ಚಿನ್ನದ ದರ ಇಳಿಕೆ – ಗ್ರಾಹಕರಿಗೆ ಸ್ವಲ್ಪ ನಿರಾಳತೆ!

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೂ ಚಿನ್ನದ ಬೆಲೆಯಲ್ಲಿ ಇಂದು ಅಲ್ಪ ಇಳಿಕೆ ಕಂಡುಬಂದಿದ್ದು, ಗ್ರಾಹಕರಿಗೆ ಸ್ವಲ್ಪ ಮಟ್ಟಿನ ನಿರಾಳತೆ ನೀಡಿದೆ. ಇತ್ತೀಚಿನ ದಿನಗಳಲ್ಲಿ ನಿರಂತರ ಏರಿಕೆಯಾಗುತ್ತಿದ್ದ ಚಿನ್ನದ ದರದಲ್ಲಿ ಮಂಗಳವಾರ, ಏಪ್ರಿಲ್ 7ರಂದು ಇಳಿಕೆ ದಾಖಲಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ ₹820 ಇಳಿಕೆಯಾಗಿ ₹1,49,840ಕ್ಕೆ ತಲುಪಿದೆ. 1 ಗ್ರಾಂ ಚಿನ್ನದ ಬೆಲೆ ₹82 ಇಳಿಕೆಯಾಗಿದ್ದು, ₹14,984ಕ್ಕೆ ಬಂದಿದೆ. ಇನ್ನೊಂದೆಡೆ, 22 ಕ್ಯಾರೆಟ್ ಚಿನ್ನದ 1 ಗ್ರಾಂ ದರ ₹75 ಇಳಿಕೆಯಾಗಿ ₹13,735ಕ್ಕೆ ಇಳಿದಿದ್ದು, 10 ಗ್ರಾಂ ಚಿನ್ನದ ದರ ₹750 ಇಳಿಕೆಯಾಗಿ ₹1,37,350ಕ್ಕೆ ತಲುಪಿದೆ.

 

ಆದರೆ ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಪ್ರಸ್ತುತ 1 ಗ್ರಾಂ ಬೆಳ್ಳಿ ₹250 ಆಗಿದ್ದು, 1 ಕೆಜಿ ಬೆಳ್ಳಿ ₹2,50,000 ದರದಲ್ಲೇ ಮುಂದುವರಿದಿದೆ. ಜಾಗತಿಕ ಮಟ್ಟದಲ್ಲಿ ಇರಾನ್–ಅಮೆರಿಕ ಸಂಘರ್ಷ, ಡಾಲರ್ ಮೌಲ್ಯದ ಏರಿಳಿತ ಸೇರಿದಂತೆ ವಿವಿಧ ಅಂಶಗಳು ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ತೀವ್ರ ಏರುಪೇರಿಗೆ ಕಾರಣವಾಗುತ್ತಿವೆ ಎಂದು ತಜ್ಞರು ತಿಳಿಸಿದ್ದಾರೆ. ಒಟ್ಟಾರೆ, ಚಿನ್ನದ ದರದಲ್ಲಿ ಕಂಡುಬಂದ ಈ ಅಲ್ಪ ಇಳಿಕೆ ಗ್ರಾಹಕರಿಗೆ ಸ್ವಲ್ಪ ಮಟ್ಟಿನ ಉಸಿರು ಬಿಡುವಂತಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಬೆಂಗಳೂರು ನಗರ

ಒಂದೇ ದಿನದಲ್ಲಿ ಚಿನ್ನ ಬೆಲೆ ಏರಿಕೆ – ಖರೀದಿದಾರರಿಗೆ ತಲೆನೋವು

ಬೆಂಗಳೂರು: ಸತತ ಮೂರು ವಾರಗಳ ಬಳಿಕ ಚಿನ್ನ ಮತ್ತು ಬೆಳ್ಳಿ ಬೆಲೆಯಲ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

ಎಲ್‌ಪಿಜಿ ಬಿಕ್ಕಟ್ಟಿಗೆ ಪರಿಹಾರ – ಕೇಂದ್ರದಿಂದ ಮಿನಿ ಗ್ಯಾಸ್ ಸಿಲಿಂಡರ್ ಯೋಜನೆ!

