ಚಿರತೆ ದಾಳಿಗೆ ನಂತರ ಮಲೆ ಮಹದೇಶ್ವರ ಬೆಟ್ಟಕ್ಕೆ ಹೈಅಲರ್ಟ್, ಪಾದಯಾತ್ರೆಗೆ ಕಟ್ಟುನಿಟ್ಟಿನ ಭದ್ರತೆ
ಚಾಮರಾಜನಗರ : ಚಾಮರಾಜನಗರ ಜಿಲ್ಲೆ, ಹನೂರು ತಾಲೂಕು ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತ ಪ್ರವೀಣ್ ಕುಮಾರ್ ಮೇಲೆ ಚಿರತೆ ದಾಳಿ ನಡೆಸಿ ಸಾವನ್ನಪ್ಪಿದ ಘಟನೆಯ ನಂತರ, ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ಹೈಅಲರ್ಟ್ ಘೋಷಿಸಿದೆ.
ಶಿವರಾತ್ರಿ ಜಾತ್ರಾ ಮಹೋತ್ಸವ (ಫೆಬ್ರವರಿ 14–18) ನಡುವೆ ಸಾವಿರಾರು ಭಕ್ತರ ಸುರಕ್ಷತೆಯನ್ನು ಖಚಿತಪಡಿಸಲು ವಿಶೇಷ ಭದ್ರತಾ ಕ್ರಮಗಳು ಜಾರಿಗೆ ಬಂದಿದೆ. ತಾಳಬೆಟ್ಟದಿಂದ ಬೆಟ್ಟದವರೆಗೆ ಪ್ರತಿ ಕಿಲೋಮೀಟರ್‌ಗೆ ಭದ್ರತಾ ತಂಡ, ಒಟ್ಟು 8 ತಂಡಗಳನ್ನು ನಿಯೋಜಿಸಲಾಗಿದೆ. ತಂಡಗಳಿಗೆ ಬಂದೂಕು, ವಾಕಿಟಾಕಿ, ಲಾಠಿ ಮತ್ತು ಪಟಾಕಿಗಳು ಒದಗಿಸಲಾಗಿದೆ. ಡಿಆರ್‌ಎಫ್‌ಒ, ಅರಣ್ಯ ವಾಚರ್‌ಗಳು, ಪೊಲೀಸ್ ಸಿಬ್ಬಂದಿ ಮತ್ತು ಎಪಿಸಿ ಕ್ಯಾಂಪ್ ಸಿಬ್ಬಂದಿ ಸಹ ಕಾರ್ಯ ನಿರ್ವಹಿಸುತ್ತಿದ್ದಾರೆ.
ಜಿಲ್ಲಾಡಳಿತ ಭಕ್ತರನ್ನು ಗುಂಪು ಗುಂಪಾಗಿ ಮಾತ್ರ ಬೆಟ್ಟ ಏರುವಂತೆ ಸೂಚಿಸಿದೆ ಮತ್ತು ಕಾಡಿನೊಳಗೆ ಒಬ್ಬರೇ ಹೋಗಬಾರದು ಎಂದು ಎಚ್ಚರಿಕೆ ನೀಡಿದೆ. ಡ್ರೋನ್ ಕ್ಯಾಮರಾಗಳಿಂದ ನಿಗಾವಹಿಸಲಾಗಿದೆ, ಸಂಜೆ 6ರಿಂದ ಬೆಳಿಗ್ಗೆ 6ರವರೆಗೆ ಪಾದಯಾತ್ರೆ ನಿರ್ಬಂಧಿಸಲಾಗಿದೆ. ಈ ಕ್ರಮಗಳಿಂದ ಯಾವುದೇ ಅನಾಹುತ ನಡೆಯದಂತೆ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ಭದ್ರತೆಯನ್ನು ಕಟ್ಟು ನಿಟ್ಟಾಗಿ ಜಾರಿಗೆ ತಂದಿವೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಗುಡಿಬಂಡಾ
ಚರಂಡಿ ಸ್ವಚ್ಛತೆ ಇಲ್ಲದೆ ನರಳುತ್ತಿರುವ ಗ್ರಾಮಸ್ಥರು – ಅಂಗನವಾಡಿ, ವಿದ್ಯುತ್ ಸಮಸ್ಯೆಗಳಿಗೂ ಉತ್ತರ ಇಲ್ಲ.
