ ಕುಸಿತ ಮುಂದುವರಿದಿದ್ದು, ಒಂದು ಕೆಜಿ ಬೆಲೆ ₹5,000 ಇಳಿಕೆಯಾಗಿ ₹2,55,000ಕ್ಕೆ ಇಳಿದಿದೆ. ಜಾಗತಿಕ ಮಟ್ಟದಲ್ಲಿ ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆ, ಡಾಲರ್ ಮೌಲ್ಯದ ಏರಿಳಿತ ಸೇರಿದಂತೆ ಹಲವು ಅಂಶಗಳ ಪರಿಣಾಮವಾಗಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಅಸ್ಥಿರತೆ ಕಂಡುಬರುತ್ತಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1

ಸಿಲಿಕಾನ್ ವ್ಯಾಲಿ’ ಕೂಡ 5G ಹಿನ್ನಡೆ: ಗ್ರಾಮೀಣ ಹಳ್ಳಿಗಳು ಇನ್ನೂ ಕನೆಕ್ಷನ್ ಇಲ್ಲ

ಭಾರತದ ‘ಸಿಲಿಕಾನ್ ವ್ಯಾಲಿ’ ಎಂದೇ ಕರೆಯಲ್ಪಡುವ ಬೆಂಗಳೂರು ಕೇಂದ್ರದಲ್ಲಿದ್ದರೂ, ಕರ್ನಾ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1

ಭಾರತದಲ್ಲಿ ಹೊಸ ಆದಾಯ ತೆರಿಗೆ ನಿಯಮ : ಕ್ರೆಡಿಟ್ ಕಾರ್ಡ್‌ಗೆ ಹೊಸ ತೆರಿಗೆ ನಿಯಮ ಜಾರಿ!

ದೆಹಲಿ: ಮುಂಬರುವ ಹಣಕಾಸು ವರ್ಷದಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಬೆಂಗಳೂರು ನಗರ

ಮೆಟ್ರೋಗೆ ಜನರ ಮೆಚ್ಚುಗೆ: ಒಂದೇ ದಿನ 10.73 ಲಕ್ಷ ಪ್ರಯಾಣಿಕರ ದಾಖಲೆ

ಬೆಂಗಳೂರು: ಯುಗಾದಿ ಹಬ್ಬದ ಮುನ್ನದಿನ ನಮ್ಮ ಮೆಟ್ರೋ ಸೇವೆಯಲ್ಲಿ ಐ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಬೆಂಗಳೂರು ಮೆಟ್ರೋ ಪಿಂಕ್ ಲೈನ್ ಮೇನಲ್ಲಿ ಆರಂಭ: ಡ್ರೈವರ್‌ಲೆಸ್ ರೈಲುಗಳ ಸಂಚಾರ

ಬೆಂಗಳೂರು: ನಗರದ ಮಹತ್ವಾಕಾಂಕ್ಷೆಯ ಪಿಂಕ್ ಲೈನ್ ಮೆಟ್ರೋ ಯೋಜನೆಯ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಗ್ಯಾಸ್ ಸಿಲಿಂಡರ್ 14.2 KG ಯಾಕೆ ಫಿಕ್ಸ್? ತೂಕದ ಹಿಂದಿನ ಇತಿಹಾಸ ಮತ್ತು ಬಳಕೆಯ ಲಾಜಿಕ್‌!

ಬೆಂಗಳೂರು: ಅಡುಗೆ ಅನಿಲದ ಬಿಕ್ಕಟ್ಟಿನ ನಡುವೆ, ಗ್ಯಾಸ್ ಸಿಲಿಂಡರ್ ಮೇಲೆ ‘14.2 ಕೆಜಿ’... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಗ್ಯಾಸ್ ಕೊರತೆ: ಅಗತ್ಯ ಸೇವೆಗಳಿಗೆ ಶೇ.100 ಪೂರೈಕೆ – ಸರ್ಕಾರದ ಹೊಸ ಗೈಡ್‌ಲೈನ್

ಬೆಂಗಳೂರು: ರಾಜ್ಯದಲ್ಲಿ ಉಂಟಾದ ಕಮರ್ಷಿಯಲ್ ಗ್ಯಾಸ್ ಕೊರತೆ ಹಿನ್ನ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಬೆಂಗಳೂರು ನಗರ

ಬ್ಯಾಂಕ್ ಲಾಕರ್‌ನಲ್ಲೇ ಚಿನ್ನ ಕಳವು! 9 ದಿನಗಳಲ್ಲಿ ಆಭರಣ ಮಿಸ್ಸಿಂಗ್

ಬೆಂಗಳೂರು: ನಗರದ ಸದಾಶಿವನಗರದ ಆರ್‌ಎಂವಿ ಎಕ್ಸ್ಟೆಂಶನ್‌ನಲ್ಲಿರುವ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಬೆಂಗಳೂರು ನಗರ

ಯುಗಾದಿ ಹಬ್ಬಕ್ಕೆ ಬಂಪರ್ : ಚಿನ್ನ-ಬೆಳ್ಳಿ ದರದಲ್ಲಿ ಕುಸಿತ: ಮಧ್ಯಪ್ರಾಚ್ಯ ಯುದ್ಧದ ಪರಿಣಾಮ, ಚಿನ್ನ ಇಳಿಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಉಂಟಾದ ಯುದ್ಧ ಪರಿಸ್ಥಿತಿಯ ಪರಿಣಾ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಟ್ರಾಫಿಕ್‌ಗೆ ಬೈ ಬೈ: 700ಕ್ಕೂ ಹೆಚ್ಚು ಡ್ರೋನ್ ಹಾರಾಟದಿಂದ ವೈದ್ಯಕೀಯ ಮಾದರಿ ಸಾಗಣೆ ಹೊಸ ಮೈಲುಗಲ್ಲು

ಬೆಂಗಳೂರು: ನಾರಾಯಣ ಹೆಲ್ತ್ ಮತ್ತು ಏರ್‌ಬೌಂಡ್ ಸಂಸ್ಥೆಗಳು ಡ್ರೋನ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1
ಬೆಂಗಳೂರು ನಗರ

ಬಿಪಿಎಲ್ ಕಾರ್ಡ್ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸುವ ಬಗ್ಗೆ ಸರ್ಕಾರ ಚಿಂತನೆ

ಬೆಂಗಳೂರು: ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸಿಹ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1