ನವದೆಹಲಿ: ಎಲ್‌ಪಿಜಿ ಬಿಕ್ಕಟ್ಟಿನ ನಡುವೆಯೇ ಸಾರ್ವಜನಿಕರಿಗೆ ನೆರವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಟೋಲ್ ಪಾವತಿಯಲ್ಲಿ ದೊಡ್ಡ ಬದಲಾವಣೆ – ಏಪ್ರಿಲ್ 10ರಿಂದ ನಗದು ಸಂಪೂರ್ಣ ಬ್ಯಾನ್!

ನವದೆಹಲಿ: ದೇಶದ ಹೆದ್ದಾರಿ ಟೋಲ್ ಸಂಗ್ರಹ ವ್ಯವಸ್ಥೆಯಲ್ಲಿ ಮಹತ್ವದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಗೋಲ್ಡ್-ಸಿಲ್ವರ್ ರೇಟ್ ಶಾಂತ: ಇಂದಿನ ದರಗಳ ವಿವರ

ಭಾರತ: ಕಳೆದ ಕೆಲ ದಿನಗಳಿಂದ ಏರಿಳಿತ ಕಂಡಿದ್ದ ಚಿನ್ನ ಮತ್ತು ಬೆಳ್... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಬೆಂಗಳೂರು ನಗರ

ಹಳೆಯ ವಾಹನಗಳಿಗೆ HSRP ಕಡ್ಡಾಯ: ರಾಜ್ಯ ಸಾರಿಗೆ ಇಲಾಖೆಯ ಸ್ಪಷ್ಟನೆ

ಬೆಂಗಳೂರು: 2019ರ ಏಪ್ರಿಲ್ 1ಕ್ಕೂ ಮೊದಲು ನೋಂದಾಯಿತವಾಗಿರುವ ಎಲ್... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಬೆಂಗಳೂರು ನಗರ

ಮತ್ತೆ ಏರಿಕೆಯ ಹಾದಿಯಲ್ಲಿ ಚಿನ್ನದ ಬೆಲೆ – ಇಂದು ₹200ರವರೆಗೆ ಜಿಗಿತ!

ಬೆಂಗಳೂರು: ಚಿನ್ನದ ಬೆಲೆ ಮತ್ತೆ ಏರಿಕೆಯ ಹಾದಿಗೆ ಮರಳಿದೆ. ನಿನ್ನ... ಓದನ್ನು ಮುಂದುವರಿಸಿ


Edited by: ಬಾನು

5 days ago

   
Image 1
ಬೆಂಗಳೂರು ನಗರ

ಐಪಿಎಲ್ ಪಂದ್ಯಕ್ಕೆ ಮೆಟ್ರೋ ಸೌಲಭ್ಯ ವಿಸ್ತರಣೆ: ಮಧ್ಯರಾತ್ರಿ 2ರವರೆಗೆ ಸೇವೆ!

ಬೆಂಗಳೂರು: ಐಪಿಎಲ್–2026 ಪಂದ್ಯಗಳ ಹಿನ್ನೆಲೆ, ಬಿಎಂಆರ್‌ಸಿಎಲ್ ನ... ಓದನ್ನು ಮುಂದುವರಿಸಿ


Edited by: ಬಾನು

5 days ago

   
Image 1

ಮತ್ತೆ ಗ್ಯಾಸ್ ದರ ಏರಿಕೆ : ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಮತ್ತೊಂದು ಹೊಡೆತ

ದೆಹಲಿ: ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಕೊರತೆಯ ನಡುವೆ ಬಳಕೆದಾರ... ಓದನ್ನು ಮುಂದುವರಿಸಿ


Edited by: ಬಾನು

6 days ago

   
Image 1
ಬೆಂಗಳೂರು ನಗರ

ವಾಹನ ಸವಾರರಿಗೆ ರಿಲೀಫ್ : ಹೊರರಾಜ್ಯದಲ್ಲಿ ಇನ್ಮುಂದೆ ದಂಡ ಇಲ್ಲ!

ಬೆಂಗಳೂರು: ಕರ್ನಾಟಕದ ವಾಹನ ಮಾಲೀಕರಿಗೆ ದೊಡ್ಡ ಸಮಸ್ಯೆಯಾಗಿದ್ದ ಪ... ಓದನ್ನು ಮುಂದುವರಿಸಿ


Edited by: ಬಾನು

6 days ago

   
Image 1
ರಾಮನಗರ

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ದರ ಏರಿಕೆ ಜಾರಿ

ರಾಮನಗರ: ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಚರಿಸುವ ವ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1