ಚಿನ್ನಸ್ವಾಮಿಯಲ್ಲಿ RCB ಯಶಸ್ವಿ ಪಂದ್ಯ: ಪೋಲೀಸರ ಕಾರ್ಯಕ್ಕೆ ಭಾರಿ ಮೆಚ್ಚುಗೆ
ಬೆಂಗಳೂರು, ಮಾ. 29: ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ದುರಂತ ಸಾವಿನ ಘಟನೆ (11 ಆರ್‌ಸಿಬಿ ಅಭಿಮಾನಿಗಳು) ಹಿನ್ನೆಲೆ, ಬೆಂಗಳೂರಿನಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯಗಳಿಗೆ ಭದ್ರತೆ ಕಠಿಣಗೊಳಿಸಲಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಹಾಗೂ ಪೊಲೀಸ್ ಇಲಾಖೆ ಸಂಯುಕ್ತವಾಗಿ ಹೆಚ್ಚುವರಿ ಕ್ರಮಗಳನ್ನು ಕೈಗೊಂಡಿದ್ದು, ಪ್ರೇಕ್ಷಕರ ಸುರಕ್ಷತೆಗಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ಮಾರ್ಚ್ 28 ರಂದು ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಉದ್ಘಾಟನಾ ಪಂದ್ಯ ಯಾವುದೇ ಅಹಿತಕರ ಘಟನೆಗಳಿಲ್ಲದೆ ಸುಗಮವಾಗಿ ನೆರವೇರಿತು. ಪಂದ್ಯಾವಳಿಯ ವೇಳೆ ಪ್ರೇಕ್ಷಕರ ಪ್ರವೇಶ ಮತ್ತು ನಿರ್ಗಮನವನ್ನು ಸುಸೂತ್ರವಾಗಿ ನಿರ್ವಹಿಸಲಾಗಿದ್ದು, ನೂಕುನುಗು ತಪ್ಪಿಸುವ ದೃಷ್ಠಿಯಿಂದ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು.
ಇದಲ್ಲದೆ, ಟ್ರಾಫಿಕ್ ದಟ್ಟಣೆ ತಡೆಯಲು ಮೈದಾನದೊಳಗೆ ಸರದಿ ಸಾಲು ವ್ಯವಸ್ಥೆಯನ್ನು ಜಾರಿಗೆ ತರಲಾಗಿತ್ತು. ಪೊಲೀಸ್ ಇಲಾಖೆ ಹಾಗೂ ಆಯೋಜಕರು ಒಟ್ಟಾಗಿ ಕೆಲಸ ಮಾಡಿದ್ದು, ಭದ್ರತಾ ವ್ಯವಸ್ಥೆ ಯಶಸ್ವಿಯಾಗಿ ನೆರವೇರಿದೆ. ಈ ಹಿನ್ನೆಲೆಯಲ್ಲಿ, ಸಾರ್ವಜನಿಕರಿಂದ ಪೊಲೀಸ್ ಸಿಬ್ಬಂದಿ ಹಾಗೂ ಆಯೋಜಕರಿಗೆ ಮೆಚ್ಚುಗೆ ವ್ಯಕ್ತವಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಐಪಿಎಲ್ ಪಂದ್ಯದಲ್ಲಿ ಬ್ಯಾಟ್ ವಿವಾದ – ತೆವಾಟಿಯಾ ತಡೆ
ಐಪಿಎಲ್: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್‌ನಲ್ಲ... ಓದನ್ನು ಮುಂದುವರಿಸಿ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಳ್ಳರ ಅಟ್ಟಹಾಸ : 28 ಮೊಬೈಲ್ ವಶಕ್ಕೆ, ಅಪ್ರಾಪ್ತರು ಸೇರಿ ಮೂವರು ಅರೆಸ್ಟ್