ಗುಡಿಬಂಡೆ: ಬೀಚಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ... ಓದನ್ನು ಮುಂದುವರಿಸಿ
‘ಟಾರ್ಗೆಟ್ ನಾನು ಅಲ್ಲ, ನನ್ನ ಮಗಳು’ – ಸಿದ್ದಾಪುರ ವಸಂತ್ ನಾಯ್ಕ್ ಹತ್ಯೆ ಪ್ರಕರಣದಲ್ಲಿ ಮಹೇಶ್ ಸ್ಫೋಟಕ ಮಾತು
ಶಿವಮೊಗ್ಗ: ಸಿದ್ದಾಪುರ ವಸಂತ್ ನಾಯ್ಕ್ ಹತ್ಯೆ ಪ್ರಕರಣ ಸಂಬಂಧವಾಗಿ... ಓದನ್ನು ಮುಂದುವರಿಸಿ
ಹೊಸಕೋಟೆ
ಹೊಸಕೋಟೆ ಫ್ಲೈಓವರ್ ಬಳಿ ಅಪಾಯಕಾರಿ ಬೈಕ್ ಸ್ಟಂಟ್; ಯುವಕರು ಭಯವಿಲ್ಲದಂತೆ ವ್ಹೀಲಿಂಗ್
ಬೆಂಗಳೂರು : ನಗರದಲ್ಲಿ ಪುಂಡರ ಹಾವಳಿ ದಿನೇ ದಿನೇ ಹೆಚ್ಚುತ್ತಿದ್ದ... ಓದನ್ನು ಮುಂದುವರಿಸಿ
ಕಾರವಾರ
ಸುಚಿತ್ರಾ ಮೊಬೈಲ್ ಕಂಗಾಲು: ಕೋಲಾರ, ಶಿವಮೊಗ್ಗ ಯುವಕರು ಇನ್‌ಸ್ಟಾಗ್ರಾಂ ಡಿಲೀಟ್ ಮಾಡಿ ಫೋನ್ ಸ್ವಿಚ್ ಆಫ್
ಕಾರವಾರ: ರೀಲ್ಸ್ ರಾಣಿ ಸುಚಿತ್ರಾ ಮತ್ತು ಜ್ಯೋತಿಷಿ ಕಮಲಾಕರ್ ಭಟ್... ಓದನ್ನು ಮುಂದುವರಿಸಿ
ಮಹಿಳಾ ಅಧಿಕಾರಿಯ ಬೆಡ್ ರೂಮ್‌ನಲ್ಲಿ ಸೀಕ್ರೆಟ್ ಕ್ಯಾಮೆರಾ: ಖಾಸಗಿ ದೃಶ್ಯದಿಂದ ಬ್ಲ್ಯಾಕ್ ಮೇಲ್, ನಕಲಿ ಪತ್ರಕರ್ತರು ಬಂಧನ
ಬೆಳಗಾವಿ : ಬೆಳಗಾವಿಯಲ್ಲಿ ಮಹಿಳಾ ಅಧಿಕಾರಿಯ ಖಾಸಗಿ ದೃಶ್ಯಗಳನ್ನು... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಮತಾಂತರ ಯತ್ನ ಆರೋಪ: ಆರೋಪಿಗಳ ಬಂಧನಕ್ಕೆ ಶ್ರೀರಾಮಸೇನೆ ಆಗ್ರಹ
ಹುಬ್ಬಳ್ಳಿ: ಮತಾಂತರ ಯತ್ನ, ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಆ... ಓದನ್ನು ಮುಂದುವರಿಸಿ
ನೆಲಮಂಗಲ
ನೆಲಮಂಗಲದಲ್ಲಿ ಹೊತ್ತಿ ಉರಿದ ಐಷಾರಾಮಿ ಬಸ್; ಚಾಲಕ-ಸಿಬ್ಬಂದಿಯ ಚುರುಕಿನಿಂದ ತಪ್ಪಿದ ಭಾರೀ ಅನಾಹುತ
ನೆಲಮಂಗಲ: ಹನುಮಂತಪುರ–ಕೆರೆಕತ್ತಿಗನೂರು ಗೇಟ್ ಸಮೀಪ ಮಧ್ಯರಾತ್ರಿ... ಓದನ್ನು ಮುಂದುವರಿಸಿ
ಮೈದಾನದ ಕ್ರಿಕೆಟ್ ಡ್ರಾಮಾ ಹೈಲೈಟ್: ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಹೆಬ್ಬಾಳಕರ್..!
ಬೆಳಗಾವಿ : ಬೆಳಗಾವಿಯ ಪ್ರಭಾವಿ ಕಾಂಗ್ರೆಸ್ ನಾಯಕರು ಇಂದು ಕ್ರಿಕೆ... ಓದನ್ನು ಮುಂದುವರಿಸಿ
ರಾಜ್ಯಕ್ಕೆ ಏನೂ ಇಲ್ಲ, ಖಾಲಿ ಚೊಂಬು ಮೂರು ನಾಮ ಮಾತ್ರ! ಕೇಂದ್ರ ಬಜೆಟ್ ವಿರುದ್ಧ ಶಾಸಕ ಕೆ.ಎಂ.ಉದಯ್ ಕಿಡಿ
ಮಂಡ್ಯ: ಕಳೆದ ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ ಓದನ್ನು ಮುಂದುವರಿಸಿ
ಮುಸ್ಲಿಂ ಮಹಿಳೆಯೊಂದಿಗೆ ಇದ್ದೆಂದು ತಪ್ಪಾಗಿ ಭಾವಿಸಿ ಹಿಂದೂ ಯುವಕನ ಮೇಲೆ ಹಲ್ಲೆ
ಕೊಪ್ಪಳ : ಜಿಲ್ಲೆಯ ಗಂಗಾವತಿ ಬಸ್ ನಿಲ್ದಾಣದಲ್ಲಿ ಮುಸ್ಲಿಂ ಮಹಿಳೆ... ಓದನ್ನು ಮುಂದುವರಿಸಿ