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ RCB ಮತ್ತು SRH... ಓದನ್ನು ಮುಂದುವರಿಸಿ
ಚೆಂಡು ವಿರೂಪ ಆರೋಪ: ಫಖರ್ ಝಮಾನ್‌ಗೆ 2 ಪಂದ್ಯ ನಿಷೇಧ
ಲಾಹೋರ್: ಲಾಹೋರ್ ಖಲಂದರ್ಸ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಫಖರ್ ಝ... ಓದನ್ನು ಮುಂದುವರಿಸಿ
ಪಶ್ಚಿಮ ಬಂಗಾಳ ಚುನಾವಣೆ : ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ
ಕೋಲ್ಕತ್ತಾ: ಭಾರತೀಯ ಟೆನಿಸ್ ಲೋಕದ ಖ್ಯಾತ ಆಟಗಾರ ಲಿಯಾಂಡರ್ ಪೇಸ್... ಓದನ್ನು ಮುಂದುವರಿಸಿ
ಐಪಿಎಲ್ ಟಿಕೆಟ್ ಗೊಂದಲ: KSCA ವಿರುದ್ಧ ಶಾಸಕ ಗಣಿಗ ರವಿ ಆಕ್ರೋಶ
ಮಂಡ್ಯ: ಐಪಿಎಲ್ ಪಂದ್ಯಗಳ ಟಿಕೆಟ್ ಹಂಚಿಕೆ ಹಾಗೂ ಮಾರಾಟ ವ್ಯವಸ್ಥೆ... ಓದನ್ನು ಮುಂದುವರಿಸಿ
CSK ಸೋಲು ನಡುವೆ ಜಡೇಜಾ ಭಾವುಕ ಕ್ಷಣ: ವಿಡಿಯೋ ವೈರಲ್
ಚೆನ್ನೈ: ಕಳೆದ ವರ್ಷ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕಿಳಿದಿದ್ದ... ಓದನ್ನು ಮುಂದುವರಿಸಿ
ಚೆನ್ನೈ ವಿರುದ್ಧ ರಾಜಸ್ಥಾನ ದಿಗ್ವಿಜಯ: 12 ಓವರ್‌ಗಳಲ್ಲಿ ಗುರಿ ಚೇಸ್
ಚೆನ್ನೈ: ಬೌಲರ್‌ಗಳ ಕಟ್ಟುಪಾಡಿನ ದಾಳಿ ಹಾಗೂ ವೈಭವ್ ಸೂರ್ಯವಂಶಿ ಅ... ಓದನ್ನು ಮುಂದುವರಿಸಿ
ಆರ್‌ಸಿಬಿ ದಾಂಡಿಗರ ಆರ್ಭಟಕ್ಕೆ ಟಿ20 ವಿಶ್ವ ದಾಖಲೆ ಉಡೀಸ್!
ಬೆಂಗಳೂರು: ಐಪಿಎಲ್ 2026ರ ಉದ್ಘಾಟನಾ ಪಂದ್ಯದಲ್ಲೇ ರಾಯಲ್ ಚಾಲೆಂಜ... ಓದನ್ನು ಮುಂದುವರಿಸಿ
15.4 ಓವರ್‌ಗಳಲ್ಲಿ 202 ಚೇಸ್ ಮಾಡಿದ ಆರ್‌ಸಿಬಿ – ಐಪಿಎಲ್‌ಗೆ ಭರ್ಜರಿ ಶುಭಾರಂಭ
ಬೆಂಗಳೂರು: ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 202... ಓದನ್ನು ಮುಂದುವರಿಸಿ
ಐಪಿಎಲ್ 2026: ಎಸ್‌ಆರ್‌ಎಚ್ 202 ರನ್ ಗಳಿಂದ ಆರ್‌ಸಿಬಿಗೆ ಭಾರೀ ಗುರಿ!
ಬೆಂಗಳೂರು : ಎಂ. ಚಿನ್ನಸ್ವಾಮಿ ಸ್ಟೇಡಿಯಂ: ಐಪಿಎಲ್ 19ನೇ ಸೀಸನ್... ಓದನ್ನು ಮುಂದುವರಿಸಿ